Saturday, 16th February 2019

Recent News

1 month ago

ತುರ್ತು ಕಾಮಗಾರಿ ನಿಯಮದಡಿ ಪರಂಗಾಗಿ ರೇವಣ್ಣ ಲಕ್ಷ ಲಕ್ಷ ಖರ್ಚು..!

ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದ್ರೂ ಸಮ್ಮಿಶ್ರ ಸರ್ಕಾರದಲ್ಲಿ ಖರ್ಚಿಗೆ ಕಮ್ಮಿಯೇನಿಲ್ಲ. ವಿಧಾನಸೌಧದಲ್ಲಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಕೊಠಡಿಯ ನವೀಕರಣಕ್ಕೆ 70 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಪರಮೇಶ್ವರ್‍ಗೆ ಗೃಹ ಖಾತೆ ಹೋದಾಗ ದಲಿತರಿಗೆ ಅನ್ಯಾಯ ಎಂದು ರೇವಣ್ಣ ಹೇಳಿದ್ದರು. ಈಗ ಪರಮೇಶ್ವರ್ ಮೇಲಿನ ಪ್ರೀತಿಗೆ ರೇವಣ್ಣ ಅವರು ಇಲಾಖೆ ನಿಯಮವೇ ಬ್ರೇಕ್ ಮಾಡಿದ್ದಾರೆ. ಕಾಂಗ್ರೆಸ್‍ನಲ್ಲಿ ಯಾರ ಕೆಲಸ ಆಗಿಲ್ಲ ಅಂದರೂ ಪರಮೇಶ್ವರ್ ಅವರ ಕೆಲಸ ಮಾತ್ರ ಮಿಸ್ ಆಗಲ್ಲ. ಹೀಗಾಗಿ ಪರಮೇಶ್ವರ್ ಕೊಠಡಿ ನವೀಕರಣಕ್ಕೆ ಸೂಪರ್ ಸಿಎಂ ಕೇಳಿದ್ದಷ್ಟು […]

2 months ago

ವಿಧಾನಸೌಧದ ಬಾಗಿಲು ಒಡೆದು ಒಳಗೆ ಕುಳಿತುಕೊಳ್ಳಲಿ – ಬಿಎಸ್‍ವೈಗೆ ಡಿಕೆಶಿ ಟಾಂಗ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಲು ತುದಿಗಾಲಲ್ಲಿ ನಿಂತಿದ್ದಾರೆ. ವಿಧಾನಸೌಧ ಬಾಗಿಲು ಒಡೆದು ಹೋಗಿ ಬೇಕಾದ್ರೆ ಅವರು ಒಳಗೆ ಕುಳಿತುಕೊಳ್ಳಲಿ ಎಂದು ಜಲಸಂಪನ್ಮೂಲ ಖಾತೆ ಸಚಿವ ಡಿ ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ನಾವು ಸನ್ಯಾಸಿಗಳಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ದೆಹಲಿಯಲ್ಲಿ ಏನ್ ಮಾಡಿದ್ರು, ಮುಂಬೈಯಲ್ಲಿ...

ಪ್ರಸಾದದಲ್ಲಿ ವಿಷ: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ನಂತರ ಕ್ರಮ – ಡಿಸಿಎಂ ಪರಂ

2 months ago

ತುಮಕೂರು: ಸುಲ್ವಾಡಿ ಮಾರಮ್ಮ ದೇವಿ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆತಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದ್ದು, ವಿಧಿವಿಜ್ಞಾನದ ಪ್ರಯೋಗದ ವರದಿ ನಂತರ ಕ್ರಮ ಕೈಗೊಳ್ಳಲಾಗುತ್ತದೆಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಸ್ಮಾರ್ಟ್ ಸಿಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,...

ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ- ಮೊದಲ ದಿನವೇ ಎಚ್‍ಡಿಕೆ ಏಕಾಂಗಿ

2 months ago

ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶಕ್ಕೆ ತೆರಳಿ ಗೈರಾಗಿದ್ದಾರೆ. ಇತ್ತ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಕೂಡ ಜ್ಚರದಿಂದಾಗಿ ಅಧಿವೇಶನದಲ್ಲಿ ಪಾಲ್ಗೊಳಲ್ಲ. ಹೀಗಾಗಿ ಇಂದು ಆರಂಭವಾದ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಏಕಾಂಗಿಯಾಗಿದ್ದಾರೆ....

ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಹೇಳಿಕೆಗೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ

3 months ago

ತುಮಕೂರು: ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಂತ ಹೇಳಿಲ್ಲ. ನನ್ನ ಬಾಯಲ್ಲಿ ಯಾಕೆ ಹೇಳಿಸ್ತೀರಿ. ಮುಖ್ಯಮಂತ್ರಿಗಳು ಇದ್ದಾರೆ. ಹೀಗಾಗಿ ಅದರ ವಿಚಾರವನ್ನೇ ಮಾತನಾಡಬಾರದು ಅಂತ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮುಖ್ಯಮಂತ್ರಿಗಳು ಇದ್ದಾರೆ....

ದೊಡ್ಡವರ ದೋಖಾ- ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

3 months ago

-ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡ ನಾಯಕರ ಬಗ್ಗೆ ಪರಂ ಹೇಳಿದ್ದು ಹೀಗೆ ಬೆಂಗಳೂರು: ಕೂಡಲೇ ಬಾಕಿ ಉಳಿಸಿಕೊಂಡಿರುವ ತೆರಿಗೆ ವಸೂಲಿ ಮಾಡುವಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ. ಪಬ್ಲಿಕ್ ಟಿವಿಯಲ್ಲಿ ದೊಡ್ಡವರ ದೋಖಾ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಎಚ್ಚೆತ್ತ ಡಿಸಿಎಂ, ಯಾವ...

ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ಕೈಬಿಡಲ್ಲ- ಸಿಎಂ

3 months ago

ಬೆಂಗಳೂರು/ತುಮಕೂರು: ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಡಲ್ಲ ಅಂತ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಣೆ ನಿಲ್ಲಿಸಲ್ಲ. ಅಂತಹ ಯೋಚನೆಯೂ ನಮ್ಮ ಬಳಿ ಇಲ್ಲ. ನನಗೆ ಅನಾರೋಗ್ಯದ ನಿಮಿತ್ತ...

ವಾಸ್ತು ಪ್ರಕಾರದಂತೆ ಡಿಸಿಎಂ ಸರ್ಕಾರಿ ಬಂಗಲೆ ಚೇಂಜ್- 25 ಕೋಟಿಯ ಮನೆಯಿದ್ರೂ ಕೂಗಳತೆಯಲ್ಲಿ ಬಂಗಲೆ!

4 months ago

ಬೆಂಗಳೂರು: ಜನ ಸತ್ತರೂ ಚಿಂತೆ ಇಲ್ಲ, ರೋಡಿಗಿಳಿದ್ರೆ ಝೀರೋ ಟ್ರಾಫಿಕ್ ದರ್ಬಾರು ಮಾಡಿ ಚರ್ಚೆಗೀಡಾಗಿದ್ದ ಉಪ ಮುಖ್ಯಮಂತ್ರಿ ಪರಮೇಶ್ವರ್, ಇದೀಗ ಸ್ವಂತ ಮನೆಯಿಂದ ಕೂಗಳತೆ ದೂರದಲ್ಲೇ ಇರೋ ಸರ್ಕಾರಿ ಬಂಗಲೆಯನ್ನು ವಾಸ್ತುಪ್ರಕಾರವಾಗಿ ಬದಾವಣೆ ಮಾಡುತ್ತಿದ್ದಾರೆ. ಹೌದು. ಡಿಸಿಎಂ ಅವರಿಗೆ ಸದಾಶಿವನಗರದಲ್ಲಿ 25...