Thursday, 25th April 2019

1 week ago

ತುಲಾಭಾರ ಸೇವೆ ವೇಳೆ ಗಾಯಗೊಂಡ ಶಶಿ ತರೂರ್- ನೆಟ್ಟಿಗರಿಂದ ಟ್ರೋಲ್

ತಿರುವನಂತಪುರಂ: ದೇವಾಲಯದಲ್ಲಿ ತುಲಾಭಾರ ಸೇವೆ ನೀಡಲು ಮುಂದಾಗಿ ತಲೆಗೆ ಪೆಟ್ಟು ಮಾಡಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿತರೂರ್ ರನ್ನು ಟ್ವಿಟ್ಟಿಗರು ಕಾಲೆಳೆದಿದ್ದು, ಹೆಲ್ಮೆಟ್ ಧರಿಸಿ ದೇವರ ಸೇವೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದರ ನಡುವೆ ಮುಂದಿನ ಸಮಯದಲ್ಲಿ ಹೆಲ್ಮೆಟ್ ಧರಿಸಿ ತುಲಾಭಾರ ಮಾಡಿಸಿಕೊಳ್ಳುವಂತೆ ಕುಟುಂಬಸ್ಥರು ಕೋರುತ್ತಿದ್ದಾರೆ ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ತುಲಾಭಾರ ಸೇವೆ ವೇಳೆ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಶಶಿ ತರೂರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿ ಕೆಲ ಮಂದಿ ಕಾಲೆಳೆದಿದ್ದರು. ತುಲಾಭಾರ ಮಾಡುವ […]

8 months ago

ಟ್ವಿಟ್ಟರ್‌ನಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಎಚ್‍ಡಿಡಿ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಟ್ವೀಟ್ ಮಾಡಿ ಸಮ್ಮಿಶ್ರ ಸರ್ಕಾರಕ್ಕೆ ಶುಭ ಹಾರೈಸಿದ್ದಾರೆ. ಅಧಿಕಾರಕ್ಕಾಗಿ ಮೈತ್ರಿ ಮಾಡ್ಕೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆಯ ಕೊರತೆ ಇದ್ರೂ ದೋಸ್ತಿ ಸರ್ಕಾರ ತೆವಳಿಕೊಂಡೇ ಶತದಿನೋತ್ಸವ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ದೇವೇಗೌಡ ಅವರು ಟ್ವಿಟ್ಟರ್ ನಲ್ಲಿ ಶುಭಾಶಯ ಕೋರಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್...

ಪಂಜಾಬ್ ಪೊಲೀಸರ ಗ್ರೂಪ್ ಫೋಟೋ ವೈರಲ್: ನೆಟ್ಟಿಗರಿಂದ ಭಾರೀ ಕಮೆಂಟ್ಸ್

9 months ago

ಚಂಡೀಗಢ: ಕಳ್ಳರನ್ನು ಹಿಡಿದ ಮೇಲೆ ಪೊಲೀಸರು ಗ್ರೂಪ್ ಫೋಟೋ ತೆಗೆಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಆದರೆ ಪಂಜಾಬ್ ಪೊಲೀಸರು ಈಗ ಇಂತಹದ್ದೇ ಗ್ರೂಪ್ ಫೋಟೋ ಸಾಮಾಜಿಕ ಜಾಲತಾಣಲದಲ್ಲಿ ವೈರಲ್ ಆಗಿದ್ದು, ಪರ ಹಾಗೂ ವಿರೋಧ ಕಮೆಂಟ್ಸ್‍ಗಳು ಹರಿದಾಡುತ್ತಿವೆ. ಏನಿದೆ ಫೋಟೋದಲ್ಲಿ? ಗ್ರೂಪ್ ಫೋಟೋ...

ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ

10 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೊಟ್ಟ ಭರವಸೆಯಂತೆ `ನುಡಿದಂತೆ ನಡೆ’ದಿದ್ದಾರೆ. ಬಜೆಟ್‍ನಲ್ಲಿ ಅನ್ನಭಾಗ್ಯದ ಅಕ್ಕಿಯ ಪ್ರಮಾಣ ಮತ್ತು ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‍ನಲ್ಲೇ ಅಸಮಾಧಾನ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಸಭೆಯಲ್ಲಿ ಶಾಸಕರು ಸಿದ್ದರಾಮಯ್ಯ...

ಒಂದೇ ಒಂದು ಟ್ವೀಟ್‍ನಿಂದ 26 ಅಪ್ರಾಪ್ತ ಬಾಲಕಿಯರ ರಕ್ಷಣೆ!

10 months ago

ಲಖ್ನೋ: ಒಂದೇ ಒಂದು ಟ್ವೀಟ್‍ನಿಂದಾಗಿ 26 ಅಪ್ರಾಪ್ತ ಬಾಲಕಿಯರನ್ನು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್​ಪಿ) ಮತ್ತು ರೈಲ್ವೆ ರಕ್ಷಣಾ ದಳ (ಆರ್​ಪಿಎಫ್) ರಕ್ಷಣೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜುಲೈ 5ರಂದು 26 ಬಾಲಕಿಯರನ್ನು ಮುಜಾಫರ್ ಪುರ-ಬಾಂದ್ರಾ ಔದ್ ಎಕ್ಸ್...

ರಾಜಕೀಯದಲ್ಲಿ ಕ್ರಿಯಾಶೀಲವಾಗಿ ತೊಡಗಲು ದೇಹ, ಮನಸ್ಸು ಸಜ್ಜಾಗಿದೆ: ಸಿದ್ದರಾಮಯ್ಯ

10 months ago

ಬೆಂಗಳೂರು: ನಾನು ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಕ್ರಿಯಾಶೀಲನಾಗುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ ಎಂದು ಬರೆದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ...

ಪ್ಲಾಸ್ಟಿಕ್ ನಿಷೇಧದಲ್ಲಿ ಕಾಂಡೋಮ್ ಸೇರಿದೆಯಾ? ಪೂನಂ Just asking

10 months ago

ಮುಂಬೈ: ಸದಾ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುವ ಮಾಡೆಲ್, ನಟಿ ಪೂನಂ ಪಾಂಡೆ ಸದ್ಯ ಮಹಾರಾಷ್ಟ್ರ ಸರ್ಕಾರ ಕೈಗೊಂಡಿರುವ ಪ್ಲಾಸ್ಟಿಕ್ ಬ್ಯಾನ್ ನಲ್ಲಿ ಕಾಂಡೋಮ್ ಕೂಡ ಸೇರಿದೆಯಾ ಎಂದು ಪ್ರಶ್ನಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿದ್ದು ಭಾರೀ...

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ

10 months ago

ನವದೆಹಲಿ: 48ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ ಕಳೆದ ಬಾರಿಯಂತೆ ಶುಭಕೋರಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಆಯಸ್ಸು ಹಾಗೂ ಆರೋಗ್ಯ ಸಿಗಲೆಂದು ನಾನು...