Sunday, 16th June 2019

2 days ago

ಅಂಬೇಡ್ಕರ್ ನಾಮಫಲಕ ಬಳಕೆ ವಿಚಾರ – ಎರಡು ಸಮುದಾಯಗಳ ಮಧ್ಯೆ ಕಿತ್ತಾಟ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಸಹಿತ ನಾಮ ಫಲಕ ಅಳವಡಿಸುವ ವಿಚಾರಕ್ಕಾಗಿ ವಡಗೇರಾ ಪಟ್ಟಣದಲ್ಲಿ ಕುರುಬ ಸಮುದಾಯ ಮತ್ತು ದಲಿತ ಸಂಘಟನೆಗಳ ನಡುವೆ ಕಿತ್ತಾಟ ಆರಂಭವಾಗಿದೆ. ಇದೇ ತಿಂಗಳ 8ರಂದು ವಡಗೇರಾ ಪಟ್ಟಣದ ಹಳೆ ಪೊಲೀಸ್ ಠಾಣೆ ಮುಂದೆ ದಲಿತ ಸಮುದಾಯದಿಂದ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಲಾಗಿತ್ತು. ಆದರೆ ನಾಮ ಫಲಕ ಅಳವಡಿಕೆಗೆ ಅನುಮತಿ ಇಲ್ಲವೆಂದು ಪೊಲೀಸರು ಅದನ್ನು ತೆರವುಗೊಳಿಸಿದ್ದರು. ಮತ್ತು ನಾಮ ಫಲಕವನ್ನು ಅನಧಿಕೃತವಾಗಿ ಅಳವಡಿಸಲಾಗಿದೆ ಎಂಬ ಆರೋಪದ ಮೇಲೆ […]

6 months ago

ಸಂವಿಧಾನವಿಲ್ಲದ್ದರೆ ನಮ್ಮಂತ ಸ್ವಾಮಿಗಳನ್ನು ಗುಂಡಿಕ್ಕಿ ಹತ್ಯೆ ಮಾಡುತ್ತಿದ್ದರು: ನಿಜಗುಣಾನಂದ ಶ್ರೀಗಳು

ಧಾರವಾಡ: ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವೇ ನಮ್ಮಂತಹ ಸ್ವಾಮೀಜಿಗಳಿಗೆ ಮಾತನಾಡಲು ಅವಕಾಶ ಕಲ್ಪಿಸಿದೆ. ಇಲ್ಲದೆ ಹೋಗಿದ್ದರೆ ನಮ್ಮನ್ನ ಗುಂಡಿಕ್ಕಿ ಹತ್ಯೆಗೈಯುತ್ತಿದ್ದರು ಎಂದು ಮುಂಡರಗಿ ಮಠದ ನಿಜಗುಣಾನಂದ ಶ್ರೀಗಳು ಹೇಳಿದ್ದಾರೆ. ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ತುಪ್ಪ ತಿಂದವರಿಂದ ದೇಶ ಹಾಳಾಗಿದೆಯೇ ಹೊರತು ಮಾಂಸ ತಿಂದವರಿಂದಲ್ಲ ಅಂತ ನಾನು ಅನೇಕ ಬಾರಿ ಹೇಳಿದ್ದೇನೆ....

ಫೇಸ್‍ಬುಕ್‍ನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಕಮೆಂಟ್- ಯುವಕನ ವಿರುದ್ಧ ಕೇಸ್

2 years ago

ಉಡುಪಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 126ನೇ ಜನ್ಮದಿನವನ್ನ ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಯ್ತು. ಅದರ ಬೆನ್ನಲ್ಲೆ ಉಡುಪಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿವಾಸಿ ಶ್ರೀಕಾಂತ್ ನಾಯಕ್ ಫೇಸ್‍ಬುಕ್‍ನಲ್ಲಿ ಸಂವಿಧಾನ ಶಿಲ್ಪಿ ಡಾ....

ಅಂಬೇಡ್ಕರ್ ಕಟೌಟ್ ಅಳವಡಿಸುವಾಗ ವಿದ್ಯುತ್ ಸ್ಪರ್ಶದಿಂದ ಮೂವರ ಸಾವು

2 years ago

ಮೈಸೂರು: ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಕಟೌಟ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದ ಮೂವರು ಮೃತಪಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಜಿಲ್ಲೆಯ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ. ಮಣಿಕಂಠ (27), ಕುಮಾರ್ (40), ಶಿವು (25) ಸಾವನ್ನಪ್ಪಿದ ದುರ್ದೈವಿಗಳು....