Sunday, 20th January 2019

2 hours ago

ಯಾವ ಹೊಡೆದಾಟವೂ ಇಲ್ಲ, ಬಾಟಲಿಯೂ ಇಲ್ಲ: ಡಿಕೆಶಿ

ಬೆಂಗಳೂರು: ರೆಸಾರ್ಟ್‍ಗೆ ಹೋಗಿದ್ದ ಕಾಂಗ್ರೆಸ್ ಶಾಸಕರ ನಡುವೆ ಮಾರಾಮಾರಿ ನಡೆದಿದೆ ಎಂಬ ವಿಚಾರವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಶಾಸಕರು ಮಾರಾಮಾರಿ ಮಾಡಿಕೊಂಡಿಲ್ಲ. ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ನಾವೆಲ್ಲರು ನಿನ್ನೆ ಬಳ್ಳಾರಿಯಲ್ಲಿ ನಡೆದ ಸಭೆ ಮುಗಿಸಿಕೊಂಡು, ಅಮಿತ್ ಪಾಳ್ಯ ಅವರ ಮದುವೆ ಆರತಕ್ಷತೆಗೆ ಹೋಗಿ ವಾಪಾಸ್ಸಾಗಿದ್ದೇವೆ. ಬಳಿಕ ಎಲ್ಲಾ ಊಟ ಮಾಡಿ ಮಲಗಿದ್ದಾರೆ. ಆನಂದ್ ಸಿಂಗ್ ಅವರು ಮದುವೆಗೆ ಹೋಗಿದ್ದಾರೆ. ಸುಮ್ಮನೆ ಗಲಾಟೆಯಾಯ್ತು, ಮಾರಮಾರಿಯಾಯ್ತು […]

2 days ago

ಕಾಂಗ್ರೆಸ್ಸಿಗೆ ಬಿಗ್ ಶಾಕ್ ಕೊಡಲು ರಮೇಶ್ ಜಾರಕಿಹೊಳಿ ತಯಾರು!

ಬೆಳಗಾವಿ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಡಲು ಶಾಸಕ ರಮೇಶ್ ಜಾರಕಿಹೊಳಿ ತಯಾರು ನಡೆಸಿದ್ದು, ರಾತ್ರೋರಾತ್ರಿ ಮುಂಬೈ ಹೋಟೆಲ್ ಖಾಲಿ ಮಾಡಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೇ ಮಹೇಶ್ ಕುಮಟಳ್ಳಿ ಕೂಡ ರಾತ್ರೋರಾತ್ರಿ ಮುಂಬೈ ಹೋಟೆಲಿನಿಂದ ಹೊರಟ್ಟಿದ್ದು, ಈಗ ಬೆಂಗಳೂರಿನತ್ತ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಪ್ರಯಾಣ ಬೆಳಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ....

ಪುಟ್ಟರಂಗಶೆಟ್ಟಿ ಪರ ಬ್ಯಾಟ್ ಬೀಸಿ ಭ್ರಷ್ಟಾಚಾರಕ್ಕೂ ಜಾತಿ ಬಣ್ಣ ಬಳಿದ ಡಿ.ಕೆ.ಶಿವಕುಮಾರ್!

2 weeks ago

– ನಾನು ಆಟವಾಡೋ ಕಾಲ ಬಂದೆ ಬರುತ್ತೇ – ಅಮವಾಸ್ಯೆ, ಗ್ರಹಣ ಎಲ್ಲವೂ ಮುಗಿದ್ಮೇಲೆ ನಿಗಮ ಮಂಡಳಿ ರಚನೆ ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಪರ ಬ್ಯಾಟ್ ಬೀಸಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಕ್ಕೂ ಜಾತಿ ಬಣ್ಣ...

ರಾತ್ರೋರಾತ್ರಿ ಪುನೀತ್ ಮನೆ ಮುಂದೆ ಡಿಕೆಶಿ ಪ್ರತ್ಯಕ್ಷ

2 weeks ago

ಬೆಂಗಳೂರು: ಗುರುವಾರ ಸ್ಯಾಂಡಲ್‍ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್‍ಕುಮಾರ್ ಮನೆ ಮುಂದೆ...

ಸ್ಯಾಂಡಲ್‍ವುಡ್ ಗೆ ಐಟಿ ಶಾಕ್, ಇತ್ತ ಡಿಕೆಶಿ ತಾಯಿಗೂ ಶಾಕ್

2 weeks ago

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್‍ವುಡ್ ನಟರ ಮನೆಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶಾಕ್ ಕೊಟ್ಟಿದ್ದರೆ, ಇತ್ತ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಐಟಿ ಶಾಕ್ ಕೊಟ್ಟಿದೆ. ಸಚಿವ ಡಿ.ಕೆ. ಶಿವಕುಮಾರ್ ತಾಯಿ ಗೌರಮ್ಮ...

ಬಳ್ಳಾರಿ ಪಾಲಿಟಿಕ್ಸ್ ನಲ್ಲಿ ಡಿಕೆಶಿ ಹೊಸ ಗೇಮ್!

4 weeks ago

– ತೆರೆಮರೆಯಲ್ಲೇ ಶಾಸಕ ಆನಂದ್ ಸಿಂಗ್, ನಾಗೇಂದ್ರರನ್ನು ಹೊಡೆದುರುಳಿಸಿದ್ರಾ ಕನಕಪುರ ಬಂಡೆ! ಬಳ್ಳಾರಿ: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯಲ್ಲಿ ರಾಜಕೀಯವಾಗಿ ಗೇಮ್ ಆಡಲು ಶುರುಮಾಡಿದ್ದು, ಹೆಚ್ಚು ಪ್ರಭಾವಿಗಳಲ್ಲದ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕಲು ಹೊರಟಿದ್ದಾರೆ ಎಂಬ ಮಾತುಗಳು ಕೇಳಿ...

ಮಾಜಿ ಸಿಎಂಗೂ ಬೇಸರತಂತು ಸಚಿವರ ಕಿತ್ತಾಟ!

1 month ago

-ರಮೇಶ್ ಜಾರಕಿಹೊಳಿ ವಿಚಾರ ಬಿಟ್ಟು ಬಿಡಿ, ಬ್ಯಾರೆ ಏನಾದ್ರು ಕೇಳಿ ಬಾಗಲಕೋಟೆ: ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ನಡುವಿನ ವೈಮನಸ್ಸು ಇದ್ದದ್ದೆ ಎನ್ನುವ ಮಟ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ....

ವಿಧಾನಸಭೆಯಲ್ಲಿ ಸಚಿವ ಡಿಕೆಶಿ – ಕೈ ಶಾಸಕ ನಾಗ್ರೇಂದ್ರ ನಡ್ವೆ ‘ಚೀಟಿ’ ಚರ್ಚೆ

1 month ago

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕ ನಾಗೇಂದ್ರ ನಡುವೆ ‘ಚೀಟಿ’ ಯ ಬಗ್ಗೆ ಚರ್ಚೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿತ್ತು. ಆದರೆ ಇತ್ತ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ...