Wednesday, 24th April 2019

Recent News

2 years ago

ದೇವರನಾಡು ಕೇರಳದಲ್ಲಿ ಸಮೂಹ `ಸನ್ನಿ’ – ಸನ್ನಿ ಲಿಯೋನ್ ನೋಡಲು ಮುಗಿಬಿದ್ದ ಲಕ್ಷ-ಲಕ್ಷ ಜನ

ತಿರುವನಂತಪುರ: ಬಾಲಿವುಡ್ ನಟಿ ಸನ್ನಿ ಲಿಯೋನ್ ಗುರುವಾರ ಕೇರಳದ ಕೊಚ್ಚಿಗೆ ಭೇಟಿ ನೀಡಿದ್ದು ಅಭಿಮಾನಿಗಳ ಸಾಗರವೇ ಅಲ್ಲಿ ನೆರೆದಿತ್ತು. ಶೋ ರೂಂ ಒಂದರ ಉದ್ಘಾಟನೆಗಾಗಿ ಸನ್ನಿ ಲಿಯೋನ್ ಬಂದಿದ್ದು, ಕೊಚ್ಚಿಯ ಹೃದಯಭಾಗವಾದ ಧಾರವಾಹಿ ಎಂಜಿ ರಸ್ತೆಯಲ್ಲಿ ಸನ್ನಿ ಲಿಯೋನ್ ಕಣ್ತುಂಬಿಕೊಳ್ಳಲು ಅಭಿಮಾನಿಗಳ ಸಾಗರವೇ ಹರಿದುಬಂದಿತ್ತು. ಅಭಿಮಾನಿಗಳು ತಮ್ಮ ಮೊಬೈಲ್‍ಗಳಲ್ಲಿ ಸನ್ನಿಯನ್ನು ಸೆರೆ ಹಿಡಿದುಕೊಂಡರು. ಈ ವೇಳೆ ಸ್ಥಳದಲ್ಲಿ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನಸಮೂಹ ಮತ್ತು ಸಂಚಾರವನ್ನು ನಿರ್ವಹಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಭೇಟಿ ಬಳೀಕ ಸನ್ನಿ […]

2 years ago

ಸಿಎಂ ವೈಯಕ್ತಿಕ ಟ್ಟಿಟ್ಟರ್ ಖಾತೆ ಆರಂಭಿಸಿದ್ದು ಯಾಕೆ?

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಇದೀಗ ವೈಯಕ್ತಿಕ ಟ್ವಿಟ್ಟರ್ ಖಾತೆಯನ್ನು ಆರಂಭಿಸಿದ್ದಾರೆ. ನನ್ನ ಅನಿಸಿಕೆ ಅಭಿಪ್ರಾಯಗಳನ್ನು ನಿಮ್ಮೊಂದಿಗೆ ಮತ್ತಷ್ಟು ಆತ್ಮೀಯವಾಗಿ ಹಂಚಿಕೊಳ್ಳುವ ಉದ್ದೇಶದಿಂದ ನನ್ನ ವೈಯಕ್ತಿಕ ಟ್ವಿಟರ್ ಖಾತೆಗೆ ಚಾಲನೆ ನೀಡುತ್ತಿದ್ದೇನೆ ಸಿಎಂ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ತಾಣಗಳಲ್ಲಿ ಸಕ್ರಿಯರಾಗಿರುವ ಎಲ್ಲರಿಗೂ ನನ್ನ ನಮಸ್ಕಾರಗಳು. ನಿಮ್ಮೊಂದಿಗೆ ನನ್ನ ಒಡನಾಟವನ್ನು ಮತ್ತಷ್ಟು ಹೆಚ್ಚಿಸಲು ನಾನು @siddaramaiah ವೈಯಕ್ತಿಕ ಟ್ವಿಟ್ಟರ್...

ಯಾವುದೋ ಫೋಟೋಗೆ ಯಾವುದೋ ಶೀರ್ಷಿಕೆ ನೀಡಿ ಶೇರ್ ಮಾಡೋ ಮುನ್ನ ಈ ಸುದ್ದಿಯನ್ನು ನೀವು ಓದ್ಲೇಬೇಕು

2 years ago

ಚಂಡೀಗಢ: ಸಾಮಾಜಿಕ ಜಾಲತಾಣದಲ್ಲಿ ಆಧಾರವಿಲ್ಲದೇ ಯಾವುದೇ ಫೋಟೋಗಳಿಗೆ ಯಾವುದೋ ಶೀರ್ಷಿಕೆ ನೀಡಿ ಹಂಚಿಕೊಳ್ಳುವ ಮಂದಿ ಬಿಸಿ ಮುಟ್ಟಿಸಲು ಈಗ ಸಂಸ್ಥೆಗಳು ಮಂದಾಗಿವೆ. ಹೌದು. ಕೆಲ ದಿನಗಳ ಹಿಂದೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಗೆ ವಿಮಾನ ಹಾರಾಟ ಸ್ಥಗಿತಗೊಂಡಿದೆ ಎನ್ನುವ ಸುದ್ದಿ...

ಸಜ್ಜನಿಕೆಯೇ ಮೈವೆತ್ತಿದಂತಿದ್ದ ಧರಂಸಿಂಗ್ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ರು: ಸಿಎಂ

2 years ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವಟ್ಟರ್‍ನಲ್ಲಿ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ಮುಖಂಡ ಶ್ರೀ ಧರಂಸಿಂಗ್ ಅವರು ನಮ್ಮನ್ನಗಲಿದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ಕುಟುಂಬ ಬಂಧುವರ್ಗಕ್ಕೆ ತೀವ್ರ...

ಮೋದಿಯಂತಿದ್ದ ವ್ಯಕ್ತಿ ಫೋಟೋ ಬಳಸಿ ಪೋಸ್ಟ್- ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಎಫ್‍ಐಆರ್

2 years ago

ಮುಂಬೈ: ಪ್ರಧಾನಿ ಮೋದಿ ಬಗ್ಗೆ ಟ್ವಿಟ್ಟರ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಮುಂಬೈ ಪೊಲೀಸರು ಮಾನನಷ್ಟ ಮೊಕದ್ದಮೆ ಹಾಗೂ ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಗುರುವಾರದಂದು ಕಾಮಿಡಿ ಗ್ರೂಪ್ ಎಐಬಿ, ರೈಲ್ವೆ ನಿಲ್ದಾಣದಲ್ಲಿ ತೆಗೆಯಲಾದ...

ಮೊಣಕಾಲುದ್ದ ನೀರಿನ ಮಧ್ಯೆಯೂ ರೈಫಲ್ ಹಿಡಿದು ನಿಂತ ಬಿಎಸ್‍ಎಫ್ ಯೋಧನ ಫೋಟೋ ವೈರಲ್

2 years ago

  ನವದೆಹಲಿ: ಗಡಿಯಲ್ಲಿ ಸೈನಿಕರು ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ದೇಶ ಕಾಯುತ್ತಾರೆ ಅನ್ನೋದು ಉತ್ಪ್ರೇಕ್ಷೆಯ ಮಾತಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಭದ್ರತಾ ಪಡೆಯ ಯೋಧರೊಬ್ಬರು ಮೊಣಕಾಲುದ್ದ ನೀರು ನಿಂತಿದ್ದರೂ ಅದರ ಮಧ್ಯೆಯೇ ರೈಫಲ್ ಹಿಡಿದು ಕಾರ್ಯ ನಿರ್ವಹಿಸುತ್ತಿರೋ ಫೋಟೋವೊಂದು ಈಗ...

ಅಂಗಳದಲ್ಲಿ ಆಯ್ತು, ಟ್ವಿಟ್ಟರ್‍ನಲ್ಲೂ ಪಾಂಡ್ಯ ಕಿಡಿ ಕಿಡಿ: ವೈರಲ್ ಆಯ್ತು ಟ್ವೀಟ್

2 years ago

ಓವಲ್: ಜಡೇಜಾ ವಿರುದ್ಧ ಅಂಗಳದಲ್ಲಿ ಸಿಟ್ಟಾಗಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಟ್ವಿಟ್ಟರ್‍ನಲ್ಲೂ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನಮ್ಮವರನ್ನು ನಮ್ಮವರೇ ಲೂಟಿ ಮಾಡಿದ್ರು, ಬೇರೆ ಅವರಿಗೆ ಎಲ್ಲಿದೆ ಆ ತಾಕತ್ತು ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಚರ್ಚೆಗೆ ಗ್ರಾಸವಾಯ್ತು ಸೈಬೀರಿಯನ್ ಹಸ್ಕಿ ನಾಯಿಯ ಈ ವೈರಲ್ ಫೋಟೋ

2 years ago

ಮೈಮೇಲಿನ ಕೂದಲನ್ನ ಶೇವ್ ಮಾಡಲಾದ ಸೈಬೀರಿಯನ್ ಹಸ್ಕಿ ನಾಯಿಯ ಫೋಟೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ನಾಯಿಯ ಕೂದಲು ತೆಗೆದಿರುವುದಕ್ಕೆ ಟ್ವಿಟ್ಟರ್‍ನಲ್ಲಿ ಈಗ ಪರ ವಿರೋಧ ಚರ್ಚೆ ಎದ್ದಿದೆ. ನಾಯಿಯ ತಲೆ ಭಾಗವನ್ನ ಹೊರತುಪಡಿಸಿ ಮೈ ಮೇಲಿನ ಕೂದಲನ್ನ...