ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿಷಯುಕ್ತ ತ್ಯಾಜ್ಯ ನದಿಗಳಿಗೆ ಹರಿಬಿಡುವ ಕಾರ್ಖಾನೆಗಳ ವಿರುದ್ಧ ಕ್ರಮ
ಯಾದಗಿರಿ: ವಡಗೇರಾ ತಾಲೂಕಿನ ಕೋರ್ ಗ್ರೀನ್ ಶುಗರ್ ಫ್ಯಾಕ್ಟರಿಯಿಂದ ವಿಷಯುಕ್ತ ತ್ಯಾಜ್ಯವನ್ನು ಕೃಷ್ಣಾ ನದಿಗೆ ಹರಿಬಿಟ್ಟ…
ಉತ್ತರ ಕನ್ನಡದಲ್ಲಿ ಪ್ರವಾಹ ಇಳಿಮುಖ, 81 ಗ್ರಾಮಗಳು ಪ್ರವಾಹದಿಂದ ಬಾಧಿತ: ಡಿಸಿ
- 4 ಜನ ಸಾವು, 3 ಜನ ನಾಪತ್ತೆ - 200 ಮನೆಗಳು ಸಂಪೂರ್ಣ ಹಾನಿ…
ಬೆಳಗಾವಿಯಲ್ಲಿ ಭಾರೀ ಮಳೆ- ಮನೆಗಳ ಕುಸಿತ
ಬೆಳಗಾವಿ: ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಖಡೇ ಬಜಾರ್ನಲ್ಲಿ ಮನೆ ಕುಸಿದು ಬಿದ್ದಿದೆ. ಆದರೆ…
ಚಿಕ್ಕಬಳ್ಳಾಪುರದಲ್ಲಿ ಕೆಆರ್ಎಸ್ ಬೃಂದಾವನ ಮಾದರಿಯ ಎಕೋ ಥೀಮ್ ಪಾರ್ಕ್
ಚಿಕ್ಕಬಳ್ಳಾಪುರ: ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 8.10 ಕೋಟಿ…
ನೆರೆ ಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ
ಬೆಂಗಳೂರು: ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ…
ಪ್ರವಾಸಿಗರೇ ಶನಿವಾರ, ಭಾನುವಾರ ನಂದಿಬೆಟ್ಟಕ್ಕೆ ಬರಬೇಡಿ
ಚಿಕ್ಕಬಳ್ಳಾಪುರ: ಕೊರೊನಾ ಮೂರನೇ ಅಲೆ ತಡೆಯುವ ಸಲುವಾಗಿ ವಿಕೇಂಡ್ ಶನಿವಾರ ಮತ್ತು ಭಾನುವಾರ ನಂದಿಬೆಟ್ಟ ಸಂಪೂರ್ಣ…
ಹಾಸನದಲ್ಲಿ ಜುಲೈ 12ರವರೆಗೆ ಲಾಕ್ಡೌನ್ ವಿಸ್ತರಣೆ
ಹಾಸನ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಿ…
ದೇಶದಲ್ಲಿ ಪ್ರತಿ ಗಂಟೆಗೆ 2,403 ಮಕ್ಕಳ ಜನನ, ಜನಸಂಖ್ಯಾ ಸ್ಫೋಟದ ಬಗ್ಗೆ ಜಾಗೃತಿ ಅಗತ್ಯ: ಹಾವೇರಿ ಡಿಸಿ
ಹಾವೇರಿ: ಜನಸಂಖ್ಯಾ ಸ್ಫೋಟದಿಂದ ಉಂಟಾಗುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ…
ದಕ್ಷಿಣ ಕನ್ನಡದಲ್ಲಿ ಮತ್ತಷ್ಟು ಅನ್ಲಾಕ್- ವೀಕೆಂಡ್ ಕರ್ಫ್ಯೂ ಮುಂದುವರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಮತ್ತಷ್ಟು ಅನ್ಲಾಕ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯಾದ್ಯಂತ…
ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷ ಪ್ರವೇಶಾತಿ ಇಲ್ಲ: ಯಾದಗಿರಿ ಡಿಸಿ
ಯಾದಗಿರಿ: 18 ವರ್ಷ ಮೇಲ್ಪಟ್ಟ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯಲೇಬೇಕು.…