Wednesday, 16th October 2019

Recent News

2 years ago

ಬಾಬಾ ರಾಮ್‍ರಹೀಮ್ ಸಿಂಗ್ ಆಸ್ತಿಗೆ ಕೊನೆಗೂ ಸಿಕ್ಕಳು ಉತ್ತರಾಧಿಕಾರಿ!

ಬೆಂಗಳೂರು: ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಜೈಲುಪಾಲಾಗಿರುವ ಹಿನ್ನೆಲೆಯಲ್ಲಿ ಇದೀಗ ಎಲ್ಲರಿಗೂ ಮೂಡಿರುವ ಪ್ರಶ್ನೆ ಎಂದರೆ ದೇಶ, ವಿದೇಶಗಳಲ್ಲಿರುವ ಸಂಸ್ಥೆಗಳಿಗೆ ಯಾರು ಉತ್ತರಾಧಿಕಾರಿ ಎಂಬುದು. ಈ ಪ್ರಶ್ನೆಗೆ ಉತ್ತರವೂ ಸಿಕ್ಕಂತೆ ಕಾಣ್ತಿದೆ. ರಾಮ್ ರಹೀಂ ಬಾಬಾ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದಾಗ ಬಾಬಾ ಜೊತೆಯಲ್ಲೇ ಕಾಣಿಸಿಕೊಂಡಿದ್ದ ಮಹಿಳೆ ಹಾಗೂ ಬಾಬಾ ಮಗಳೆಂದೇ ಕರೆಯಲ್ಪಡುತ್ತಿರುವ ಹನಿಪ್ರೀತ್ ಇನ್ಸಾನ್ ಮುಂದಿನ ಉತ್ತರಾಧಿಕಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾರು ಈ ಹನಿಪ್ರೀತ್ ಇನ್ಸಾನ್?: ಹನಿಪ್ರೀತ್ ಇಸಾನ್ ಮೂಲ ಹೆಸರು ಪ್ರಿಯಾಂಕ […]

2 years ago

ಬಾಬಾ ಭಕ್ತರಿಂದ ಉಂಟಾದ ನಷ್ಟ ಭರಿಸಲು ಡೇರಾ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ- ಎಷ್ಟಿದೆ ಗೊತ್ತಾ ಈ ಬಾಬಾ ಆಸ್ತಿ?

ನವದೆಹಲಿ: ಸ್ವಯಂಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಮೇಲಿನ ರೇಪ್ ಆರೋಪ ಸಾಬೀತಾಗುತ್ತಿದ್ದಂತೆ ಶುಕ್ರವಾರದಂದು ಬಾಬಾ ಭಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗೆ ಭಾರೀ ಹಾನಿ ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಂಜಾಬ್ ಹರಿಯಾಣ ಹೈಕೋರ್ಟ್, ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ನಷ್ಟವನ್ನ ಭರಿಸಲು ಡೇರಾ ಸಚ್ಚಾ ಸೌಧದ ಸಂಪೂರ್ಣ ಆಸ್ತಿ ಮುಟ್ಟುಗೋಲಿಗೆ  ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು...