Saturday, 21st July 2018

Recent News

1 year ago

ಸಚಿನ್‍ರಂತೆ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದ ದೆಹಲಿಯ ರಿಷಭ್ ಪಂತ್!

ಬೆಂಗಳೂರು: ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಆರ್‍ಸಿಬಿಗೆ ಶರಣಾಗಿದೆ. ಆದರೆ ಡೆಲ್ಲಿ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಭ್ ಪಂತ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ರಂತೆ ಕ್ರೀಡಾಭಿಮಾನಿಗಳ ಮನ ಗೆದ್ದಿದ್ದಾರೆ. ಮೂರು ದಿನಗಳ ಹಿಂದಷ್ಟೇ ರಿಷಭ್ ತಂದೆ ರಾಜೇಂದ್ರ ಪಂತ್ ಹೃದಾಯಾಘಾತದಿಂದ ನಿಧನರಾಗಿದ್ದರು. ಈ ವೇಳೆ ರಿಷಭ್ ಡೆಲ್ಲಿ ಡೇರ್‍ಡೆವಿಲ್ಸ್ ಕ್ಯಾಂಪ್‍ನಲ್ಲಿ ಐಪಿಎಲ್‍ಗಾಗಿ ಕಠಿಣ ತಾಲೀಮಿನಲ್ಲಿದ್ದರು. ತಂದೆಯ ನಿಧನ ಸುದ್ದಿ ತಿಳಿಯುತ್ತಲೇ ರಿಷಭ್ ಹರಿದ್ವಾರಕ್ಕೆ ದೌಡಾಯಿಸಿದ್ರು. ತಾಯಿ ಸರೋಜ, ಸಹೋದರಿ ಸಾಕ್ಷಿ ಜೊತೆಗೆ ತಂದೆಯ […]