Chikkaballapur4 years ago
ಡಾ.ಕೆ.ಸುಧಾಕರ್ ರಾಜೀನಾಮೆ- ಸಂಸದ ವೀರಪ್ಪ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ: ಡಾ.ಕೆ.ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶಾಸಕ ಸುಧಾಕರ್ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಾಸಕ ಸುಧಾಕರ್ ರಾಜೀನಾಮೆ ಘೋಷಣೆಗೆ ಚಿಕ್ಕಬಳ್ಳಾಪುರ ಸಂಸದ ಮೊಯ್ಲಿಯೂ...