Tuesday, 19th March 2019

Recent News

3 days ago

ಪ್ರಧಾನಿ ಮೋದಿಯ ‘ನಾನು ಕೂಡ ಚೌಕೀದಾರ’ ಫುಲ್ ಟ್ರೆಂಡ್!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮರು ಆಯ್ಕೆಗೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. `ನಾನೂ ಕೂಡ ಚೌಕೀದಾರ’ ಅನ್ನೋ ಆಂದೋಲನ ಆರಂಭಿಸಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಟ್ರೆಂಡ್ ಆಗಿದ್ದು, #MainBhiChowkidar ಎಂಬ ಹ್ಯಾಷ್‍ಟ್ಯಾಗ್ ನಂ.1 ಸ್ಥಾನದಲ್ಲಿದೆ. ಮೋದಿ ಅವರ ಟ್ವೀಟನ್ನು ಇದುವರೆಗೂ 50 ಸಾವಿರ ಮಂದಿ ಲೈಕ್ ಮಾಡಿದ್ದು, 19 ಸಾವಿರ ಮಂದಿ ರೀ ಟ್ವೀಟ್ ಮಾಡಿದ್ದಾರೆ. Your Chowkidar is standing firm & serving the nation. […]

3 days ago

ಬರೋಬ್ಬರಿ 10 ವರ್ಷಗಳ ನಂತ್ರ ಬಾಲಿವುಡ್ ಲೆಜೆಂಡ್ ಜೊತೆ ಕಿಚ್ಚ

ಬೆಂಗಳೂರು: ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಬರೋಬ್ಬರಿ 10 ವರ್ಷಗಳ ನಂತರ ಬಾಲಿವುಡ್ ಲೆಜೆಂಡ್, ಬಿಗ್-ಬಿ ಅಮಿತಾಬ್ ಬಚ್ಚನ್ ಅವರ ಜೊತೆ ಬೆಳ್ಳಿ ತೆರೆ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಕಿಚ್ಚ ಸುದೀಪ್ ತೆಲುಗಿನ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ, ಅಮಿತಾಬ್ ಬಚ್ಚನ್, ತಮಿಳು ನಟ ವಿಜಯ್ ಸೇತುಪತಿ ನಟಿಸುತ್ತಿದ್ದಾರೆ....

ಪಾಕಿಗೆ ಹೋಗಿ ಬಿರಿಯಾನಿ ತಿಂದು ಬಂದ ನಿಮ್ಮನ್ನು ನಂಬುವುದು ಹೇಗೆ – ಮೋದಿಗೆ ರಮ್ಯಾ ಪ್ರಶ್ನೆ

2 weeks ago

ಬೆಂಗಳೂರು: ಪಾಕಿಸ್ತಾನಕ್ಕೆ ಹೋಗಿ ಹೋಗಿ ಬಿರಿಯಾನಿ ತಿಂದು ಬಂದ ನಿಮ್ಮನ್ನು ನಂಬುವುದು ಹೇಗೆ ಎಂದು ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಪ್ರಶ್ನಿಸಿದ್ದಾರೆ. ಹಿಂದೆ ನಡೆದ ಸರ್ಕಾರ ಉಗ್ರರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ...

‘ಜೈ ಹಿಂದ್’ ಎಂದ ಪ್ರಿಯಾಂಕ ಚೋಪ್ರಾ ವಿರುದ್ಧ ಪಾಕ್ ಗರಂ

2 weeks ago

– ಆನ್‍ಲೈನ್ ಪಿಟಿಷನ್ ಸಲ್ಲಿಸಿದ ಪಾಕಿಸ್ತಾನ ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತದ ಏರ್ ಫೋರ್ಸ್ ಪಾಕ್ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ವೇಳೆ ಬಾಲಿವುಡ್‍ನ ಹಲವು ತಾರೆಯರು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರಂತೆ ನಟಿ ಪ್ರಿಯಾಂಕ...

#Surgicalstrike2 ವಿಶ್ವದಲ್ಲೇ ನಂಬರ್ ಒನ್ ಟ್ರೆಂಡಿಂಗ್

3 weeks ago

ಬೆಂಗಳೂರು: ಟ್ವಿಟ್ಟರ್‌ನಲ್ಲಿ ಸರ್ಜಿಕಲ್‍ಸ್ಟ್ರೈಕ್ 2 ವಿಶ್ವದಲ್ಲೇ ನಂಬರ್ ಒನ್ ಟ್ರೆಂಡಿಂಗ್ ಸ್ಥಾನದಲ್ಲಿದ್ದು, ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಪುಲ್ವಾಮಾ ದಾಳಿಯ ಪ್ರತಿಕಾರವಾಗಿ ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಭಾರತೀಯ ವಾಯುಪಡೆ ಜೈಸ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂರು ನೆಲೆಗಳ ಮೇಲೆ ದಾಳಿ...

ನಟಿ ವಿಜಯಲಕ್ಷ್ಮಿ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಕಿಚ್ಚ

3 weeks ago

ಬೆಂಗಳೂರು: ನಟಿ ವಿಜಯಲಕ್ಷ್ಮಿಯವರು ಅನಾರೋಗ್ಯದ ವಿಷಯ ತಿಳಿದು ನಟ ಕಿಚ್ಚ ಸುದೀಪ್ ಅವರು 1 ಲಕ್ಷ ರೂಪಾಯಿಗಳನ್ನು ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿಗಳಾದ ಬಾ.ಮ.ಹರೀಶ್ ಅವರು ಮಾಹಿತಿ ನೀಡಿದ್ದು, ವಿಜಯ ಲಕ್ಷ್ಮಿ...

ಬಂಡೀಪುರ ಉಳಿಸಿ – ಅಭಿಮಾನಿಗಳಲ್ಲಿ ‘ದಚ್ಚು’ ಮನವಿ

3 weeks ago

ಬೆಂಗಳೂರು/ಚಾಮರಾಜನಗರ: ಬಂಡೀಪುರ ಹುಲಿರಕ್ಷಿತಾರಣ್ಯ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯಾಗಿದ್ದು, ಬೆಂಕಿ ನಂದಿಸಲು ಸ್ವಯಂ ಸೇವಕರು ಸರ್ಕಾರದ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನಟ ದರ್ಶನ್ ಅಭಿಮಾನಿಗಳಲ್ಲಿ ವಿನಂತಿ ಮಾಡಿದ್ದಾರೆ. ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು,...

ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

3 weeks ago

ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ನಟ ಪ್ರಕಾಶ್ ರೈ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಜಾಮೀನು ರಹಿತ ವಾರೆಂಟ್ ಜಾರಿ...