ಬೆಂಗಳೂರು: ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಟ್ವೀಟ್...
ಕಲಬುರಗಿ: ಜಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಕಂಡು ಸಿಬ್ಬಂದಿ ಮತ್ತು ಪಾಲಿಕೆ ಅಧಿಕಾರಿಗಳನ್ನು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ತರಾಟೆ ತೆಗೆದುಕೊಂಡಿದ್ದಾರೆ. ಜೊತೆಗೆ ಆಸ್ಪತ್ರೆಗೆ ಬರೀ ಭೇಟಿ ಕೊಟ್ಟರೆ ಪ್ರಯೋಜನವಿಲ್ಲ, ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು...
ಕಲಬುರಗಿ: ಈ ಚುನಾವಣೆ ನನ್ನ ಜೀವನದ ಅತಿ ಮುಖ್ಯ ಘಟ್ಟ ಎಂದು ಚಿಂಚೋಳಿ ಉಪಚುನಾವಣೆಯ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ಅವರು ಹೇಳಿದ್ದಾರೆ. ಚಿಂಚೋಳಿಯ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು,...
ಕಲಬುರಗಿ: ಮಂಡ್ಯದಲ್ಲಿ ಗೌಡ್ತಿ ವರ್ಸಸ್ ನಾಯ್ಡು ಜಾತಿ ರಾಜಕೀಯದ ಕೆಸರೆರಚಾಟ ನಡೆಯುತ್ತಿದ್ದರೆ, ಇತ್ತ ಕಲಬುರಗಿಯಲ್ಲಿ ಕೂಡ ಜಾಧವ್ ಜಾತಿ ಯಾವುದು ಅನ್ನೋ ಚರ್ಚೆ ನಡೆದಿದೆ. ನಾಮಪತ್ರ ಪರಿಶೀಲನೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕಡೆಯವರು ಜಾಧವ್ ನಾಮಪತ್ರದ...
ಕಲಬುರಗಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಸಂಖ್ಯಾ ಶಾಸ್ತ್ರದ ಮೊರೆ ಹೋಗಿದ್ದಾರೆ. ಹೀಗಾಗಿ ಇಂದು ನಿಗದಿಯಾಗಿದ್ದ ನಾಮಪತ್ರ ಸಲ್ಲಿಕೆ ನಾಳೆಗೆ ಮುಂದೂಡಿಕೆಯಾಗಿದೆ. ಹೌದು. ಇತ್ತೀಚೆಗೆ ಕಲಬುರಗಿಯ ಬಿಜೆಪಿ ಮಹಿಳಾ ಮುಖಂಡೆ ಮಹೇಶ್ವರಿ ವಾಲಿ...
-ಉಮೇಶ್ ಜಾಧವ್ ಫ್ಲೆಕ್ಸ್ ಗಳಲ್ಲಿ ಕಮಲ ನಾಯಕರ ಫೋಟೋ ಮಿಂಚಿಂಗ್ ಕಲಬುರಗಿ: ಕಾಂಗ್ರೆಸ್ಗೆ ಕೈ ಕೊಟ್ಟು ಬಿಜೆಪಿ ಸೇರಲು ಡಾ.ಉಮೇಶ್ ಜಾಧವ್ಗೆ ಬಂಜಾರಾ ಸಮುದಾಯದ ಮುಖಂಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದ್ದು, ಇತ್ತ ಕಲಬುರಗಿಯಲ್ಲಿ ಜಾಧವ್...
ಬೆಂಗಳೂರು: ಹೇಗಾದ್ರೂ ಮಾಡಿ ಸರ್ಕಾರವನ್ನು ಉಳಿಸಿಕೊಳ್ಳಬೇಕು ಎಂದು ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕ ಡಾ.ಉಮೇಶ್ ಜಾಧವ್ಗೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯ ಉಗ್ರಾಣ ನಿಗಮಕ್ಕೆ ಉಮೇಶ್ ಜಾಧವ್ ನೇಮಕಾತಿಯನ್ನ ರದ್ದು ಮಾಡಿದ್ದಾರೆ. ಉಮೇಶ್ ಜಾಧವ್...
ಚಿತ್ರದುರ್ಗ: ಜಿಲ್ಲೆಯ ಸಮಸ್ಯೆಗಳು ಬಗೆಹರಿಸಲು ಸಚಿವ ಸ್ಥಾನ ಕೇಳಿದ್ದು, ಆದರೆ ನಿಗಮ ಮಂಡಳಿ ಸ್ಥಾನ ನೀಡಿದ್ದಾರೆ. ಅದ್ದರಿಂದ ನಾನು ಮಂಡಳಿಯ ಸ್ಥಾನಮಾನ ಬೇಡ ಎಂದು ಹೈಕಮಾಂಡ್ಗೆ ಹೇಳುವುದಾಗಿ ಚಳ್ಳಕೆರೆ ಶಾಸಕ ರಘುಮೂರ್ತಿ ತಿಳಿಸಿದ್ದಾರೆ. ಈ ಕುರಿತು...