Monday, 17th June 2019

1 day ago

ಕ್ರೀಡಾಂಗಣದಲ್ಲಿ ಆಕಳಿಸಿದ ಪಾಕ್ ನಾಯಕನ ಕಾಲೆಳೆದ ನೆಟ್ಟಿಗರು

ಮ್ಯಾಂಚೆಸ್ಟರ್: ಫೀಲ್ಡಿಂಗ್ ವೇಳೆ ಆಕಳಿಸಿದ ಪಾಕಿಸ್ತಾನ ತಂಡದ ನಾಯಕ, ಕೀಪರ್ ಸರ್ಫರಾಜ್ ಅಹಮದ್ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಕಾಲೆಳೆದಿದ್ದಾರೆ. 2019ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯುತ್ತಿದ್ದು, ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಈ ವೇಳೆ ಸರ್ಫರಾಜ್ ಅಹಮದ್ ಆಕಳಿಸಿದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. Meet Sarfaraz! He is the most passionate cricketer ever landed on this planet. He […]

2 days ago

ದಯವಿಟ್ಟು ಅತಿಥಿ ಶಾಸಕರಾಗ್ಬೇಡಿ ಎಂದ ಸಾಮಾಜಿಕ ಕಾರ್ಯಕರ್ತ- ಮಾಜಿ ಸಿಎಂ ಪ್ರತ್ಯುತ್ತರ

ಬಾಗಲಕೋಟೆ: ಅತಿಥಿ ಶಾಸಕರಾಗಬೇಡಿ, ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ. ನಿಮ್ಮ ಬರುವಿಕೆಗಾಗಿ ಕಾಯುತ್ತಿದ್ದೇವೆ ಎಂಬ ಬಾದಾಮಿಯ ಸಾಮಾಜಿಕ ಕಾರ್ಯಕರ್ತನ ಟ್ವೀಟ್ ಗೆ ಮಾಜಿ ಸಿಎಂ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ರೀಟ್ವೀಟ್ ಮಾಡಿದ್ದಾರೆ. ಇಷ್ಟಲಿಂಗ ನರೇಗಲ್ ಸಾಮಾಜಿಕ ಕಾರ್ಯಕರ್ತ ಎರಡು ದಿನಗಳ ಹಿಂದೆ ಕ್ಷೇತ್ರಕ್ಕೆ ಬರುವಂತೆ ಮಾಜಿ ಸಿಎಂಗೆ ಟ್ವೀಟ್ ಮೂಲಕ ಒತ್ತಾಯಿಸಿದ್ದರು....

ನೀನು ಉತ್ತಮ ವಿದಾಯಕ್ಕೆ ಅರ್ಹನಾಗಿದ್ದೆ, ಲವ್ ಯೂ ಸಹೋದರ- ರೋಹಿತ್ ಶರ್ಮಾ

6 days ago

ಬೆಂಗಳೂರು: ಸಿಕ್ಸರ್ ಕಿಂಗ್, ಟಿ-20 ಕ್ರಿಕೆಟ್‍ನಲ್ಲಿ ಕೇವಲ 12 ಎಸೆತದಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದ ಎಡಗೈ ಸ್ಫೋಟಕ ಆಟಗಾರ ಯುವರಾಜ್ ಸಿಂಗ್ ಎಲ್ಲ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. ಯುವರಾಜ್ ಸಿಂಗ್ ಅವರ ವಿದಾಯಕ್ಕೆ ಟೀಂ ಇಂಡಿಯದ ಉಪನಾಯಕ ರೋಹಿತ್...

7 ತಿಂಗಳ ಬಳಿಕ ಶ್ರುತಿ ಹರಿಹರನ್ ಟ್ವಿಟ್ಟರ್‌ಗೆ ಎಂಟ್ರಿ

1 week ago

ಬೆಂಗಳೂರು: ಲೂಸಿಯಾ ಬೆಡಗಿ ಶ್ರುತಿ ಹರಿಹರನ್ ಮೀಟೂ ವಿವಾದದ ಬಳಿಕ ಟ್ವಿಟ್ಟರ್ ನಿಂದ ದೂರ ಉಳಿದಿದ್ದರು. 7 ತಿಂಗಳ ಬಳಿಕ ಮತ್ತೆ ಟ್ವಿಟ್ಟರ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೆಯಾದ ಹೆಜ್ಜೆ ಮೂಡಿಸಿದ್ದ ಶ್ರುತಿ ಹರಿಹರನ್ ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ...

ಕಾರ್ನಾಡ್ ವಿಧಿವಶ – ಮೋದಿ, ಕೋವಿಂದ್ ಸೇರಿದಂತೆ ಗಣ್ಯರಿಂದ ಕಂಬನಿ

1 week ago

ನವದೆಹಲಿ: ಇಂದು ವಿಧಿವಶರಾದ ಜ್ಞಾನಪೀಠ ಪುರಸ್ಕೃತ ಕನ್ನಡದ ಹೆಮ್ಮೆಯ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಇತರೇ ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ...

ಮೊದಲ ಗುರು ಕಳ್ಕೊಂಡ ನೋವಿನಲ್ಲಿ ಸಂಯುಕ್ತ

1 week ago

– ಕಾರ್ನಾಡ್ ಅವರೇ ನನಗೆ ಪ್ರೇರಣೆ – ಕಮಲ್ ಹಾಸನ್ ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ಸಿನಿಮಾರಂಗದವರು ಸಂತಾಪ ಸೂಚಿಸುತ್ತಿದ್ದಾರೆ. ಗಿರೀಶ್ ಕಾರ್ನಾಡ್ ಅಗಲಿಕೆಗೆ ಬಹುಭಾಷಾ ನಟ ಕಮಲ್ ಹಾಸನ್ ಮತ್ತು ಸಂಯುಕ್ತ...

ಸ್ಟೇಡಿಯಂನಲ್ಲಿ ಆಸೀಸ್ ಅಭಿಮಾನಿಗಳನ್ನ ಹುಡುಕಾಡಿದ ಮೈಕಲ್ ವಾನ್

1 week ago

ಓವೆಲ್: ಆಸ್ಟ್ರೇಲಿಯಾ ಕ್ರಿಕೆಟ್ ಟೀಂ ಅಭಿಮಾನಿಗಳ ಸಂಖ್ಯೆಯ ಕುರಿತು ಟ್ವೀಟ್ ಮಾಡುವ ಮೂಲಕ ಇಂಗ್ಲೆಂಡ್‍ನ ಮಾಜಿ ಕ್ರಿಕೆಟರ್ ಮೈಕಲ್ ವಾನ್ ಟ್ರೋಲ್ ಆಗಿದ್ದಾರೆ. ಓವಲ್‍ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಲ್ಲಿಯವರೆಗೂ ನಾನು ಆಸ್ಟ್ರೇಲಿಯಾ ತಂಡದ ಆಟಗಾರರು, ಸಿಬ್ಬಂದಿ ಸೇರಿದಂತೆ ಕೇವಲ 33 ಅಭಿಮಾನಿಗಳನ್ನು...

ಟೀಂ ಇಂಡಿಯಾದ ವೇಗಿ ಬುಮ್ರಾ ಜೊತೆ ನಟಿ ಅನುಪಮಾ – ಸುದ್ದಿ ವೈರಲ್

1 week ago

ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅಭಿನಯದ ‘ನಟಸಾರ್ವಭೌಮ’ ಸಿನಿಮಾ ಮೂಲಕ ಕನ್ನಡಿಗರಿಗೂ ಪರಿಚಿತರಾಗಿರುವ ನಟಿ ಅನುಪಮಾ ಪರಮೇಶ್ವರನ್ ಇದೀಗ ಟೀಂ ಇಂಡಿಯಾದ  ಜಸ್ಪ್ರೀತ್ ಬುಮ್ರಾ ಹಿಂದೆ ಬಿದ್ದಿದ್ದಾರಾ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ...