Thursday, 12th December 2019

Recent News

2 months ago

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ ರಾಶಿ ರಾಶಿ ದಾಖಲೆ ಸಲ್ಲಿಸಿದ ಡಿ.ಕೆ.ಸುರೇಶ್

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಂಸದ, ಸಹೋದರ ಡಿ.ಕೆ.ಸುರೇಶ್ ಅವರು ಜಾರಿ ನಿರ್ದೇಶನಾಲಯ ಕಚೇರಿಗೆ ರಾಶಿ ರಾಶಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಇಡಿ ಅಧಿಕಾರಿಗಳ ಸೂಚನೆಯಂತೆ ಡಿ.ಕೆ.ಸುರೇಶ್ ಅವರು ವಕೀಲರೊಂದಿಗೆ ಲೋಕಭವನದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಇಂದು ಆಗಮಿಸಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸುಮಾರು ಐದು ಸಾವಿರ ಪುಟಗಳ ದಾಖಲೆ ಸಲ್ಲಿಸಿದ್ದಾರೆ. ಇಡಿ ಕಚೇರಿಯಿಂದ ಹೊರಬಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದರು, ವಿಚಾರಣಾ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ […]

2 months ago

ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ

– ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಚ್.ಬಸಪ್ಪ ಆಯ್ಕೆ ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅನುಪಸ್ಥಿತಿಯಲ್ಲಿ ರಾಮನಗರ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷ ಚುನಾವಣೆ ನಡೆದಿದ್ದು, ಅವರ ಬೆಂಬಲ ಅಭ್ಯರ್ಥಿಯೇ ಆಯ್ಕೆಯಾಗಿದ್ದಾರೆ. ಈ ಮೂಲಕ ಡಿಕೆ ಬ್ರದರ್ಸ್ ಹವಾ ಜಿಲ್ಲೆಯಲ್ಲಿ ಕಡಿಮೆಯಾಗಿಲ್ಲ ಎಂಬುದು ನಿರೂಪಿತವಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 10 ತಿಂಗಳ ಅವಧಿಯ ಜಿಲ್ಲಾ...

ಕನಕಪುರ ಅಣ್ತಮ್ಮಾಸ್‍ಗಿಂದು ಇಡಿ ಡ್ರಿಲ್- ಡಿಕೆ ಬ್ರದರ್ಸ್ ಮೇಲೆ ‘ಇಡಿ’ ಕಣ್ಣು

2 months ago

ನವದೆಹಲಿ: ಇವತ್ತು ಡಿ.ಕೆ ಬ್ರದರ್ಸ್ ಗೆ ಸಂಕಷ್ಟದ ದಿನ ಅಂದ್ರೆ ತಪ್ಪಾಗಲ್ಲ. ಒಂದು ಕಡೆ ತಿಹಾರ್ ಜೈಲಿನಲ್ಲಿ ಇಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರನ್ನ ವಿಚಾರಣೆ ನಡೆಸಿದ್ರೆ, ಮತ್ತೊಂದು ಕಡೆ ಇಡಿ ಕಚೇರಿಯಲ್ಲಿ ಸಂಸದ ಡಿ.ಕೆ ಸುರೇಶ್ ವಿಚಾರಣೆ ಮಾಡಲಿದ್ದಾರೆ. ಏಕಕಾಲಕ್ಕೆ...

ಸಮನ್ಸ್ ಬಂದರೆ ತಕ್ಷಣ ವಿಚಾರಣೆಗೆ ಹಾಜರಾಗ್ತೇನೆ – ಡಿ.ಕೆ.ಸುರೇಶ್

2 months ago

– ನನಗೆ ಯಾವ ನೋಟಿಸ್ ಬಂದಿಲ್ಲ ನವದೆಹಲಿ: ಈವರೆಗೆ ಜಾರಿ ನಿರ್ದೇಶನಾಲಯದಿಂದ ಯಾವುದೇ ಸಮನ್ಸ್ ಬಂದಿಲ್ಲ. ನನಗೆ ಸಮನ್ಸ್ ನೀಡಿದರೆ ಬಂದು ಕ್ಷಣವೂ ತಡಮಾಡದೇ ಸಂಬಂಧಪಟ್ಟ ಅಧಿಕಾರಿಗಳ ಬಳಿ ಹಾಜರಾಗುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ...

ಇಡಿ ಬಲೆಯಲ್ಲಿ ಡಿಕೆ ಸುರೇಶ್

2 months ago

ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಈಗಾಗಲೇ ವಿಚಾರಣೆಗೆ ಎಂದು ತೆರಳಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮೊದಲು ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕಿ ಲಕ್ಷ್ಮಿ...

‘ನಿಮಗಿದು ಕಡೇ ಎಚ್ಚರಿಕೆ’… ಆಫರ್ ತಿರಸ್ಕರಿಸಿದ್ದಕ್ಕೆ ಅಣ್ಣ ಅರೆಸ್ಟ್: ಡಿಕೆ ಸುರೇಶ್ ಬಾಂಬ್

2 months ago

ರಾಮನಗರ: ನಿಮಗೆ ಇದು ಕಡೆಯ ಎಚ್ಚರಿಕೆ. ಪಕ್ಷಕ್ಕೆ ಬನ್ನಿ ಎಂದು ನೀಡಿದ್ದ ಆಹ್ವಾನವನ್ನು ನಿರಾಕರಿಸಿದ್ದರ ಪರಿಣಾಮ ಜೈಲಿನಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಅಸಮಾಧಾನ ಹೊರ ಹಾಕಿದ್ದಾರೆ. ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2018 ವಿಧಾನಸಭಾ...

87 ಮನೆ ಮೇಲೆ ದಾಳಿ ಮಾಡಿ, ಡಿಕೆಶಿಯನ್ನು ಲಿಂಕ್ ಮಾಡಲಾಗುತ್ತಿದೆ – ಡಿಕೆ ಸುರೇಶ್

3 months ago

ನವದೆಹಲಿ: ನಮ್ಮ ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿದ ನಂತರ ಅದಕ್ಕೆ ಸಂಬಂಧಪಟ್ಟವರ 87 ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಎಲ್ಲ ದಾಳಿಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಈಗ ಜೋಡಿಸಲಾಗುತ್ತಿದೆ ಎಂದು ಸಂಸದ ಹಾಗೂ ಡಿಕೆಶಿ ಸಹೋದರ ಡಿಕೆ ಸುರೇಶ್...