Friday, 15th November 2019

Recent News

2 weeks ago

ಮಹಾರಾಷ್ಟ್ರ ಸಿಎಂ ಆಗಿ ಎಂದ ಅಭಿಮಾನಿಯ ಮನವಿಗೆ ನಟ ಅನಿಲ್ ಪ್ರತಿಕ್ರಿಯೆ

ಮುಂಬೈ: ವಿಧಾನಸಭಾ ಚುನಾವಣೆ ಮುಗಿದ ನಂತರ ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ಪಕ್ಷದ ನಡುವೆ ಸಿಎಂ ಖುರ್ಚಿಗಾಗಿ ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆ ಅಭಿಮಾನಿಯೊಬ್ಬರು ನಟ ಅನಿಲ್ ಕಪೂರ್ ಅವರಿಗೆ ಸಿಎಂ ಆಗುವಂತೆ ಮನವಿ ಮಾಡಿದ್ದಾರೆ. ಅಭಿಮಾನಿಯ ಮನವಿಗೆ ಅನಿಲ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯ್ ಗುಪ್ತಾ ಎಂಬವರು ತಮ್ಮ ಟ್ವಿಟ್ಟರಿನಲ್ಲಿ, ಮಹಾರಾಷ್ಟ್ರದಲ್ಲಿ ಎಲ್ಲಿಯವರೆಗೂ ಪೈಪೋಟಿ ನಿಲುವುದಿಲ್ಲವೋ ಅಲ್ಲಿಯವರೆಗೂ ಅನಿಲ್ ಕಪೂರ್ ಸಿಎಂ ಆಗಿರಲಿ. ಚಿತ್ರದಲ್ಲಿ ಅವರು ಒಂದು ದಿನದ ಸಿಎಂ ಆಗಿ ಮಾಡಿರುವ ಕೆಲಸವನ್ನು ಇಡೀ […]

3 weeks ago

ನರಹಂತಕನನ್ನು ಹಿಡಿದ ಶ್ವಾನದ ಫೋಟೋ ಟ್ವೀಟ್ ಮಾಡಿದ ಟ್ರಂಪ್

ವಾಷಿಂಗ್ಟನ್: ಇಸ್ಲಾಮಿಕ್ ಸ್ಟೇಟ್ ಅಫ್ ಇರಾಕ್ ಆಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿಯನ್ನು ಹಿಡಿಯಲು ಸಹಾಯ ಮಾಡಿದ ಅಮೆರಿಕ ಸೇನಾ ಶ್ವಾನದ ಫೋಟೋವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಐಸಿಸ್ ನಾಯಕ ಅಬು ಬಕರ್ ಅಲ್ ಬಾಗ್ದಾದಿಯನ್ನು ಹಿಡಿಯಲು ಕಾದು ಕುಳಿತಿದ್ದ ಅಮೆರಿಕ ಸೇನೆ, ಆತ ವಾಯುವ್ಯ...

ಕಾಂಗ್ರೆಸ್‍ಗೂ ಮೊದಲೇ ಡಿಕೆಶಿ ಜಾಮೀನು ಸಿಕ್ಕಿದ್ದಕ್ಕೆ ಎಚ್‍ಡಿಕೆ ಟ್ವೀಟ್- ಮತ್ತೆ ಒಂದಾದರಾ ‘ಜೋಡೆತ್ತು’?

3 weeks ago

ಬೆಂಗಳೂರು: ಅಕ್ರಮ ಹಣ ವರ್ಗಾವಣೆಯ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದಕ್ಕೆ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ವಿಶೇಷ ಎಂದರೆ ಕಾಂಗ್ರೆಸ್...

ಯಡಿಯೂರಪ್ಪ ಎಲ್ಲಿದ್ದಿಯಪ್ಪ?- ಬಿಜೆಪಿ ಕಾಲೆಳೆದ ಕಾಂಗ್ರೆಸ್

3 weeks ago

ಬೆಂಗಳೂರು: ಉತ್ತರ ಕರ್ನಾಟದಲ್ಲಿ ಮತ್ತೆ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿಯವರ ಕಾಲೆಳೆದಿದೆ. ಪ್ರವಾಹ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ನಿಲ್ಲುವ ನೆಲೆಗೂ, ತಿನ್ನುವ ಆಹಾರಕ್ಕೂ ಪರದಾಟ ಶುರುವಾಗಿದೆ....

ಬಹುದಿನದ ಕನಸನ್ನು ಈಡೇರಿಸಿಕೊಂಡ ರಚಿತಾ

1 month ago

ಬೆಂಗಳೂರು: ಡಿಂಪಲ್ ಬೆಡಗಿ ರಚಿತಾ ರಾಮ್ ಅವರು ತಮ್ಮ ಬಹುದಿನದ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ. ರಚಿತಾ ರಾಮ್ ತಮ್ಮ ಟ್ವಿಟ್ಟರಿನಲ್ಲಿ ಮೆಟ್ರೋ ನಿಲ್ದಾಣದಲ್ಲಿ ನಿಂತು ಮುಖಕ್ಕೆ ಕಟ್ಟಿದ್ದ ಸ್ಕಾರ್ಫ್ ತೆಗೆದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ....

ತಮ್ಮ ದುಗುಡವನ್ನ ಅರ್ಥಮಾಡಿಕೊಂಡವರಿಗೆ ಶಾನ್ವಿ ಧನ್ಯವಾದ

1 month ago

ಬೆಂಗಳೂರು: ನಟಿ ಶಾನ್ವಿ ಶ್ರೀವಾಸ್ತವ್ ಇತ್ತೀಚೆಗೆ “ಸಿನಿಮಾದಲ್ಲಿ ನಟಿಯರಿಗೆ ಹೆಚ್ಚಿನ ಮಹತ್ವ ಕೊಡುವುದಿಲ್ಲ, ಸಿನಿಮಾದ ಬಗ್ಗೆಯೂ ಯಾವುದೇ ಮಾಹಿತಿ ಕೊಡುವುದಿಲ್ಲ” ಎಂದು ತಮ್ಮ ಕೆಲ ಮಾತುಗಳನ್ನು ಸೋಶಿಯಲ್ ಮೀಡಿಯಾದ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದೀಗ ತಮ್ಮ ಮನವಿಯನ್ನು ಆಲಿಸಿದ ಪ್ರತಿಯೊಬ್ಬರಿಗೂ...

ಸದಾನಂದ ಗೌಡ್ರ ವಿರುದ್ಧ ಸೂಲಿಬೆಲೆ ಆಕ್ರೋಶ

1 month ago

ಬೆಂಗಳೂರು: ಇತ್ತೀಚೆಗಷ್ಟೇ ಮೋದಿ ಸೇರಿದಂತೆ ಬಿಜೆಪಿ ಸಂಸದರ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಇದೀಗ ಅವರು ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಹಾರದ ಬಗ್ಗೆ ಇಲ್ಲಸಲ್ಲದ ಕಥೆ ಹೇಳಿ ಜನರ...

ಮಧ್ಯರಾತ್ರಿ ಶಾರೂಕ್‍ರನ್ನು ನೆನಪಿಸಿಕೊಂಡು ದೀಪಿಕಾ ಟ್ವೀಟ್

2 months ago

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಮಧ್ಯರಾತ್ರಿ ಕಿಂಗ್‍ಖಾನ್ ಶಾರೂಕ್ ಅವರನ್ನು ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ. ಶಾರೂಕ್ ಖಾನ್ ಅವರು ತಮ್ಮ ಟ್ವಟ್ಟರಿನಲ್ಲಿ ಬ್ಲಾಕ್ ಅಂಡ್ ವೈಟ್ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಶಾರೂಕ್ ತಲೆಕೂದಲು ಚದುರಿ ಹೋಗಿದೆ....