Monday, 20th May 2019

Recent News

7 days ago

ಡಿಸಿಎಂ ಸ್ವಕ್ಷೇತ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಆಯಾಗಳೇ ಡಾಕ್ಟರ್!

ತುಮಕೂರು: ಡಿಸಿಎಂ ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರ ಕೊರಟಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಆಯಾಗಳೇ ಡಾಕ್ಟರ್ ಆಗಿ ಪರಿವರ್ತನೆಯಾಗಿದ್ದಾರೆ. ರೋಗಿಗಳಿಗೆ ಆಯಾಗಳೇ ಇಂಜೆಕ್ಷನ್ ಹಾಗೂ ಗ್ಲೂಕೋಸ್ ನೀಡುತ್ತಿರುವ ವಿಡಿಯೋ ಇದಕ್ಕೆ ಸಾಕ್ಷಿಯಾಗಿದೆ. ಯಾವುದೇ ತರಬೇತಿ ಇಲ್ಲದ ಆಯಾಗಳು ನೇರವಾಗಿ ರೋಗಿಗಳಿಗೆ ಇಂಜೆಕ್ಷನ್, ಗ್ಲೂಕೋಸ್ ಕೊಡುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಯೊಬ್ಬರು ಆಯಾಗಳು ಸೂಜಿ ಚುಚ್ಚಿ ಗ್ಲೂಕೋಸ್ ಬಾಟಲಿ ಹಾಕುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದ್ದಾರೆ. ರೋಗಿಗಳಿಗೆ ಗ್ಲೂಕೋಸ್, ಇಂಜೆಕ್ಷನ್ ಕೊಡುವ ಕೆಲಸವನ್ನು ಡಾಕ್ಟರ್ ಅಥವಾ ನರ್ಸಗಳು ಮಾಡಬೇಕು. ಆದರೆ ಎಲ್ಲವನ್ನೂ […]

2 months ago

ಮೋದಿ ಅಪ್ಪಟ ಸುಳ್ಳುಗಾರ, ಇಂತಹ ವ್ಯಕ್ತಿ ಎಲ್ಲಿಯೂ ಸಿಗಲ್ಲ: ಎಚ್‍ಡಿಕೆ

– ನಾನು, ಜಿ.ಪರಮೇಶ್ವರ್ ಹಕ್ಕ-ಬುಕ್ಕರು ಇದ್ದಂತೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಪ್ಪಟ ಸುಳ್ಳುಗಾರ. ಇಂತಹ ವ್ಯಕ್ತಿ ದೇಶದಲ್ಲಿ ಎಲ್ಲಿಯೂ ಸಿಗುವುದಿಲ್ಲ. ನೀವು ನಿಮ್ಮ ಸಮಸ್ಯೆಗಳನ್ನು ಹಿಡಿದುಕೊಂಡು ನಮ್ಮ ಮನೆಗೆ ಬರಬಹುದು. ಆದ್ರೆ ಪ್ರಧಾನಿ ಮನೆಗೆ ಹೋಗಲು ಸಾಧ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಕುದುರೆಗೆರೆ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಒಂದು...

ಡಿಸಿಎಂ ಪರಮೇಶ್ವರ್ ಸಹೋದರ ಶಿವಪ್ರಸಾದ್ ವಿಧಿವಶ

10 months ago

ಬೆಂಗಳೂರು: ತುಮಕೂರಿನ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಸಹೋದರ ಡಾ.ಜಿ.ಶಿವಪ್ರಸಾದ್ ವಿಧಿವಶರಾಗಿದ್ದಾರೆ. ಕಳೆದ ಆರು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದ ಶಿವಪ್ರಸಾದ್ (70) ಅವರು ಗುರುವಾರ ಸಂಜೆ ನಿಧನರಾದರು. ವೃತ್ತಿಯಿಂದ ನೇತ್ರ ತಜ್ಞರಾಗಿದ್ದರು ಶೈಕ್ಷಣಿಕ ರಂಗಕ್ಕೂ...

ವೃಕ್ಷಮಾತೆಗೆ `ಛಲವಾದಿ ರತ್ನ’ ಪ್ರಶಸ್ತಿ ಪ್ರಧಾನ

10 months ago

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಬೆಳಲಗೆರೆಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಛಲವಾದಿ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಇಂದು ಬೆಳಗೆರೆಯಲ್ಲಿ ಕಟ್ಟೆಮನೆ ವಂಶಸ್ಥರು ಏಕಾದಶಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್ ರವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ...