Wednesday, 19th June 2019

Recent News

2 years ago

ಅಂಬೇಡ್ಕರ್ ಕಟೌಟ್ ಅಳವಡಿಸುವಾಗ ವಿದ್ಯುತ್ ಸ್ಪರ್ಶದಿಂದ ಮೂವರ ಸಾವು

ಮೈಸೂರು: ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಕಟೌಟ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದ ಮೂವರು ಮೃತಪಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಜಿಲ್ಲೆಯ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ. ಮಣಿಕಂಠ (27), ಕುಮಾರ್ (40), ಶಿವು (25) ಸಾವನ್ನಪ್ಪಿದ ದುರ್ದೈವಿಗಳು. ಕ್ಯಾತಮಾರನಹಳ್ಳಿಯ ಎಕೆ ಕಾಲೋನಿಯ ನಿಂಬೆಯಣ್ಣ ವೃತ್ತದ ಬಳಿ ಗುರುವಾರ ರಾತ್ರಿ ಅಂಬೇಡ್ಕರ್ ಅವರ ಬೃಹತ್ ಕಟೌಟ್ ಅಳವಡಿಸಲು ಸಿದ್ಧತೆ ಮಾಡಲಾಗಿತ್ತು. ಅಂಬೇಡ್ಕರ್ ಅವರ 30 ಅಡಿ ಎತ್ತರದ ಕಟೌಟ್‍ಗೆ ಕಬ್ಬಿಣದ ಫ್ರೇಂ ಹಾಕಿ ಕಟ್ಟಲಾಗುತ್ತಿತ್ತು. […]