Saturday, 16th November 2019

3 months ago

ಮಳೆಯಲ್ಲೇ ಮಕ್ಕಳ ಮಾರ್ಚ್ ಫಾಸ್ಟ್ – ಒದ್ದೆಯಾಗುತ್ತಾ ಡಿಸಿ ಹೆಪ್ಸಿಬಾರಾಣಿ ಧ್ವಜವಂದನೆ

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ನಡುವೆಯೇ 73ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಉಡುಪಿ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವರ್ಷಧಾರೆಯ ನಡುವೆಯೇ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿರಂಗ ಹಾರಿಸಿದರು. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಿದೆ. ನಾಲ್ಕು ದಿನ ಮಳೆಗಾಗಿಯೇ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಸೋಮವಾರದಿಂದ ಭಾರೀ ಮಳೆಯಾಗುತ್ತಿತ್ತು. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕ, ವಿದ್ಯಾರ್ಥಿಗಳು ಕೆಸರುಮಯ ಮೈದಾನದಲ್ಲೇ […]

3 months ago

ಕೋಲಾರದ ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಗೆ ರಾಷ್ಟ್ರೀಯ ಮಾನ್ಯತೆ

ಕೋಲಾರ: ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಗೆ ರಾಷ್ಟ್ರೀಯ ಗುಣಮಟ್ಟದ ಖಾತ್ರಿ ಯೋಜನೆಯ ಮಾನ್ಯತೆ ಸಿಕ್ಕಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸಂತೋಷ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯ 7 ಇಲಾಖೆಗಳಿಗೆ ಗುಣಮಟ್ಟ ಹಾಗೂ ಸುಧಾರಣೆಯಲ್ಲಿ ರಾಷ್ಟ್ರೀಯ ಮಾನ್ಯತೆ ಪಡೆದಿರುವುದು ಎಸ್‍ಎನ್‍ಆರ್ ಗೆ ಸಿಕ್ಕ ಮತ್ತೊಂದು ಹಿರಿಮೆಯಾಗಿದೆ. ಆದ್ದರಿಂದಾಗಿ ಜಿಲ್ಲಾಸ್ಪತ್ರೆ ಈ ಮಾನ್ಯತೆ ಪಡೆಯಲು ಶ್ರಮವಹಿಸಿದ ಎಲ್ಲರಿಗೂ ಡಿ.ಸಿ ಅವರು ಅಭಿನಂದನೆ ಸಲ್ಲಿಸಿದರು....

ಮಂಡ್ಯ ಬಸ್ ದುರಂತಕ್ಕೆ ಕೇಂದ್ರದ ಪರಿಹಾರ- ಶಿವರಾಮೇಗೌಡರಿಗೆ ಕ್ರೆಡಿಟ್ ನೀಡಿದ ಸಚಿವ ಪುಟ್ಟರಾಜು

5 months ago

ಕೋಲಾರ: ಮಂಡ್ಯ ಬಸ್ ದುರಂತಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಬಂದ ಕ್ರೆಡಿಟ್ ಮಾಜಿ ಸಂಸದ ಶಿವರಾಮೇಗೌಡರಿಗೆ ಸಲ್ಲುತ್ತದೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಂಡ್ಯ ಬಸ್ ದುರಂತದ ಬಗ್ಗೆ ಕೇಂದ್ರಕ್ಕೆ ಪರಿಹಾರ...

ತೊಂದರೆ ನೀಡಿ ಒತ್ತಡ ಹಾಕಿದ್ದರಿಂದ ನಿಷ್ಠಾವಂತ ಡಿಸಿ ವರ್ಗಾವಣೆ: ಸುಮಲತಾ ಅಂಬರೀಶ್

7 months ago

ಮಂಡ್ಯ: ನಿಷ್ಠಾವಂತ ಡಿಸಿಯಾಗಿದ್ದ ಮಂಜುಶ್ರೀ ಅವರಿಗೆ ತೊಂದರೆ ಕೊಟ್ಟು, ಒತ್ತಡ ಹಾಕಿ ಕೆಲಸ ಮಾಡಿಸಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೊದಲು ನಾನು ಹೇಳಿದ್ದನ್ನೆಲ್ಲಾ ಆರೋಪ ಎಂದು ಹೇಳುತ್ತಿದ್ದರು. ಇದೀಗ...

ನೋಟಾ ಪರ ಅಭಿಯಾನ ಮಾಡಿದ್ರೆ ಬೀಳುತ್ತೆ ಕೇಸ್

8 months ago

ಉಡುಪಿ: ನೋಟಾಕ್ಕೆ ಮತ ಹಾಕುವಂತೆ ಪ್ರಭಾವ ಬೀರುವುದು ಅಪರಾಧ. ಆದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪಕ್ಷ ಅಥವಾ ವ್ಯಕ್ತಿ ವಿರುದ್ಧ ನೋಟಾ ಅಭಿಯಾನ ಮಾಡಿದರೆ ಅವರ ಮೇಲೆ ಕೇಸ್ ದಾಖಲಾಗುತ್ತದೆ ಎಂದು ಉಡುಪಿ ಡಿಸಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಎಚ್ಚರಿಕೆ ನೀಡಿದ್ದಾರೆ....

ನಿಮ್ಮ ತಪ್ಪು ಮುಚ್ಚಿಕೊಳ್ಳಲು ನೋಟಿಸ್ ನೀಡಿದ್ದೀರಿ- ಡಿಸಿಗೆ ಸುಮಲತಾ ಖಡಕ್ ಉತ್ತರ

8 months ago

ಮೈಸೂರು: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಿಮ್ಮ ತಪ್ಪು ಮುಚ್ಚಿಕೊಳ್ಳಲು ನನಗೆ ನೋಟಿಸ್ ನೀಡಿದ್ದೀರಿ ಎಂದು ಮಂಡ್ಯ ಜಿಲ್ಲಾಧಿಕಾರಿ ನೋಟಿಸ್‍ಗೆ ಸುಮಲತಾ ಲಿಖಿತ ಉತ್ತರ ನೀಡಿದ್ದಾರೆ. ಚುನಾವಣಾಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಒತ್ತಡ ಹೇರಿದ್ದಾರೆ ಎಂಬ ಸುಮಲತಾ...

ಹಂಪಿ ಉತ್ಸವದಲ್ಲಿ ಮೈನವಿರೇಳಿಸಿದ ಸಾಹಸ, ಗ್ರಾಮೀಣ ಕ್ರೀಡೆಗಳು

9 months ago

-ಕಬಡ್ಡಿ ಆಡಿದ ಡಿಸಿ, ಸಿಇಓ ಬಳ್ಳಾರಿ: ಎರಡು ದಿನಗಳ ಕಾಲ ನಡೆಯುವ ವಿಶ್ವ ವಿಖ್ಯಾತ ಹಂಪಿ ಉತ್ಸವ ಇಂದಿನಿಂದ ಆರಂಭವಾಗಿದ್ದು, ಉತ್ಸವದ ಮೊದಲ ದಿನವಾದ ಇಂದು ಮೈನವಿರೇಳಿಸುವ ಸಾಹಸ ಕ್ರೀಡೆಗಳು, ಜಲ ಕ್ರೀಡೆ ಹಾಗೂ ಗ್ರಾಮೀಣ ಕ್ರೀಡೆಗಳು ಜನರ ಗಮನ ಸೆಳೆದಿದೆ....

ಮತದಾರರನ್ನು ಪ್ರಚೋದಿಸುತ್ತಿದ್ದ ಕೈ, ಕಮಲದ ಕಾರ್ಯಕರ್ತರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಡಿಸಿ, ಎಸ್ಪಿ

1 year ago

ಬಾಗಲಕೋಟೆ: ನಿರ್ಬಂಧಿತ ಪ್ರದೇಶದಲ್ಲಿ ಪಕ್ಷದ ಬಾವುಟ, ಶಾಲು ಹಿಡಿದು ಮತದಾರರಿಗೆ ಪ್ರಭಾವ ಬೀರುತ್ತಿದ್ದ ಕೈ-ಕಮಲ ಪಕ್ಷಗಳ ಕಾರ್ಯಕರ್ತರನ್ನ ಸ್ವತಃ ಡಿಸಿ ಮತ್ತು ಎಸ್ಪಿ ವಶಕ್ಕೆ ಪಡೆದಿದ್ದಾರೆ. ಜಮಖಂಡಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿರುವ ಮತಗಟ್ಟೆ ಸಂಖ್ಯೆ 125 ಕ್ಕೆ ಡಿಸಿ ಕೆ.ಜಿ...