8 months ago

ಶ್ರೀಲಂಕಾ ಸ್ಫೋಟ: ಡಿಎನ್‍ಎ ಪರೀಕ್ಷೆ ಹೇಗೆ? ಯಾಕೆ ಮಾಡುತ್ತಾರೆ?

ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಬಾಂಬ್ ದಾಳಿ ಘಟನೆಯಲ್ಲಿ ಕರ್ನಾಟಕ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ. ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ದೇಹಗಳು ಸಿಕ್ಕಿದ್ದು ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಗತ್ಯವಿದ್ದು, ಸಾವನ್ನಪ್ಪಿದ್ದ ಬಗ್ಗೆ ಮಾಹಿತಿ ಪಡೆಯಲು ತಜ್ಞರು ಡಿಎನ್‍ಎ ಪರೀಕ್ಷೆ ಮೊರೆ ಹೋಗುವ ಸಾಧ್ಯತೆ ಇದೆ. ವ್ಯಕ್ತಿಯೊಬ್ಬರು ಸಾವನ್ನಪ್ಪಿ ಆತನ ಗುರುತು ಲಭ್ಯವಾಗದ ಸಂದರ್ಭದಲ್ಲಿ ಈ ವಿಧಾನವನ್ನು ತಜ್ಞರು ಬಳಕೆ ಮಾಡುತ್ತಾರೆ. ಅದರಲ್ಲೂ ಬಾಂಬ್ ದಾಳಿ ನಡೆದ ಸಂದರ್ಭದಲ್ಲಿ ಹೆಚ್ಚಿನ […]