Thursday, 12th December 2019

7 months ago

ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಮದ್ವೆಯಾದ ಶಿಕ್ಷಕ -ಪತ್ನಿಯನ್ನ ಕೊಂದು ಆತ್ಮಹತ್ಯೆಗೆ ಶರಣು

ಲಕ್ನೋ: ಪ್ರೀತಿಸಿ ವಿದ್ಯಾರ್ಥಿನಿಯನ್ನು ಎರಡನೇ ಮದುವೆಯಾಗಿದ್ದ ಕೋಚಿಂಗ್ ಕ್ಲಾಸ್‍ನ ಶಿಕ್ಷಕನೊಬ್ಬ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದ ಕಲ್ಯಾಣ್ ನಗರದಲ್ಲಿ ಈ ಘಟನೆ ನಡೆದಿದ್ದು, ನಮ್ರತಾ ಖಾನ್(22) ಕೊಲೆಯಾದಾಕೆ. ಶಹವಾನ್(42) ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಹವಾನ್ ಆತ್ಮಹತ್ಯೆಗೂ ಮುನ್ನ ಪತ್ನಿ ಹತ್ಯೆಗೆ ಕಾರಣವೇನು ಎಂಬುದನ್ನು ತನ್ನ ಡೈರಿಯಲ್ಲಿ ಬರೆದಿದ್ದಾನೆ. ಘಟನೆ ವಿವರ: ಶಹವಾನ್ ಬಿಟೆಕ್ ಮುಗಿಸಿ ಕಾನ್ಪುರದಲ್ಲಿ ಕೋಚಿಂಗ್ ಸೆಂಟರ್ ನಡೆಸುತ್ತಿದ್ದನು. ಇಲ್ಲಿಗೆ ಕೋಚಿಂಗ್‍ಗೆ ಬರುತ್ತಿದ್ದ ನಮ್ರತಾ […]

8 months ago

ಯಡಿಯೂರಪ್ಪಗೆ ಪೆನ್ ಡ್ರೈವ್ ಸಂಕಷ್ಟ!

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೆನ್ ಡ್ರೈವ್ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪಗೆ ಸಂಬಂಧಿಸಿದ ಡೈರಿ, ಪೆನ್ ಡ್ರೈವ್ ಅನ್ನು ತನಿಖಾಧಿಕಾರಿ ಮತ್ತು ನ್ಯಾಯಾಲಯದ ಮುಂದೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಡೈರಿ, ಪೆನ್ ಡ್ರೈವ್ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದು, ನನಗೆ ಭದ್ರತೆ ಕೊಟ್ಟರೆ...

ಬಿಎಸ್‍ವೈ ಡೈರಿ ಇಟ್ಕೊಂಡು ಡಿಕೆಶಿ ಚೌಕಾಶಿ – ಸತ್ಯ ಬಿಚ್ಚಿಟ್ಟ ಐಟಿ ಇಲಾಖೆ

9 months ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಡೈರಿ ಸಿಕ್ಕಿದ್ದೇ ಸಿಕ್ಕಿದ್ದು, ಒಳಗಿನ ಒಂದೊಂದು ಅಂಶಗಳು ಬಯಲಾಗ್ತಾನೇ ಇವೆ. ಪವರ್ ಫುಲ್ ಮಿನಿಸ್ಟರ್ ಎಂದೇ ಕರೆಸಿಕೊಳ್ಳುವ ಡಿಕೆಶಿ ಅದೊಂದು ಡೈರಿ ಇಟ್ಕೊಂಡು ತಾನು ಬಚಾವಾಗೋಕೆ ಪ್ರಯತ್ನ ಪಟ್ಟಿದ್ದಾರೆ. ನೀವು ಇದನ್ನು ತನಿಖೆ ಮಾಡಲೇಬೇಕು...

ಕಾಂಗ್ರೆಸ್ ಬಿಚ್ಚಿಟ್ಟ ಡೈರಿಯ ಸತ್ಯಾಂಶವನ್ನು ಅಲ್ಲಗಳೆದ ಐಟಿ ಇಲಾಖೆ

9 months ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂಪ್ಪ ಕೇಂದ್ರ ನಾಯಕರಿಗೆ ಕಪ್ಪ ನೀಡಿದ್ದಾರೆ ಎನ್ನಲಾದ ಡೈರಿಯೊಂದರ ಕೆಲ ಪುಟಗಳನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಇದೀಗ ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿಯ ಸತ್ಯಾಂಶವನ್ನು ಐಟಿ ಇಲಾಖೆ ಅಲ್ಲಗಳೆಯುವ ಮೂಲಕ ಯಡಿಯೂರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ....

ಒಂದೇ ಸಾರಿ 10 ಕೋಟಿ ನೋಡಿದ್ರೆ ನಂಗೆ ಹೃದಯಾಘಾತ ಆಗ್ಬಹುದು: ಸೊಗಡು ಶಿವಣ್ಣ

9 months ago

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೇಂದ್ರಕ್ಕೆ ಹಣ ಸಂದಾಯ ಮಾಡಿದ್ದಾರೆ ಎಂದು ಹೇಳಲಾದ ಡೈರಿಯೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಆ ಡೈರಿಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಹೆಸರು ಕೂಡ ಉಲ್ಲೇಖವಾಗಿದೆ. ಈ ಬಗ್ಗೆ ಅವರೆ...

ಬಿಎಸ್‍ವೈ ಡೈರಿ ಪ್ರಕರಣ- ಕಾಂಗ್ರೆಸ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಿ.ಟಿ.ರವಿ

9 months ago

ಬೆಂಗಳೂರು: ಕಾಂಗ್ರೆಸ್ಸಿನಿಂದ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಡೈರಿ ಆರೋಪ ವಿಚಾರ, ಕಾಂಗ್ರೆಸ್ಸಿಗೆ 10 ಪ್ರಶ್ನೆ ಕೇಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡೈರಿಯ ಪ್ರತಿ ಹಾಳೆಯಲ್ಲೂ...

ಫೇಕ್ ಡೈರಿ ಮುದ್ರಿಸುವ ಅವಸರದಲ್ಲಿ ಕಾಂಗ್ರೆಸ್ ತಪ್ಪು ಮಾಡಿದೆ: ಬಿಎಸ್‍ವೈ ವ್ಯಂಗ್ಯ

9 months ago

ಬೆಂಗಳೂರು: ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿಯಲ್ಲಿನ ತಪ್ಪನ್ನು ಗುರುತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಮಗನ ಮದುವೆಗೆ 1,000 ಕೋಟಿ ರೂ. ನೀಡಿದ್ದೇನೆ ಎಂದು ಒಂದು ಪ್ರತಿಯಲ್ಲಿದೆ. ಆದರೆ ಮತ್ತೊಂದು ಪ್ರತಿಯಲ್ಲಿ...

ಬಿಎಸ್‍ವೈ ಡೈರಿ ಪ್ರಕರಣ- ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯೆ

9 months ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೇಂದ್ರಕ್ಕೆ ಹಣ ಸಂದಾಯ ಮಾಡಿದ್ದಾರೆ ಎಂದು ಹೇಳಲಾದ ಡೈರಿಯೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ತಲ್ಲಣವೇರ್ಪಟ್ಟಿದೆ. ಈ ಕುರಿತು ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್...