Thursday, 18th July 2019

Recent News

2 days ago

ಸುಪ್ರೀಂ ತೀರ್ಪು ಸ್ವಾಗತಿಸಿ ಶಾಸಕರಲ್ಲಿ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರ ಪರ ಸುಪ್ರೀಂ ಕೋರ್ಟ್ ತೀರ್ಪು ಬಂದಿದ್ದು, ಈ ತೀರ್ಪನ್ನು ಸಚಿವ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ. ಅಲ್ಲದೆ ಇದೇ ವೇಳೆ ಅತೃಪ್ತ ಶಾಸಕರಲ್ಲಿ ಸಚಿವರು ಮನವಿ ಕೂಡ ಮಾಡಿಕೊಂಡಿದ್ದಾರೆ. ತೀರ್ಪು ಹೊರ ಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಅದನ್ನು ನಾನು ಸಚಿವ ಅಲ್ಲ ಓರ್ವ ಶಾಸಕನಾಗಿ ಗೌರವಿಸುತ್ತೇನೆ. ನ್ಯಾಯಾಲಯ ಸ್ಪೀಕರ್ ಅಧಿಕಾರ ಏನು ಅನ್ನೋದನ್ನ ಎತ್ತಿ ಹಿಡಿದಿದೆ ಎಂದರು. ಶಾಸಕರು ಕಲಾಪಕ್ಕೆ ಹೋಗಬಹುದು ಬಿಡಬಹುದು. […]

3 days ago

ವಿಶ್ವಾಸಮತ ಯಾಚನೆಯಲ್ಲಿ ಗೆಲ್ಲುತ್ತೇವೆ- ಡಿ.ಕೆ ಶಿವಕುಮಾರ್

ಬೆಂಗಳೂರು: ಸಿಎಂ ಅವರು ಗುರುವಾರ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಇದರಲ್ಲಿ ನಾವು ಗೆಲುವು ಪಡೆಯುತ್ತೇವೆ ಎಂದು ಸಚಿವ ಡಿಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಲಾಪ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಗುರುವಾರ ವಿಶ್ವಾಸಮತ ಯಾಚನೆಗೆ ಒಪ್ಪಿಗೆ ಕೊಟ್ಟಿದ್ದಾರೆ. ನಾವು ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಪಡೆಯುತ್ತೇವೆ. ನಮ್ಮ ಯಾವ...

ಎಂಟಿಬಿ ನಾಗರಾಜ್ ಮನವೊಲಿಸಲು ಸಿದ್ದರಾಮಯ್ಯ ವಿಫಲ

5 days ago

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನದಿಂದ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಬೆಳಗ್ಗೆ ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಂಧಾನಕ್ಕೆ...

ಎಂಟಿಬಿ ರಾಜೀನಾಮೆ ವಾಪಸ್ಸಿಗೆ ಷರತ್ತುಗಳು ಅನ್ವಯ – ಒಟ್ಟಿಗೆ ಇರೋಣ, ಒಟ್ಟಿಗೆ ಸಾಯೋಣ ಎಂದ ಡಿಕೆಶಿ

6 days ago

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕತ್ವದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಬಹುತೇಕ ಯಶಸ್ವಿಯಾಗಿದೆ. ಆದರೆ ಈ ಸಂದರ್ಭದಲ್ಲಿ ಎಂಟಿಬಿ ಅವರು ಕೆಲ ಷರತ್ತುಗಳನ್ನು ಹಾಕಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಎಂಟಿಬಿ ನಿವಾಸದ...

ನಮ್ಮಲ್ಲಿದ್ದ ‘ಬ್ಲ್ಯಾಕ್ ಶಿಪ್’ಗಳೆಲ್ಲಾ ಹೋಗಿವೆ – ಅತೃಪ್ತರ ವಿರುದ್ಧ ಸಿದ್ದು ಕಿಡಿ

6 days ago

ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಲು ಸಿಎಂ ಕುಮಾರಸ್ವಾಮಿ ಸೇರಿದಂತೆ, ಸಚಿವ ಡಿಕೆ ಶಿವಕುಮಾರ್ ಪ್ರಯತ್ನ ನಡೆಸುತ್ತಿದ್ದರೆ ಇತ್ತ ಸಿದ್ದರಾಮಯ್ಯ ಅವರು ಅತೃಪ್ತ ಶಾಸಕರನ್ನು ಬ್ಲ್ಯಾಕ್ ಶಿಪ್ ಎಂದು ಕರೆದು ಕಟು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ...

ಬಿಜೆಪಿ ಶಾಸಕರು ರೆಸಾರ್ಟಿಗೆ ಶಿಫ್ಟ್ – ‘ಕೈ’ ಶಾಸಕರಿಗೆ ಸಿಗುತ್ತಿಲ್ಲ ರೆಸಾರ್ಟ್

6 days ago

ಬೆಂಗಳೂರು: ರಾಜ್ಯ ರಾಜಕೀಯ ಕ್ಷಿಪ್ರ ಬೆಳವಣಿಗೆಗಳ ನಡುವೆಯೇ ಇಂದು ಸಿಎಂ ಅವರು ವಿಶ್ವಾಸಮತಯಾಚನೆ ಸಿದ್ಧ ಎಂದಿರುವ ಪರಿಣಾಮ ಬಿಜೆಪಿ ಶಾಸಕರು ರೆಸಾರ್ಟಿಗೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರು ಅಂತರಾಷ್ಟ್ರಿಯ ನಿಲ್ದಾಣದ ಬಳಿ ಇರುವ ಐಷಾರಾಮಿ ದಿ ರಮಡ ರೆಸಾರ್ಟಿಗೆ ಎರಡು ಬಸ್ಸಿನಲ್ಲಿ ಬಿಜೆಪಿ...

ಪಕ್ಷದ ನಾಯಕರ ಮನೆಗೆ ತೆರಳಿ ಮನವಿ ಮಾಡಿದ್ರೂ ನೆಗ್ಲೆಕ್ಟ್: ಸೋಮಶೇಖರ್ ಆರೋಪ

1 week ago

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಸ್‍ಟಿ ಸೋಮಶೇಖರ್ ಅವರು ಕಾಂಗ್ರೆಸ್ ನಾಯಕರ ನಡೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮ್ಮಿಶ್ರ ಸರ್ಕಾರದ 13 ತಿಂಗಳ ಅವಧಿಯಲ್ಲಿ ನಾವು ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಆಗುತ್ತಿದ್ದ ಲೋಪದೋಷಗಳ...

ಇನ್ನೂ ಬಿಜೆಪಿ ಪಾತ್ರ ಇಲ್ವಾ? – ಟ್ವೀಟ್ ಮಾಡಿ ಸಿದ್ದರಾಮಯ್ಯ ಕಿಡಿ

1 week ago

ಬೆಂಗಳೂರು: ನಗರದಲ್ಲಿ ರಾಜ್ಯಪಾಲರು ಹಾಗೂ ಮುಂಬೈನಲ್ಲಿ ಹೋಟೆಲ್ ಪ್ರವೇಶ ಮಾಡಲು ಅವಕಾಶ ನೀಡುತ್ತಿಲ್ಲ. ಈಗಲೂ ಇದರಲ್ಲಿ ಬಿಜೆಪಿ ಪಾತ್ರ ಇಲ್ವಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪ್ರಶ್ನೆ ಮಾಡಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕ...