Wednesday, 16th October 2019

Recent News

9 months ago

ಕೆಜಿಎಫ್‍ನಲ್ಲಿ ಪತ್ನಿ ಪಾತ್ರವನ್ನು ಹೇಳಿ ಧನ್ಯವಾದ ಹೇಳಿದ ಅನಂತ್ ನಾಗ್!

ಬೆಂಗಳೂರು: ಕೆಜಿಎಫ್ ಸಿನಿಮಾದ ಯಶಸ್ಸು ನನ್ನ ಪತ್ನಿ ಗಾಯತ್ರಿ ಅವರಿಗೂ ಸಲ್ಲುತ್ತದೆ. ಅವರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ. ನಗರದಲ್ಲಿ ನಡೆದ ಕೆಜಿಎಫ್ ಚಿತ್ರತಂಡದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಂತ್ ನಾಗ್ ಅವರು, ಕೆಜಿಎಫ್ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿ ನಾನು ವಿದೇಶಕ್ಕೆ ಹೋಗಿದ್ದೆ. ಇತ್ತ ಚಿತ್ರತಂಡ ನನ್ನ ಪಾತ್ರಕ್ಕೆ ಹಿಂದಿ ಡಬ್ಬಿಂಗ್ ನಡೆಸುತ್ತಿದ್ದರು. ನಾನು ವಿದೇಶದಿಂದ ಮರಳಿದ ಬಂದಾಗ ಯಶ್ ಹಾಗೂ ನಿರ್ದೇಶಕರು ನನ್ನ ಬಳಿಗೆ ಬಂದು, ನಿಮ್ಮ ಪಾತ್ರಕ್ಕೆ ಯಾರೋಬ್ಬರ […]

11 months ago

ಇನ್ಮುಂದೆ ನಂಗೂ ಡಬ್ಬಿಂಗ್‍ಗೂ ಯಾವುದೇ ಸಂಬಂಧ ಇರಲ್ಲ: ನಟ ಜಗ್ಗೇಶ್

ಬೆಂಗಳೂರು: ಇನ್ನು ಮುಂದೆ ನನಗೂ ಡಬ್ಬಿಂಗ್ ಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ನಟ ಜಗ್ಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.”ನಾನು ಬದುಕಿನಲ್ಲಿ ಶ್ರಮದಿಂದ ಮುಂದೆ ಬಂದವನು. ಕನಸಿನಲ್ಲಿಯು ಯಾರಿಗೂ ಕೆಟ್ಟದ್ದು ಬಯಸಿಲ್ಲ, ಬಯಸೋದು ಇಲ್ಲ. ರಾಯರ ಭಕ್ತರು ತಪ್ಪು ಮಾಡುವವರಲ್ಲ. ನನಗೆ ನನ್ನ...

ಭಾರತೀಯ ಚಿತ್ರರಂಗದಲ್ಲೇ ಫಸ್ಟ್ ಟೈಂ ತನ್ನ ಪಾತ್ರಕ್ಕೆ ತಾನೇ ಡಬ್ ಮಾಡಿತು ಶ್ವಾನ!

2 years ago

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಈಗ ಶ್ವಾನಗಳ ಅಬ್ಬರ ಜೋರಾಗಿದ್ದು, ಭಾರತೀಯ ಚಿತ್ರರಂಗದಲ್ಲೇ ಮೊದಲ ಬಾರಿಗೆ ಶ್ವಾನವೊಂದು ತಾನು ಮಾಡಿದ ಪಾತ್ರಕ್ಕೆ ಡಬ್ ಮಾಡಿದೆ. ಇದು ಅಕ್ಕಪಕ್ಕದ ಇಂಡಸ್ಟ್ರಿಯಲ್ಲಿ ಆದ ಮಿರಾಕಲ್ ಅಲ್ಲ. ನಮ್ಮ ಸ್ಯಾಂಡಲ್‍ವುಡ್ ಇಂಡಸ್ಟ್ರಿಯಲ್ಲಿ ಆಗಿದೆ. ಸಿನಿಮಾಗಳಲ್ಲಿ ಶ್ವಾನಗಳು...

ಚಿತ್ರಕ್ಕೆ ಡಬ್ಬಿಂಗ್ ಮಾಡೋಕೆ ವಾಯ್ಸ್ ಪ್ರಾಬ್ಲಂ ಅಂದ್ರು ಅನುಷ್ಕಾ ಶೆಟ್ಟಿ!

2 years ago

ಹೈದರಾಬಾದ್: ಕನ್ನಡದ ಮಣ್ಣಿನಲ್ಲಿ ಹುಟ್ಟಿ ಬೆಳೆದು ಪರಭಾಷಾ ಚಿತ್ರಗಳಲ್ಲಿ ಮಿಂಚುತ್ತಿರುವ ನಟಿ ಅನುಷ್ಕಾ. ಈಕೆ 12 ವರ್ಷಗಳಿಂದ ತಮಿಳು ಹಾಗೂ ತೆಲುಗಿನಲ್ಲಿ ಸುಮಾರು 47ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು ಹಾಗೂ ತೆಲುಗನ್ನು ಸರಾಗವಾಗಿ ಮಾತಾಡುವ ಈಕೆ ಇದುವರೆಗೂ ತಾನು ನಟಿಸಿರುವ...

2 ದಿನಗಳ ಹಿಂದೆ ಸಿನಿಮಾ ಡಬ್ಬಿಂಗ್ ಮಾಡಿದ್ರು, ಗುಣಮುಖರಾಗುತ್ತಿದ್ರು: ಕಾಶಿನಾಥ್ ಸಹೋದರಿ ಗಾಯತ್ರಿ

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದು, 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆ ಸಿನಿಮಾದ ಡಬ್ಬಿಂಗ್ ಸಹ ಮಾಡಿದ್ದರು. ಉಸಿರಾಟದ...

ಕನ್ನಡದಲ್ಲಿ ಎರಡನೇ ಡಬ್ಬಿಂಗ್ ಸಿನಿಮಾ ‘ಧೀರ’ ತೆರೆಗೆ ಬರಲು ಸಿದ್ಧ

2 years ago

ಬೆಂಗಳೂರು: ಕನ್ನಡದಲ್ಲಿ ಎರಡನೇ ಡಬ್ಬಿಂಗ್ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇದು ತಮಿಳಿನ `ಆರಂಭಂ’ ಸಿನಿಮಾವನ್ನು ಕನ್ನಡದಲ್ಲಿ `ಧೀರ’ ಎಂದು ಹೆಸರಿಟ್ಟು ಡಬ್ ಮಾಡಿ ಬಿಡುಗಡೆಯಾಗಲು ಚಿತ್ರತಂಡ ಸಿದ್ಧವಾಗಿದೆ. ಈ ಹಿಂದೆ ತಮಿಳು ನಟ ಅಜಿತ್ ಕುಮಾರ್ ಅಭಿನಯಿಸಿದ ಸಿನಿಮಾ ಕನ್ನಡದಲ್ಲಿ...

ಜಗ್ಗೇಶ್, ಸಾ.ರಾ.ಗೋವಿಂದು, ವಾಟಾಳ್ ನಾಗರಾಜ್‍ಗೆ ಸಿಸಿಐಯಿಂದ ನೋಟಿಸ್

2 years ago

ಬೆಂಗಳೂರು: ಭಾರತೀಯ ಸ್ಪರ್ಧಾತ್ಮಕ ಆಯೋಗದಿಂದ(ಸಿಸಿಐ)ನಟ ಜಗ್ಗೇಶ್, ಸಾ.ರಾ.ಗೋವಿಂದು, ವಾಟಾಳ್ ನಾಗರಾಜ್ ಮತ್ತು ನಿರ್ದೇಶಕ ಎಂ ಎಸ್ ರಮೇಶ್‍ ಅವರಿಗೆ ನೋಟಿಸ್ ಜಾರಿಯಾಗಿದೆ. ಕಳೆದ ಮಾರ್ಚ್ 3 ರಂದು ಡಬ್ಬಿಂಗ್ ಚಿತ್ರ `ಸತ್ಯದೇವ್ ಐಪಿಎಸ್’ ಸಿನಿಮಾ ರಿಲೀಸ್ ಆಗಿತ್ತು. ಈ ವೇಳೆ ವಾಟಾಳ್...

ಕನ್ನಡದಲ್ಲಿ ಮೊದಲ ಬಾರಿಗೆ ಹಾಲಿವುಡ್ ಸ್ಪೈಡರ್‍ಮ್ಯಾನ್ ಟ್ರೇಲರ್ ರಿಲೀಸ್

3 years ago

ಮುಂಬೈ: ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಹಾಲಿವುಡ್ ಟ್ರೇಲರ್ ರಿಲೀಸ್ ಆಗಿದೆ. ಸ್ಪೈಡರ್‍ಮ್ಯಾನ್ ಹೋಮ್‍ಕಮಿಂಗ್ ಟ್ರೇಲರ್ ಯೂಟ್ಯೂಬ್‍ನಲ್ಲಿ ರಿಲೀಸ್ ಆಗಿದೆ. ಮೂಲ ಇಂಗ್ಲಿಷ್ ಭಾಷೆಯಲ್ಲಿರುವ ಈ ಚಿತ್ರ ಕನ್ನಡ ಸೇರಿದಂತೆ, ಹಿಂದಿ, ತಮಿಳು, ತೆಲುಗು, ಮರಾಠಿ, ಗುಜರಾತ್ ನಲ್ಲಿ ಬಿಡುಗಡೆಯಾಗಿದೆ. ಜನ್...