Friday, 22nd November 2019

Recent News

1 month ago

ಪರಮೇಶ್ವರ್ ಪಿಎ ರಮೇಶ್ ವಿಚಾರಣೆ ನಡೆಸಿಲ್ಲ: ಐಟಿ ಸ್ಪಷ್ಟನೆ

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಬಗ್ಗೆ ಸ್ಪಷ್ಟನೆ ನೀಡಿರುವ ಐಟಿ ಇಲಾಖೆ, ರಮೇಶ್ ಅವರನ್ನು ಯಾವುದೇ ವಿಚಾರಣೆಗೆ ಒಳಪಡಿಸಿಲ್ಲ ಎಂದು ತಿಳಿಸಿದೆ. ಪ್ರಕರಣದ ಸಂಬಂಧ ಐಟಿ ಇಲಾಖೆಯಿಂದ ಮಾಧ್ಯಮಗಳಿಗೆ ಸ್ಪಷ್ಟನೆ ಲಭಿಸಿದ್ದು, ಮೃತ ರಮೇಶ್ ಅವರ ಮನೆಯಲ್ಲಿ ನಮ್ಮ ತಂಡ ಶೋಧ ಕಾರ್ಯ ನಡೆಸಿಲ್ಲ. ಅಲ್ಲದೇ ರಮೇಶನಿಂದ ಯಾವುದೇ ರೀತಿಯ ಹೇಳಿಕೆಯನ್ನು ಸಹ ಪಡೆದಿಲ್ಲ. ಐಟಿ ಆಕ್ಟ್ ಸೆಕ್ಷನ್ 131, 132 ರ ಅಡಿಯಲ್ಲಿ ಯಾವುದೇ ಹೇಳಿಕೆಯನ್ನು ಕೂಡ ಪಡೆದಿಲ್ಲ […]

1 month ago

ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎನ್ನಲಾಗಿದ್ದು, ಇದು ನಿಜವಾದರೆ ಅವರ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರೊಂದಿಗೆ ನಡೆದ ಸಭೆಯ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ರಮೇಶ್ ಅವರ ಆತ್ಮಹತ್ಯೆ...

ಒಂದು ಧ್ವಜ ತೆಗೆಸಿದ್ರೆ ಲಕ್ಷಾಂತರ ಧ್ವಜ ಹಾರಿಸುತ್ತೇವೆ: ಡಿಸಿಎಂಗೆ ಬಿಜೆಪಿ ನಾಯಕ ಎಚ್ಚರಿಕೆ

5 months ago

ಶಿವಮೊಗ್ಗ: ನೀವು ಒಂದು ಧ್ವಜ ತೆಗೆಸಿದರೆ ನಾವು ಲಕ್ಷಾಂತರ ಧ್ವಜ ಹಾರಿಸುತ್ತೇವೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಉಪಮೇಯರ್ ಚನ್ನಬಸಪ್ಪ ಅವರು ಡಿಸಿಎಂ ಪರಮೇಶ್ವರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಕೊರಟಗೆರೆಯಲ್ಲಿ ಬಿಜೆಪಿ ಧ್ವಜ ತೆಗೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು,...

ಡಿಸಿಎಂ ಸಣ್ಣತನದ ಮನುಷ್ಯ ಅಲ್ಲ, ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ – ಖಾದರ್

5 months ago

ಬಳ್ಳಾರಿ: ಡಿಸಿಎಂ ಪರಮೇಶ್ವರ್ ಅವರು ಸಣ್ಣತನದ ಮನುಷ್ಯ ಅಲ್ಲ. ಅವರು ಬಹಳ ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಸಿಎಂ ಪರಮೇಶ್ವರ್ ಅವರು ತೆರಳುತ್ತಿದ್ದ ದಾರಿಯಲ್ಲಿ ಬಿಜೆಪಿ ಬಾವುಟ ಹಾಕಿದವರಿಗೆ...

ಉತ್ತರ ಕರ್ನಾಟಕ ನಿರ್ಲಕ್ಷ್ಯ – ಸಿಎಂ, ಡಿಸಿಎಂಗೆ ಪತ್ರ ಬರೆದು ಹೊರಟ್ಟಿ ಅಸಮಾಧಾನ

5 months ago

ಬೆಂಗಳೂರು: ಉನ್ನತ ಅಧಿಕಾರಿಗಳ ನೇಮಕ, ಸಚಿವ ಸ್ಥಾನ, ಅನುದಾನ ಹಂಚಿಕೆಯಲ್ಲಿ ಸದಾ ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯವಾಗುತ್ತಿದೆ. ಉತ್ತರ ಕರ್ನಾಟಕ್ಕೆ ಅನ್ಯಾವಾಗುತ್ತ ಬಂದರು ಕೂಡ ಸರ್ಕಾರ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ ಎಂದು ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಸವರಾಜ್...

ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

7 months ago

ತುಮಕೂರು: ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ಹಣ ಪಡೆದಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಈ ಬಗ್ಗೆ ಮಾತುಕತೆ ನಡೆಸಿರುವ ಆಡಿಯೋವೊಂದು ಇದೀಗ...

ಎಫ್‍ಬಿ ವಾರ್ – ಡಿಸಿಎಂ ಬೆಂಬಲಿಗನ ಮೇಲೆ ಹಲ್ಲೆ

7 months ago

ತುಮಕೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಫೇಸ್‍ಬುಕ್‍ನಲ್ಲಿ ನಿಂದಿಸಿದ್ದ ಡಿಸಿಎಂ ಜಿ. ಪರಮೇಶ್ವರ್ ಅವರ ಬೆಂಬಲಿಗನಿಗೆ ಜಾರಕಿಹೊಳಿ ಬೆಂಬಲಿಗರು ಗೂಸಾ ನೀಡಿದ್ದಾರೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿಯಾದ ಡಿಸಿಎಂ ಬೆಂಬಲಿಗ ದರ್ಶನ್ ಹಲ್ಲೆಗೊಳಗಾದ ವ್ಯಕ್ತಿ. ರಾಜೀನಾಮೆ ವಿಚಾರವಾಗಿ ಪೋಸ್ಟ್ ಮಾಡಿದ್ದ ದರ್ಶನ್,...

‘ಸುರೇಶ್ ಗೌಡ ತಿಕ್ಲ, ಬಸವರಾಜು ಬಾಯಿ ಬಡಕಾ..’: ನಾಲಿಗೆ ಹರಿಬಿಟ್ಟ ಸಚಿವ ಎಸ್.ಆರ್ ಶ್ರೀನಿವಾಸ್

8 months ago

ತುಮಕೂರು: ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಬಸವರಾಜು ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಎಸ್.ಆರ್ ಶ್ರೀನಿವಾಸ್ ಅವರು ‘ಸುರೇಶ್ ಗೌಡ ತಿಕ್ಲ..! ಬಸವರಾಜು ಬಾಯಿ ಬಡಕಾ..!’ ಎಂದು ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಚುಣಾವಣೆ ಕಾವು...