Tuesday, 19th March 2019

9 months ago

ಬರ್ತ್‌ಡೇ ವಿಶ್ ಮಾಡಲು ಹೋಗಿದ್ದ ಉಪಮುಖ್ಯಮಂತ್ರಿಗೆ ರಾಹುಲ್ ಬುಲಾವ್!

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಮತ್ತೊಂದು ವಾರ ಮುಂದಕ್ಕೆ ಹೋಗುವ ಸಾಧ್ಯತೆಗಳಿವೆ. ಖಾಲಿ ಇರುವ ಕಾಂಗ್ರೆಸ್‍ನ ಆರು ಸಚಿವ ಸ್ಥಾನಗಳಿಗೆ ಸದ್ಯಕ್ಕೆ ಭರ್ತಿ ಭಾಗ್ಯವಿಲ್ಲ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಏಕ ಕಾಲದಲ್ಲಿ ನಿಗಮ ಮಂಡಳಿ ನೇಮಕ ಮತ್ತು ಸಂಪುಟ ವಿಸ್ತರಣೆ ಆಗಲಿದೆ. ಈ ಕುರಿತು ಡಿಸಿಎಂ ಜಿ. ಪರಮೇಶ್ವರ್ ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುಲಾವ್ ನೀಡಿದ್ದಾರೆ. ಮಂಗಳವಾರ ಎಐಇಸಿ ಅಧ್ಯಕ್ಷ ರಾಹುಲ್ ಗಾಂಧಿ […]

9 months ago

ಸಾಲಮನ್ನಾದಲ್ಲಿ ರಾಜಕೀಯ ಆಟ- ಸಿಎಂ 15 ದಿನ, ಡಿಸಿಎಂ ಗಡುವು ಸಾಧ್ಯವಿಲ್ಲ ಅಂತಾರೆ!

ಬೆಂಗಳೂರು: ಹದಿನೈದು ದಿನಗಳಲ್ಲಿ ರೈತರ ಸಾಲಮನ್ನಾ ಆದೇಶ ಹೊರಡಿಸುತ್ತೇನೆ ಎಂದಿದ್ದ ಸರ್ಕಾರ ಈಗ ಉಲ್ಟಾ ಹೊಡೆದಿದೆ. ಸಾಲಮನ್ನಾ ಮಾಡೋದಕ್ಕೆ 15 ದಿನಗಳ ಗಡುವು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಡಿಸಿಎಂ ಪರಮೇಶ್ವರ್ ಕಡ್ಡಿ ತುಂಡು ಮಾಡಿದ ಹಾಗೇ ಹೇಳಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಸದ್ಯಕ್ಕೆ ಆಗೋದು ಡೌಟ್ ಆಗಿದೆ. ಅಧಿಕಾರ ಪಡೆದ 24 ಗಂಟೆಯಲ್ಲಿ ರೈತರ ಸಾಲಮನ್ನಾ...

ಡಿಕೆಶಿಗಿಲ್ಲ ಉಪ ಮುಖ್ಯಮಂತ್ರಿ ಪಟ್ಟ – ಎರಡನೇ ಡಿಸಿಎಂ ಹುದ್ದೆ ಸೃಷ್ಟಿಯೂ ಡೌಟು

10 months ago

ಬೆಂಗಳೂರು: ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಪಟ್ಟ ನೀಡಲು ಹಿಂದೇಟು ಹಾಕಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮತ್ತೊಂದು ಡಿಸಿಎಂ ಹುದ್ದೆ ನೀಡುವ ಕುರಿತು ಚರ್ಚೆ ನಡೆಸಲಾಗಿತ್ತು....

ಮಂಗಳವಾರ ರಾತ್ರಿಯಿಂದ ಹೋಟೆಲ್ ಕಡೆ ತಲೆ ಹಾಕದ ಡಿಕೆ ಬ್ರದರ್ಸ್!

10 months ago

ಬೆಂಗಳೂರು: ಹೊಸ ಸರ್ಕಾರದ ರಚನೆ ಮುನ್ನವೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದ್ದು, ಸಮ್ಮಿಶ್ರ ಸರ್ಕಾರದ ಡಿಸಿಎಂ ಹುದ್ದೆ ಸಿಗದ ಕಾರಣ ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಹೈಕಮಾಂಡ್ ವಿರುದ್ಧ ಸಮಾಧಾನಗೊಂಡಿದ್ದಾರೆ. ಆಪರೇಷನ್ ಕಮಲ ಭೀತಿಗೆ ಒಳಗಾಗಿದ್ದ ಕಾಂಗ್ರೆಸ್...

ನಾನು ಫುಟ್ಬಾಲ್ ಆಡೋನಲ್ಲ, ಚೆಸ್ ಆಡಿ ಚೆಕ್ ಕೊಡುವವನು: ಹೈಕಮಾಂಡ್‍ಗೆ ಡಿಕೆಶಿ ಟಾಂಗ್

10 months ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಎಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈ ಕಮಾಂಡ್ ನಡೆಯ ಬಗ್ಗೆ ಪರೋಕ್ಷವಾಗಿ...

ನೂತನ ಡಿಸಿಎಂಗೆ ವಿಶ್ ಮಾಡಿ ಕುತೂಹಲ ಮೂಡಿಸಿದ್ರು ಪ್ರತಾಪ್ ಸಿಂಹ!

10 months ago

ಮೈಸೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ. ಪರಮೆಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೂತನ ಡಿಸಿಎಂ ಗೆ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್...

ಎಂ.ಬಿ.ಪಾಟೀಲ್‍ಗೆ ಡಿಸಿಎಂ, ಸಚಿವ ಸ್ಥಾನ ನೀಡಬೇಡಿ-ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಿನ್ನಮತ

10 months ago

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಇವತ್ತು ಕೂಡ ಅಸಮಾಧಾನಗೊಂಡಿದೆ. ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲರಿಗೆ ಯಾವುದೇ ಸ್ಥಾನ ನೀಡಬಾರದು ಅಂತ ಲಿಂಗಾಯತ ಶಾಸಕರಾದ ಇಂಡಿಯ ಯಶವಂತರಾಯಗೌಡ ಪಾಟೀಲ್ ಹಾಗೂ ಬಸವನಬಾಗೇವಾಡಿಯ ಶಿವಾನಂದ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕರಾದ...

ನನಗೆ ಡಿಸಿಎಂ ಸ್ಥಾನ ನೀಡುವುದು ರಾಹುಲ್ ಗಾಂಧಿಗೆ ಬಿಟ್ಟಿದ್ದು: ಜಿ.ಪರಮೇಶ್ವರ್

10 months ago

ಬೆಂಗಳೂರು: ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡೋದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿರ್ಧರಿಸುತ್ತಾರೆ ಅಂತಾ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸಚಿವ ಖಾತೆಗಳ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲಾ ಸುಳ್ಳು. ಇನ್ನೂ ಅದರ ಬಗ್ಗೆ ಯಾವುದೇ ಚರ್ಚೆಗಳು ಸಹ ನಡೆದಿಲ್ಲ. ಎಲ್ಲ...