Tuesday, 19th March 2019

1 month ago

Stupid ಎಂದಿದ್ದಕ್ಕೆ ಮದ್ವೆಯಾಗಿ ಮೂರೇ ನಿಮಿಷಕ್ಕೆ ಡಿವೋರ್ಸ್

ಕುವೈಟ್: ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ […]

4 months ago

ಇಸ್ಲಾಂಗೆ ಮತಾಂತರಿಸಿ, ಖುರಾನ್ ಪಠಣ ಮಾಡ್ಸಿ ಡಿವೋರ್ಸ್ ಕೊಟ್ಟ ಭೂಪ..!

ತುಮಕೂರು: ಬಡ ಹಿಂದೂ ಯುವತಿಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ, ಖುರಾನ್ ಪಠಣ ಮಾಡಿಸಿದ್ದಾನೆ. ಅಲ್ಲದೇ ಮದುವೆಯಾಗಿ ಎರಡು ವರ್ಷ ಕಳೆದ ಬಳಿಕ ನೀನು ನನಗೆ ಬೇಡ ಎಂದು ಪತಿರಾಯನೊಬ್ಬ ಡಿವೋರ್ಸ್ ನೋಟಿಸ್ ಕೊಟ್ಟ ಪ್ರಕರಣವೊಂದು ತುಮಕೂರಿನಲ್ಲಿ ನಡೆದಿದೆ. ಚಿಕ್ಕಪೇಟೆ ನಿವಾಸಿ ರಮ್ಯಾ(ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿಯನ್ನು ಕ್ಯಾತಸಂದ್ರ ನಿವಾಸಿ ಮೊಹಮ್ಮದ್ ಅತಿಕ್ ಮತಾಂತರ...

ಪತ್ನಿಗೆ ಗಡ್ಡ ಬಂದಿದ್ದಕ್ಕೆ ಪತಿಯಿಂದ ಡಿವೋರ್ಸ್ ಅರ್ಜಿ!

9 months ago

ಅಹಮದಾಬಾದ್: ಪತಿಯೊಬ್ಬ ತನ್ನ ಪತ್ನಿಗೆ ಗಡ್ಡ ಬೆಳೆದಿದೆ ಎಂದು ಹೇಳಿ ಗುಜರಾತ್‍ನ ಅಹಮದಾಬಾದ್‍ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ. ತನ್ನ ಪತ್ನಿಯ ಮುಖದಲ್ಲಿ ಗಡ್ಡ ಬೆಳೆಯುತ್ತಿದೆ ಹಾಗೂ ಆಕೆ ಪುರುಷರ ಧ್ವನಿಯಲ್ಲಿ ಮಾತನಾಡುತ್ತಾಳೆ ಎಂದು ಹೇಳಿ ಪತಿ ವಿಚ್ಛೇದನ ಅರ್ಜಿ ಹಾಕಿದ್ದನು. ಆದರೆ...

ಮದುವೆಯಾದ 15 ನಿಮಿಷಕ್ಕೆ ಪತ್ನಿಗೆ ಡಿವೋರ್ಸ್ ಕೊಟ್ಟ!

10 months ago

ದುಬೈ: ವರನೊಬ್ಬ ಮದುವೆಯಾಗಿ 15 ನಿಮಿಷಕ್ಕೆ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದಾನೆ. ವಧುವಿನ ತಂದೆ ಹಣಕ್ಕಾಗಿ ಅವಸರ ಮಾಡಿದ ಹಿನ್ನೆಲೆಯಲ್ಲಿ ಸಿಟ್ಟಾಗಿ ವರ 15 ನಿಮಿಷಕ್ಕೆ ವಿಚ್ಛೇದನ ನೀಡಿದ್ದಾನೆ. ಇಸ್ಲಾಂ ಧರ್ಮದಲ್ಲಿ ವರ ಹಾಗೂ ವಧು ಒಂದು ಕಾಂಟ್ರ್ಯಾಕ್ಟ್ ಸಹಿ ಮಾಡಬೇಕಾಗುತ್ತದೆ....

ಗರ್ಲ್ ಫ್ರೆಂಡ್ ಜೊತೆ ಸೇರಿ ತಾಯಿ, ಪತ್ನಿ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿ

1 year ago

ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆ ಸೇರಿಕೊಂಡು ಪತ್ನಿ ಹಾಗೂ ತನ್ನ ತಾಯಿಯ ಮೇಲೆ ಪತಿರಾಯನೊಬ್ಬ ಹಲ್ಲೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನ ಪುಲಿಕೇಶಿನಗರದಲ್ಲಿ ನಡೆದಿದೆ. ರೋಹಿತ್ ತನ್ನ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿರೋ ವ್ಯಕ್ತಿ. ರೋಹಿತ್ ತನ್ನ ಪ್ರೇಯಸಿ ಅಬಂತಿಕಾ ಜೊತೆ...

ಹೆಂಡ್ತಿಗೆ ಆ್ಯಸಿಡ್ ಕುಡಿಸಿದವನಿಗೆ ಪ್ರಮೋಷನ್ – ಜೀವಂತ ಶವವಾದ ಹೆಣ್ಣಿಗೆ ಖಾಕಿಯಿಂದ ಅನ್ಯಾಯ

2 years ago

ಬಳ್ಳಾರಿ: ರಿಪಬ್ಲಿಕ್ ಆಪ್ ಬಳ್ಳಾರಿಯಲ್ಲಿ ಮಾತ್ರ ಪೊಲೀಸರಿಗೊಂದು ಕಾನೂನು, ಜನಸಾಮಾನ್ಯರಿಗೊಂದು ಕಾನೂನಿದೆ. ಇದಕ್ಕೆ ಸಾಕ್ಷಿ ಈ ಸ್ಟೋರಿ. ಮದುವೆಯಾಗಿ ಎರಡು ಮಕ್ಕಳಾದ ಮೇಲೆ ಹೆಂಡ್ತಿ ಹತ್ತಿರ ಡೈವೋರ್ಸ್ ಕೇಳಿದ. ಡೈವೋರ್ಸ್ ಸಿಗಲಿಲ್ಲ ಅಂತ ಪತ್ನಿಗೆ ಆಸಿಡ್ ಕುಡಿಸಿದ. ಇದೀಗ ಅದೇ ವ್ಯಕ್ತಿಗೆ...