Monday, 20th May 2019

Recent News

2 years ago

ಟ್ರೈನ್ ಛಾವಣಿಯಿಂದ ಮಳೆನೀರು ಸೋರಿಕೆ: ಛತ್ರಿ ಹಿಡ್ಕೊಂಡೇ ರೈಲು ಓಡಿಸಿದ ಚಾಲಕ- ವಿಡಿಯೋ ವೈರಲ್

ರಾಂಚಿ: ಮಳೆ ಬಂದಾಗ ಮನೆಯ ಛಾವಣಿ ಸೋರಿಕೆಯಾಗೋದನ್ನ ಕೇಳಿರ್ತೀವಿ. ಹಾಗೇ ಕೆಲವು ಬಸ್‍ಗಳಲ್ಲೂ ಮಳೆ ನೀರು ಸೋರಿಕೆಯಾಗುತ್ತೆ. ಆದ್ರೆ ರೈಲಿನಲ್ಲಿ ಹೀಗಾದ್ರೆ ಏನ್ ಮಾಡೋದು? ಅದರಲ್ಲೂ ರೈಲು ಚಾಲನೆ ಮಾಡೋ ಚಾಲಕರೇ ಸೋರೋ ಮಳೆನೀರಿನಿಂದ ರಕ್ಷಿಸಿಕೊಳ್ಳೋಕೆ ಛತ್ರಿ ಹಿಡಿದು ಕೂತ್ರೆ? ಇಂತಹದ್ದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈಲು ಚಾಲಕ ಛತ್ರಿ ಹಿಡಿದು ರೈಲು ಚಾಲನೆ ಮಾಡುತ್ತಿರೋದನ್ನ ವಿಡಿಯೋದಲ್ಲಿ ಕಾಣಬಹುದು. ರೈಲಿನ ಛಾವಣಿಯಿಂದ ನೀರು ಸೋರಿಕೆಯಾಗ್ತಿದ್ದು, ಇದರಿಂದ ಕಂಟ್ರೋಲ್ ಪ್ಯಾನಲ್‍ಗೆ ಹಾನಿಯಾಗದಂತೆ ರಕ್ಷಿಸಲು ಚಾಲಕ […]

2 years ago

ನಟ ಜಗ್ಗೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಂದ ಭಾರೀ ಆಕ್ರೋಶ!

ಬೆಂಗಳೂರು: ನಟ ಹಾಗೂ ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯ ಜಗ್ಗೇಶ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಹೊಗಳಿ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ವೆಂಕಯನಾಯ್ಡು ಅವರು ಇದೀಗ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು ಹಿನ್ನೆಲೆಯಲ್ಲಿ ಜಗ್ಗೇಶ್ ಈ ಟ್ವೀಟ್ ಮಾಡಿ ಅಭಿನಂದಿಸಿದ್ದರು. ತಮ್ಮ ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಅವರನ್ನು ಭಾಷಾಭಾವನೆಯಲ್ಲಿ ರಾಜ್ಯ ಸಭೆಗೆ ಆಕ್ಷೇಪಿಸಿದರು....

ಮೋದಿಯಂತಿದ್ದ ವ್ಯಕ್ತಿ ಫೋಟೋ ಬಳಸಿ ಪೋಸ್ಟ್- ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಎಫ್‍ಐಆರ್

2 years ago

ಮುಂಬೈ: ಪ್ರಧಾನಿ ಮೋದಿ ಬಗ್ಗೆ ಟ್ವಿಟ್ಟರ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಮುಂಬೈ ಪೊಲೀಸರು ಮಾನನಷ್ಟ ಮೊಕದ್ದಮೆ ಹಾಗೂ ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಗುರುವಾರದಂದು ಕಾಮಿಡಿ ಗ್ರೂಪ್ ಎಐಬಿ, ರೈಲ್ವೆ ನಿಲ್ದಾಣದಲ್ಲಿ ತೆಗೆಯಲಾದ...

ಮೊಣಕಾಲುದ್ದ ನೀರಿನ ಮಧ್ಯೆಯೂ ರೈಫಲ್ ಹಿಡಿದು ನಿಂತ ಬಿಎಸ್‍ಎಫ್ ಯೋಧನ ಫೋಟೋ ವೈರಲ್

2 years ago

  ನವದೆಹಲಿ: ಗಡಿಯಲ್ಲಿ ಸೈನಿಕರು ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ದೇಶ ಕಾಯುತ್ತಾರೆ ಅನ್ನೋದು ಉತ್ಪ್ರೇಕ್ಷೆಯ ಮಾತಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಭದ್ರತಾ ಪಡೆಯ ಯೋಧರೊಬ್ಬರು ಮೊಣಕಾಲುದ್ದ ನೀರು ನಿಂತಿದ್ದರೂ ಅದರ ಮಧ್ಯೆಯೇ ರೈಫಲ್ ಹಿಡಿದು ಕಾರ್ಯ ನಿರ್ವಹಿಸುತ್ತಿರೋ ಫೋಟೋವೊಂದು ಈಗ...

ಅಂಗಳದಲ್ಲಿ ಆಯ್ತು, ಟ್ವಿಟ್ಟರ್‍ನಲ್ಲೂ ಪಾಂಡ್ಯ ಕಿಡಿ ಕಿಡಿ: ವೈರಲ್ ಆಯ್ತು ಟ್ವೀಟ್

2 years ago

ಓವಲ್: ಜಡೇಜಾ ವಿರುದ್ಧ ಅಂಗಳದಲ್ಲಿ ಸಿಟ್ಟಾಗಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಟ್ವಿಟ್ಟರ್‍ನಲ್ಲೂ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನಮ್ಮವರನ್ನು ನಮ್ಮವರೇ ಲೂಟಿ ಮಾಡಿದ್ರು, ಬೇರೆ ಅವರಿಗೆ ಎಲ್ಲಿದೆ ಆ ತಾಕತ್ತು ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಚರ್ಚೆಗೆ ಗ್ರಾಸವಾಯ್ತು ಸೈಬೀರಿಯನ್ ಹಸ್ಕಿ ನಾಯಿಯ ಈ ವೈರಲ್ ಫೋಟೋ

2 years ago

ಮೈಮೇಲಿನ ಕೂದಲನ್ನ ಶೇವ್ ಮಾಡಲಾದ ಸೈಬೀರಿಯನ್ ಹಸ್ಕಿ ನಾಯಿಯ ಫೋಟೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ನಾಯಿಯ ಕೂದಲು ತೆಗೆದಿರುವುದಕ್ಕೆ ಟ್ವಿಟ್ಟರ್‍ನಲ್ಲಿ ಈಗ ಪರ ವಿರೋಧ ಚರ್ಚೆ ಎದ್ದಿದೆ. ನಾಯಿಯ ತಲೆ ಭಾಗವನ್ನ ಹೊರತುಪಡಿಸಿ ಮೈ ಮೇಲಿನ ಕೂದಲನ್ನ...

ಕೊಹ್ಲಿಯನ್ನು ನಮ್ಗೆ ಕೊಡಿ, ಇಡೀ ನಮ್ಮ ತಂಡ ಕೊಡ್ತೀವಿ: ಪಾಕ್ ಪತ್ರಕರ್ತ

2 years ago

ನವದೆಹಲಿ: ವಿರಾಟ್ ಕೊಹ್ಲಿಯನ್ನು ನಮಗೆ ಕೊಟ್ಟು ಇಡೀ ಪಾಕ್ ತಂಡವನ್ನೇ ಭಾರತ ತೆಗೆದುಕೊಳ್ಳಲಿ ಎಂದು ಪಾಕ್ ಪತ್ರಕರ್ತ ನಜರಾನಾ ಗಫರ್ ಟ್ವೀಟ್ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಪಾಕಿಸ್ತಾನಕ್ಕೆ ಕೊಟ್ಬಿಡಿ.ಬೇಕಿದ್ರೆ ಇದಕ್ಕೆ...

ನಾನು ಮಂಗಳ ಗ್ರಹದಲ್ಲಿ ಸಿಲುಕಿದ್ದೇನೆ ಎಂದ ವ್ಯಕ್ತಿಗೆ ಸುಷ್ಮಾ ಸ್ವರಾಜ್ ಕೊಟ್ಟ ಉತ್ತರ ಈಗ ವೈರಲ್

2 years ago

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟ್ಟರ್ ಮೂಲಕ ಅನೇಕ ಜನರಿಗೆ ಸ್ಪಂದಿಸಿ ನೆರವು ನೀಡುವುದರಿಂದ, ಹಾಗೇ ಇನ್ನೂ ಕೆಲವರಿಗೆ ಟಾಂಗ್ ಕೊಡುವ ಮೂಲಕ ಆಗಾಗ ಸುದ್ದಿಯಾಗ್ತಾನೇ ಇರ್ತಾರೆ. ಇದೀಗ ವ್ಯಕ್ತಿಯೊಬ್ಬ ನಾನು ಮಂಗಳಗ್ರಹದಲ್ಲಿ ಸಿಲುಕಿದ್ದೇನೆ ಅಂತ ಟ್ವೀಟ್ ಮಾಡಿದ್ದು...