Friday, 19th July 2019

Recent News

10 hours ago

ವಿಜಯ್ ಜೊತೆ ಕಿಸ್‍ಗೆ ಒಲ್ಲೆ ಅಂದ ಸಾಯಿ ಪಲ್ಲವಿ

ಹೈದರಾಬಾದ್: ಬಹುಭಾಷಾ ನಟಿ ಸಾಯಿ ಪಲ್ಲವಿ ಕಿಸ್ಸಿಂಗ್ ಸೀನ್ ಇದೆ ಎನ್ನುವ ಒಂದೇ ಕಾರಣಕ್ಕೆ ನಟ ವಿಜಯ್ ದೇವರಕೊಂಡ ಚಿತ್ರವನ್ನು ರಿಜೆಕ್ಟ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್‍ನಲ್ಲಿ ಹರಿದಾಡುತ್ತಿದೆ. ವಿಜಯ್ ದೇವರಕೊಂಡ ನಟಿಸಿರುವ ‘ಡಿಯರ್ ಕಾಮ್ರೆಡ್’ ಚಿತ್ರಕ್ಕಾಗಿ ಮೊದಲು ನಟಿ ಸಾಯಿ ಪಲ್ಲವಿ ಅವರಿಗೆ ಆಫರ್ ನೀಡಲಾಗಿತ್ತು. ಚಿತ್ರದ ನಿರ್ದೇಶಕ ಭರತ್ ಕಾಮಾ ಅವರು ಈ ಸ್ಕ್ರಿಪ್ಟ್ ಅನ್ನು ಸಾಯಿ ಪಲ್ಲವಿಗೆ ವಿವರಿಸಿದ್ದಾಗ ತಕ್ಷಣ ಅವರು ನಿರ್ಧಾರ ತೆಗೆದುಕೊಂಡಿದ್ದು, ಕಿಸ್ಸಿಂಗ್ ಸೀನ್ ಮಾಡಲು ನಿರಾಕರಿಸಿದ್ದಾರೆ. ಕಿಸ್ಸಿಂಗ್ ಸೀನ್‍ಗಾಗಿ […]

1 week ago

ಲಿಪ್‍ಲಾಕ್ ಅಂದ್ರೆ ಏನು? ಈ ಪದವೇ ನನಗೆ ಇಷ್ಟವಾಗಲಿಲ್ಲ: ವಿಜಯ್ ದೇವರಕೊಂಡ

ಬೆಂಗಳೂರು: ಲಿಪ್‍ಲಾಕ್ ಅಂದರೆ ಏನು? ಈ ಪದವೇ ನನಗಿಷ್ಟವಾಗಲಿಲ್ಲ ಎಂದು ಟಾಲಿವುಡ್ ನಟ ವಿಜಯ್ ದೇವರಕೊಂಡ ಹೇಳಿದ್ದಾರೆ. ನಗರದಲ್ಲಿ ‘ಡಿಯರ್ ಕಾಮ್ರೆಡ್’ ಚಿತ್ರತಂಡ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿಸ್ಸಿಂಗ್ ಒಂದು ಭಾವಾತ್ಮಕ ಅಂಶ. ಅದಕ್ಕೆ ಬೆಲೆ ಕೊಡಬೇಕು. ಅಳುವುದು, ಕೋಪ ವ್ಯಕ್ತಪಡಿಸುವುದು, ಪ್ರೀತಿಯಿಂದ ಚುಂಬಿಸುವುದು ಇದೆಲ್ಲಾ ಭಾವನೆಗಳು. ಇದು ಲಿಪ್ಸ್ ಲಾಕಿಂಗ್ ಅಲ್ಲ. ಈ...

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಿಪ್‍ಲಾಕ್- ಡಿಯರ್ ಕಾಮ್ರೆಡ್ ಟೀಸರ್ ನಲ್ಲಿ ರಶ್ಮಿಕಾ ಫುಲ್ ಬೋಲ್ಡ್

4 months ago

ಬೆಂಗಳೂರು: ವಿಜಯ್ ದೇವರಕೊಂಡ ಮತ್ತು ಕನ್ನಡದ ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೆಡ್ ಚಿತ್ರದ ಕನ್ನಡ ಟೀಸರ್ ರಿಲೀಸ್ ಆಗಿದೆ. ಟೀಸರ್ 1 ನಿಮಿಷ 7 ಸೆಕೆಂಡ್ ಅವಧಿಯ ಟೀಸರ್ ಇದಾಗಿದ್ದು, ರಶ್ಮಿಕಾ ಫುಲ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ...