Wednesday, 24th April 2019

Recent News

1 month ago

ಎಸ್‍ಎಂಕೆಗೆ ತಿರುಗೇಟು ನೀಡಿ, ಸುಮಲತಾಗೆ ಟಾಂಗ್ ಕೊಟ್ಟ ಸಿಎಂ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಮತ್ತು ಸುಮಲತಾ ಅವರು ತನ್ನ ವಿರುದ್ಧ ಹೇಳಿದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸರಣಿ ಟ್ವೀಟ್ ಮಾಡಿದ ಎಚ್‍ಡಿಕೆ ಸಿಎಂ ಆದಮೇಲೆ ನೀವು ಬಿಜೆಪಿಗೆ ಕಾಲಿಟ್ಟಾಗಲೇ ಟೀಕಿಸುವ ನೈತಿಕತೆಯನ್ನು ಕಳೆದುಕೊಂಡಿದ್ದೀರಿ ಎಂದು ಎಸ್‍ಎಂಕೆಗೆ ಹೇಳಿದರೆ ರೈತರನ್ನು ಉದ್ಧಾರ ಮಾಡಲು ನಿಮ್ಮ ಸಲಹೆ ತುಂಬಾ ಮುಖ್ಯ ಕೇಳಲು ನಾವು ಕಾತರರಾಗಿದ್ದೇವೆ ಎಂದು ಸುಮಲತಾ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಗೌರವಾನ್ವಿತ ಸುಮಲತಾ ಅವರೇ, ನಿಮ್ಮ ರೈತಪರ ಮಾತು ಓದಿ […]

2 months ago

ಮನೆಗೆ ಬಂದ್ರೆ ಸಾಯಿಸ್ತೀನಿ – ಪತಿಯ ಹುಚ್ಚು ಸಾಹಸಕ್ಕೆ ಟ್ವಿಂಕಲ್ ಖನ್ನಾ ಗರಂ

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಹುಚ್ಚು ಸಾಹಸಕ್ಕೆ ಅವರ ಪತ್ನಿ, ನಟಿ ಟ್ವಿಂಕಲ್ ಖನ್ನಾ ಅವರು ಗರಂ ಆಗಿ ಮನೆಗೆ ಬಂದ್ರೆ ಸಾಯಸ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಕ್ಷಯ್ ಕುಮಾರ್ ನಟಿಸುತ್ತಿರುವ ತಮ್ಮ ಮೊದಲ ವೆಬ್ ಸಿರೀಸ್ ‘ದಿ-ಎಂಡ್’ ಬಗ್ಗೆ ಘೋಷಣೆ ಮಾಡಲು ತಮ್ಮ ದೇಹ ಹಾಗೂ ಕೈ- ಕಾಲುಗಳಿಗೆ ಬೆಂಕಿ ಹಚ್ಚಿಕೊಂಡು...

#Surgicalstrike2 ವಿಶ್ವದಲ್ಲೇ ನಂಬರ್ ಒನ್ ಟ್ರೆಂಡಿಂಗ್

2 months ago

ಬೆಂಗಳೂರು: ಟ್ವಿಟ್ಟರ್‌ನಲ್ಲಿ ಸರ್ಜಿಕಲ್‍ಸ್ಟ್ರೈಕ್ 2 ವಿಶ್ವದಲ್ಲೇ ನಂಬರ್ ಒನ್ ಟ್ರೆಂಡಿಂಗ್ ಸ್ಥಾನದಲ್ಲಿದ್ದು, ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಪುಲ್ವಾಮಾ ದಾಳಿಯ ಪ್ರತಿಕಾರವಾಗಿ ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಭಾರತೀಯ ವಾಯುಪಡೆ ಜೈಸ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂರು ನೆಲೆಗಳ ಮೇಲೆ ದಾಳಿ...

ನಟಿ ವಿಜಯಲಕ್ಷ್ಮಿ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಕಿಚ್ಚ

2 months ago

ಬೆಂಗಳೂರು: ನಟಿ ವಿಜಯಲಕ್ಷ್ಮಿಯವರು ಅನಾರೋಗ್ಯದ ವಿಷಯ ತಿಳಿದು ನಟ ಕಿಚ್ಚ ಸುದೀಪ್ ಅವರು 1 ಲಕ್ಷ ರೂಪಾಯಿಗಳನ್ನು ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿಗಳಾದ ಬಾ.ಮ.ಹರೀಶ್ ಅವರು ಮಾಹಿತಿ ನೀಡಿದ್ದು, ವಿಜಯ ಲಕ್ಷ್ಮಿ...

ಬಂಡೀಪುರ ಉಳಿಸಿ – ಅಭಿಮಾನಿಗಳಲ್ಲಿ ‘ದಚ್ಚು’ ಮನವಿ

2 months ago

ಬೆಂಗಳೂರು/ಚಾಮರಾಜನಗರ: ಬಂಡೀಪುರ ಹುಲಿರಕ್ಷಿತಾರಣ್ಯ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯಾಗಿದ್ದು, ಬೆಂಕಿ ನಂದಿಸಲು ಸ್ವಯಂ ಸೇವಕರು ಸರ್ಕಾರದ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನಟ ದರ್ಶನ್ ಅಭಿಮಾನಿಗಳಲ್ಲಿ ವಿನಂತಿ ಮಾಡಿದ್ದಾರೆ. ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು,...

ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2 months ago

ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ನಟ ಪ್ರಕಾಶ್ ರೈ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಜಾಮೀನು ರಹಿತ ವಾರೆಂಟ್ ಜಾರಿ...

ಐಪಿಎಲ್ ವೇಳಾಪಟ್ಟಿ ಘೋಷಣೆ ಬೆನ್ನಲ್ಲೇ ಶುರುವಾಯ್ತು ‘ಸಾಂಬಾರ್ ವಾರ್’

2 months ago

ಬೆಂಗಳೂರು: 2019ರ ಐಪಿಎಲ್ ಆವೃತ್ತಿ ಆರಂಭದ ವೇಳಾಪಟ್ಟಿ ಘೋಷಣೆ ಬೆನ್ನಲ್ಲೇ ಪ್ರಥಮ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಹಾಲಿ ಚಾಂಪಿಯನ್ ಚೆನ್ನೈ ಹಾಗೂ ಆರ್ ಸಿಬಿ ನಡುವೆ ಟ್ವಿಟ್ಟರ್ ವಾರ್ ಆರಂಭವಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಹಾಲಿ ನಾಯಕ ಇತ್ತಂಡಗಳ ನಾಯಕತ್ವವನ್ನು...

ಪುಲ್ವಾಮಾ ದುರಂತದಲ್ಲಿಯೂ ರಾಜಕೀಯ ಮಾಡಲು ಹೊರಟ್ರಾ ಮಾಜಿ ಸಂಸದೆ ರಮ್ಯಾ?

2 months ago

ಬೆಂಗಳೂರು: ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ 40 ವೀರ ಸೈನಿಕರನ್ನು ಕಳೆದುಕೊಂಡು ದೇಶದ ಜನ ಶೋಕದಲ್ಲಿರುವ ವೇಳೆ ಮಾಜಿ ಸಂಸದೆ ರಮ್ಯಾ ಅವರು ಮಾತ್ರ ತಮ್ಮ ರಾಜಕೀಯವನ್ನು ಮುಂದುವರಿಸಿದ್ದಾರೆ. ಪುಲ್ವಾಮಾ ದಾಳಿ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ...