Tuesday, 21st May 2019

Recent News

2 years ago

ಗ್ರಾಹಕರಿಗೆ ಸಿಹಿಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ

ಬೆಂಗಳೂರು: ತೈಲ ಗ್ರಾಹಕರಿಗೆ ಸಿಹಿಸುದ್ದಿ. ಸೋಮವಾರ ಮಧ್ಯರಾತ್ರಿಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.16 ರೂಪಾಯಿ ಕಡಿಮೆಯಾಗಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 2.10 ರೂಪಾಯಿ ಇಳಿಕೆಯಾಗಿದೆ. ಆದರೂ ಆಯಾ ರಾಜ್ಯಗಳ ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ಪೆಟ್ರೋಲ್ ಬೆಲೆ ಇಳಿಕೆಯಲ್ಲಿ 2.46 ರೂ. ನಿಂದ 3.22 ರೂ.ವರೆಗೆ ವ್ಯತ್ಯಯವಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರದಲ್ಲಿನ ಬದಲಾವಣೆ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯದ ಆಧಾರದ […]

2 years ago

2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

ನವದೆಹಲಿ: ಕೇಂದ್ರ ಸರ್ಕಾರ ಮತ್ತು ನೀತಿ ಆಯೋಗದ ಕನಸು ನನಸಾದರೆ 2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟ ಆಗಲ್ಲ. ಹೌದು. ಕಚ್ಚಾ ತೈಲದ ಆಮದನ್ನು ಕಡಿಮೆ ಮಾಡಲು ಭಾರೀ ಪ್ರಮಾಣದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ಇಂಧನ ಸಚಿವ ಪಿಯೂಷ್ ಗೋಯಲ್ ಮಾತನಾಡಿದ್ದು, ನಾವು ದೊಡ್ಡ...

ಇನ್ನು ಮುಂದೆ ಪ್ರತಿದಿನ ಪರಿಷ್ಕರಣೆಯಾಗಲಿದೆ ಪೆಟ್ರೋಲ್, ಡೀಸೆಲ್ ದರ! ಗ್ರಾಹಕರಿಗೆ ಲಾಭವೇ?

2 years ago

ನವದೆಹಲಿ: ಇಲ್ಲಿಯವರೆಗೆ 15 ದಿನಗಳಿಗೊಮ್ಮೆ ಪರಿಷ್ಕರಣೆ ಆಗುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಇನ್ನು ಮುಂದೆ ಪ್ರತಿದಿನ ಪರಿಷ್ಕರಣೆಯಾಗುವ ಸಾಧ್ಯತೆಯಿದೆ. ಹೌದು. ಭಾರತೀಯ ತೈಲ ಕಂಪೆನಿಗಳು ಪ್ರತಿದಿನ ತೈಲದರವನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಮುಂದೆ ಇಟ್ಟಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್...

ಗುಡ್ ನ್ಯೂಸ್: ಭಾರೀ ಇಳಿಕೆ ಆಯ್ತು ಪೆಟ್ರೋಲ್, ಡೀಸೆಲ್ ಬೆಲೆ

2 years ago

ನವದೆಹಲಿ: ಸತತ ಏರಿಕೆಯಾಗುತ್ತಿದ್ದ ಪೆಟ್ರೋಲ್ ಡೀಸೆಲ್ ಬೆಲೆ ಬಹಳ ದಿನಗಳ ಬಳಿಕ ಮೊದಲ ಬಾರಿಗೆ ಭಾರೀ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 3.77 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 2.91 ರೂ. ಇಳಿಕೆಯಾಗಿದೆ. ಪರಿಷ್ಕೃತ ದರ ಏಪ್ರಿಲ್ 1ರ ಮಧ್ಯರಾತ್ರಿಯಿಂದಲೇ...

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ?

2 years ago

ನವದೆಹಲಿ: ಸತತ ಏರಿಕೆಯಾಗುತ್ತಿದ್ದ ಪೆಟ್ರೋಲ್ ಡೀಸೆಲ್ ಬೆಲೆ ಭಾರೀ ಇಳಿಕೆಯಾಗುವ ಸಾಧ್ಯತೆಯಿದೆ. ಭಾರತೀಯ ತೈಲ ಕಂಪೆನಿಗಳು ಮಾರ್ಚ್ 15ರಂದು ದರವನ್ನು ಪರಿಷ್ಕರಿಸಲಿದ್ದು, ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಅಂದಾಜು 2 ರೂ.ನಿಂದ 2.50 ರೂ.ರವರೆಗೆ ಇಳಿಕೆ ಆಗುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ...