Friday, 20th July 2018

Recent News

2 weeks ago

ಇನಿಯನ ಬರ್ತ್ ಡೇಯಲ್ಲಿ ದೀಪಿಕಾ ಧೂಮ್ ದಮಾಲ್ ಡ್ಯಾನ್ಸ್

ಮುಂಬೈ: ಜುಲೈ 6 ರಂದು ಬಾಲಿವುಡ್ ನಟ ರಣ್‍ವೀರ್ ಸಿಂಗ್ ಹುಟ್ಟುಹಬ್ಬವಿತ್ತು. ಅವರ ಬರ್ತ್ ಡೇ ಶುಭಾಶಯವನ್ನು ನಟಿ ದೀಪಿಕಾ ಪಡುಕೋಣೆ ಅವರು ವಿಶೇಷವಾಗಿ ತಿಳಿಸಿದ್ದಾರೆ. ರೋಹಿತ್ ಶೆಟ್ಟಿ ಅವರ ಬಹುನಿರೀಕ್ಷಿತ ಸಿನಿಮಾವಾದ `ಸಿಂಬಾ’ ಶೂಟಿಂಗ್ ಸೆಟ್ ನಲ್ಲಿ ರಣ್‍ವೀರ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ರಣ್ ವೀರ್ ಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಗಣ್ಯ ವ್ಯಕ್ತಿಗಳು, ನಟ-ನಟಿಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯವನ್ನು ತಿಳಿಸಿದ್ದರು. ಆಲಿಯಾ ಭಟ್, ಅನಿಲ್ ಕಪೂರ್ ಮತ್ತು […]

2 months ago

ಬ್ರಾಂಡ್ ಅಂಬಾಸಿಡರ್ ಆದ್ರು `ಗೋವಿಂದ ಡಾನ್ಸ್ ಸ್ಟೈಲ್’ ಅಂಕಲ್

ಭೋಪಾಲ್: ಗೋವಿಂದ ಡಾನ್ಸ್ ಸ್ಟೈಲ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಚಾರ ಪಡೆದಿದ್ದ ಮಧ್ಯಪ್ರದೇಶ ಪ್ರೊ. ಸಂಜೀವ್ ಶ್ರೀವಾಸ್ತವ ಅವರನ್ನು ಸ್ಥಳೀಯ ಮುನಿಸಿಪಲ್ ಕಾರ್ಪೋರೇಷನ್ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಿದೆ. ಈ ಕುರಿತು ಶನಿವಾರ ವಿಷಯವನ್ನು ಖಚಿತಪಡಿಸಿದ ಕಾರ್ಪೋರೇಷನ್, ತನ್ನ ವ್ಯಾಪ್ತಿಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರಿವಾಸ್ತವ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ...

ಸಿಎಂ ಸಿದ್ದರಾಮಯ್ಯ ವೈರಲ್ ಡ್ಯಾನ್ಸ್ – ನಿಜವಾಗಿ ಈ ಡ್ಯಾನ್ಸ್ ಮಾಡಿದ್ದು ಯಾರು? ಇಲ್ಲಿದೆ ಉತ್ತರ

4 months ago

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಹಾಡಿಗೆ ಸಿಎಂ ಸಿದ್ದರಾಮಯ್ಯ ಡಾನ್ಸ್ ಮಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದೆ. ಆದರೆ ಈ ವಿಡಿಯೋದಲ್ಲಿ ನಿಜವಾಗಿ ಸಿಎಂ ಸಿದ್ದರಾಮಯ್ಯ ಡ್ಯಾನ್ಸ್ ಮಾಡಿಲ್ಲ. ಕಾರ್ಯಕ್ರಮ ಒಂದರಲ್ಲಿ ಸಿದ್ದರಾಮಯ್ಯನವರನ್ನು ಹೋಲುವ ವ್ಯಕ್ತಿಯೊಬ್ಬರು ಈ ರೀತಿ ಡ್ಯಾನ್ಸ್ ಮಾಡಿದ್ದಾರೆ....

ಗೆಳೆಯನ ಮದ್ವೆಯಲ್ಲಿ ಕುಣಿದು ಕುಪ್ಪಳಿಸಿದ ಕೊಹ್ಲಿ!

5 months ago

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ತವರಿಗೆ ಹಿಂದಿರುಗಿದ್ದು, ವಿರಾಟ್ ತಮ್ಮ ಬಿಡುವಿನ ಸಮಯದಲ್ಲಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ಸಿಕ್ಕಾಪಟ್ಟೆ ಕುಣಿದು ಕುಪ್ಪಳಿಸಿದ್ದಾರೆ. ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪತ್ನಿ...

ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಬಿಜೆಪಿಯಿಂದ ಆರ್ಕೆಸ್ಟ್ರಾ ಆಯೋಜನೆ!

6 months ago

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಭದ್ರಕೋಟೆಯಾದ ಪಂಚಗಿರಿಗಳ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಇಂದು ಬಿಜೆಪಿಯ ಪರಿವರ್ತನಾ ಯಾತ್ರೆ ಭರ್ಜರಿಯಾಗಿ ನಡೆದಿದೆ. ಆದರೆ ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದು ಈಗ ಭಾರೀ ವಿರೋಧಕ್ಕೆ ಕಾರಣವಾಗಿದೆ. ಮೊದಲಿಗೆ ಯಾತ್ರೆ ಗೌರಿಬಿದನೂರು ನಗರದಲ್ಲಿ ಆರಂಭವಾಗಿತ್ತು....

ಜಹೀರ್ ಖಾನ್ ಆರತಕ್ಷತೆಯಲ್ಲಿ ವಿರಾಟ್-ಅನುಷ್ಕಾ ಮಸ್ತ್ ಡ್ಯಾನ್ಸ್: ವಿಡಿಯೋ ವೈರಲ್

8 months ago

ಮುಂಬೈ: ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ ಹಾಗೂ ಸಾಗರಿಕಾ ಘಾಟ್ಗೆ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ನಾಯಕವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಡಾನ್ಸ್ ಮಾಡಿ ಸಂಭ್ರಮಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಮಹಿಳಾ ಡ್ಯಾನ್ಸರ್ ಮೇಲೆ ನೋಟಿನ ಸುರಿಮಳೆಗೈದ ಪೊಲೀಸ್ ಪೇದೆ ಅಮಾನತು- ವಿಡಿಯೋ ವೈರಲ್

8 months ago

ಲಕ್ನೋ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳಾ ಡ್ಯಾನ್ಸರ್ ಮೇಲೆ ಪೊಲೀಸ್ ಪೇದೆಯೊಬ್ಬ ಹಣ ತೂರಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ನವೆಂಬರ್ 13 ರಂದು ಈ ಘಟನೆ ನಡೆದಿದ್ದು, ಬುಧವಾರ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿತ್ತು....

ಧೋನಿ ನೃತ್ಯಕ್ಕೆ ಬಿದ್ದು ಬಿದ್ದು ನಕ್ಕ ಸಾಕ್ಷಿ: ವೈರಲ್ ವಿಡಿಯೋ ನೋಡಿ

8 months ago

ನವದೆಹಲಿ: ಕೂಲ್ ಕ್ಯಾಪ್ಟನ್ ಧೋನಿ ತಮ್ಮ ನಡವಳಿಕೆ, ತಾಳ್ಮೆ, ಕೌಶಲ್ಯ ಹಾಗೂ ಕ್ರೀಡಾಂಗಣದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ಹಾಗೆಯೇ ಧೋನಿ ತಮ್ಮ ಪತ್ನಿ ಜೊತೆ ಹೇಗೆ ಇರುತ್ತಾರೆ ಎಂಬುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದೆ. ಹೌದು, ಧೋನಿ ತಮ್ಮ...