ರಾಂಚಿ: ಮದುವೆಯಾಗಲು ಇಷ್ಟವಿಲ್ಲ ಎಂದು ಕಂಪನಿಯೊಂದರ ಮಹಿಳಾ ಎಂಜಿನಿಯರ್ ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆಯೊಂದು ಜಾರ್ಖಂಡ್ ನಲ್ಲಿ ನಡೆದಿದೆ. ಮೃತಳನ್ನು ದ್ರೌಪದಿ ಕುಮಾರಿ(26) ಎಂದು ಗುರುತಿಸಲಾಗಿದೆ. ಈಕೆ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಕಂಪನಿಯಲ್ಲಿ ಎಂಜಿನಿಯರ್ ಆಗಿ...
ಚಿಕ್ಕಬಳ್ಳಾಪುರ: ದಿನೇ ದಿನೇ ಮೀಟರ್ ಬಡ್ಡಿ ದಂಧೆಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಎಲ್ಲರನ್ನು ಬಲಿ ಪಡೆದುಕೊಳ್ಳುತ್ತಿರುವ ಬಡ್ಡಿ ದಂಧೆ ಇದೀಗ ದೇವರಿಗೆ ಪೂಜೆ ಮಾಡುವ ದೇವಸ್ಥಾನದ ಅರ್ಚಕನ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಒಂದಲ್ಲ ಅಂತ...
ಚಿಕ್ಕಮಗಳೂರು: ಡೆತ್ ನೋಟ್ ಬರೆದಿಟ್ಟು, ವೀಡಿಯೋ ಮಾಡಿ ಶ್ರೀಗಂಧದ ಬೆಳೆಗಾರ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಣ್ಮರೆಯಾದವರನ್ನು ವಿಶುಕುಮಾರ್ ಎಂದು ಗುರುತಿಸಲಾಗಿದ್ದು, ಇವರು ತರೀಕೆರೆ ಪಟ್ಟಣದ ನಿವಾಸಿ. ಕುಟುಂಬದವರನ್ನ ಉದ್ದೇಶಿಸಿ ವೀಡಿಯೋ ಮಾಡಿದ್ದಾರೆ. ನಿಮಗೆಲ್ಲಾ ಮೋಸ...
– ಜಡ್ಜ್, ವಕೀಲರಲ್ಲಿ ಮನವಿ ಕೊಪ್ಪಳ: ಚಿತ್ರ ಸಾಹಿತಿ ಕೆ ಕಲ್ಯಾಣ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿ, ಇದೀಗ ಆತ್ಮಹತ್ಯೆ ಮಾಡಿಕೊಂಡ ಗಂಗಾ ಕುಲಕರ್ಣಿ ಡೆತ್ ನೋಟ್ ಪತ್ತೆಯಾಗಿದೆ. ಆತ್ಮಹತ್ಯೆಗೂ ಮುನ್ನ ಮರಾಠಿಯಲ್ಲಿ ಡೆತ್ನೋಟ್ ಬರೆದಿರುವ ಗಂಗಾ...
-ಡೆತ್ ನೋಟ್ ಬರೆದು, ಶೂಟ್ ಮಾಡ್ಕೊಂಡ ಲಕ್ನೋ: ಪ್ರೇಯಸಿ ಬೇರೊಬ್ಬನನ್ನ ಮದುವೆಯಾಗಿದ್ದಕ್ಕೆ ನೊಂದ ಪ್ರಿಯಕರ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಯುವಕ ಆತ್ಮಹತ್ಯೆಗೆ ಶರಣಾಗಿದಗ್ದು, ಶನಿವಾರ...
-ಡಿಯರ್ ಸೊಸೈಟಿ, ಇದು ನನ್ನ ಪ್ರೇಮಕಥೆ -ಸಂಸ್ಕೃತದಿಂದ ಆರಂಭಿಸಿ ಒಡಿಯಾ ಭಾಷೆಯಲ್ಲಿ ಮುಗಿಸಿದ್ದ ಬೆಂಗಳೂರು: ಮಾರತ್ಹಳ್ಳಿಯಲ್ಲಿ ಪ್ರೇಯಸಿಯನ್ನು ಶೂಟ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದ ಅಮರೇಂದ್ರ ಪಟ್ನನಾಯಕ್ ಬರೆದ 17 ಪುಟಗಳ ಡೆತ್ನೋಟ್ ನಲ್ಲಿ ಬರೆದ ಮಾಹಿತಿ...
ರಾಯಚೂರು: ಜಿಲ್ಲೆಯ ಮಾನ್ವಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೌಟುಂಬಿಕ ಸಮಸ್ಯೆಗಳ ಬಗ್ಗೆ ಡೆತ್ ನೋಟ್ ಬರೆದಿಟ್ಟು 33 ವರ್ಷದ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಲೂಕಿನ ನಸ್ಲಾಪೂರು...
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ...
ಮೈಸೂರು: ತಾಯಿಯ ನಿರೀಕ್ಷೆಗೆ ತಕ್ಕಂತೆ ಸಾಧನೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹೂಟಗಳ್ಳಿಯಲ್ಲಿ ನಡೆದಿದೆ. 21 ವರ್ಷದ ಮಾನ್ಯ ಆತ್ಮಹತ್ಯೆಗೆ ಶರಣಾದ ಬಿಕಾಂ ವಿದ್ಯಾರ್ಥಿನಿ. ಗುರುವಾರ ರಾತ್ರಿ...
ಹಾಸನ: ಅಂಗೈಯಲ್ಲಿ ಕಾರಣ ತಿಳಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಜೀಕನಹಳ್ಳಿಯ ವೀಣಾ(42) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ವೀಣಾ ಅವರು ವಂಚನೆಯಿಂದ ಆಸ್ತಿ ಲಪಟಾಯಿಸಿದ್ದಾರೆ ಎಂದು ಲೋಕೇಶ್ ವಿರುದ್ಧ...
ಬಾಗಲಕೋಟೆ: ಎಸ್ಪಿ ನಿವಾಸದ ಎದುರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಪೇದೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಿಟ್ಟಲಕೋಡಯ ಪೇದೆ ಮಂಜುನಾಥ್ ಹರಿಜನ್ (28) ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಜುನಾಥ್...
ಹುಬ್ಬಳ್ಳಿ: ಇಬ್ಬರ ನಡುವೆ ಅನೈತಿಕ ಸಂಬಂಧ ಇದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದ ಯುವಕ, ಯುವತಿ ಬಾವಿಗೆ ಹಾರಿ ಪ್ರಾಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಕುಂದಗೋಳ ತಾಲೂಕಿನ ಗುರುವಿನ ಹಳ್ಳಿಯಲ್ಲಿ ನಡೆದಿದೆ....
ಉಡುಪಿ: ಕಲೆ ಸಾಹಿತ್ಯ ಅಂತ ಮೂರು ಹೊತ್ತು ತೊಡಗಿಸಿಕೊಂಡಿದ್ದವ ನೇಣಿಗೆ ಶರಣಾಗಿ ಎಲ್ಲರಲ್ಲೂ ಆತಂಕ ಸೃಷ್ಟಿ ಮಾಡಿದ್ದಾನೆ. ತನ್ನ ಸಾವಿಗೆ ಉಗ್ರ ಸಂಘಟನೆಯೇ ಕಾರಣ ಅನ್ನೋ ಡೆತ್ ನೋಟ್ ಮತ್ತಷ್ಟು ಚರ್ಚೆಗೆ ಕಾರಣವಾಗಿರುವ ಘಟನೆ ಉಡುಪಿ...
ಬೆಂಗಳೂರು: ಡೆತ್ನೋಟ್ನಲ್ಲಿ ಪತ್ನಿ, ಮಗನಿಗೆ ಕ್ಷಮೆ ಕೇಳಿ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ) ಕಬಡ್ಡಿ ಕೋಚ್ ಒಬ್ಬರು ದಾವಣಗೆರೆ ಜಿಲ್ಲೆಯ ಲಾಡ್ಜ್ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರಪ್ಪ ವಿ ಹೊಸಮನಿ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಕಬಡ್ಡಿ...
ಬೆಂಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ ಪಿ ನಗರದ ಶಾಕಾಂಬರಿನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು, ದೇವಿಕಾ(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಬನಶಂಕರಿಯಲ್ಲಿರುವ...
ಮಡಿಕೇರಿ: ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ನಡೆದಿದೆ. ಪಿಯುಸಿ ವಿದ್ಯಾರ್ಥಿನಿ ಪುಷ್ಪಾ (17) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ತನ್ನ ಮನೆಯಲ್ಲಿ ಸಮವಸ್ತ್ರದಲ್ಲಿಯೇ ನೇಣು...