Wednesday, 20th November 2019

16 hours ago

ಜನಸಾಮಾನ್ಯರೊಂದಿಗೆ ಕುಣಿದು ಕುಪ್ಪಳಿಸಿದ ತಹಶೀಲ್ದಾರ್

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಹಶೀಲ್ದಾರ್ ಜನಸಾಮಾನ್ಯರೊಂದಿಗೆ ಬೆರೆತು ಡ್ಯಾನ್ಸ್ ಮಾಡುವ ಮೂಲಕ ನೆರೆದಿದ್ದವರನ್ನು ಸಂತೋಷ ಪಡಿಸಿದ್ದಾರೆ. ಸಾಮಾನ್ಯ ಜನರೊಂದಿಗೆ ಬೆರೆಯುವ ಮೂಲಕ ಸರ್ಕಾರಿ ಅಧಿಕಾರಿಗಳು ಕೂಡ ಸಾಮಾನ್ಯರಲ್ಲಿ ಬೆರೆಯಬೇಕು ಎನ್ನುವುದನ್ನು ತಹಶೀಲ್ದಾರ್ ಶ್ರೀನಿವಾಸ್ ತೋರಿಸಿಕೊಟ್ಟಿದ್ದಾರೆ. ಹೊಳೆನರಸೀಪುರ ದಲ್ಲಿ ಆಯೋಜಿಸಲಾಗಿದ್ದ ಕನಕ ಜಯಂತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರಿದ್ದರು. ಕನಕದಾಸರ ಭಾವಚಿತ್ರದ ಜೊತೆ ಪಟ್ಟಣದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬ್ಯಾಂಡ್ ಸೆಟ್‍ನೊಂದಿಗೆ ಮೆರವಣಿಗೆ ಸಾಗಿತ್ತು. ಯುವಕರ ತಂಡಗಳು ಡ್ಯಾನ್ಸ್ ಮಾಡುತ್ತಾ ಅದ್ಧೂರಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ […]

5 days ago

ಖಡ್ಗ ಹಿಡಿದು ಸ್ಮೃತಿ ಇರಾನಿ ಡ್ಯಾನ್ಸ್ – ವಿಡಿಯೋ

ಗಾಂಧಿನಗರ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಗುಜರಾತಿನ ಭಾವನನಗರದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಖಡ್ಗ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. ಶುಕ್ರವಾರ ಆಯೋಜನೆ ಮಾಡಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಅವರು, ಮಕ್ಕಳ ಜೊತೆ ಗುಜರಾತಿನ ಸಂಪ್ರಾದಾಯಿಕ ನೃತ್ಯ ಪ್ರಕಾರವಾದ ತಲ್ವಾರ್ ರಾಸ್‍ನ್ನು ಎರಡು ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಎನ್‍ಎಸ್‍ಎಸ್ ಶಿಬಿರದಲ್ಲಿ ಶಿಕ್ಷಕರ ಭರ್ಜರಿ ಡ್ಯಾನ್ಸ್ – ವಿಡಿಯೋ ವೈರಲ್

1 month ago

ಕೋಲಾರ: ಕಾಲೇಜು ವಿದ್ಯಾರ್ಥಿಗಳೊಂದಿಗೆ ಎನ್‍ಎಸ್‍ಎಸ್ ಶಿಬಿರದಲ್ಲಿ ಉಪನ್ಯಾಸಕನೊರ್ವ ಕನ್ನಡದ ಎವರ್ ಗ್ರೀನ್ ಹಾಡುಗಳಿಗೆ ಮಳೆಯಲ್ಲಿಯೇ ಸಖತ್ ಡ್ಯಾನ್ಸ್ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ವೆಂಗದಂದ್ರ ಸರ್ಕಾರಿ ಶಾಲೆಯ ಮೈದಾನದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಮಂಜುನಾಥ್...

11 ದುಬಾರಿ ಕಾರುಗಳಿಗೆ ಆಯುಧ ಪೂಜೆ ಸಲ್ಲಿಸಿದ ದಚ್ಚು

1 month ago

– ಪುಟ್ಟ ಪೋರಿಯೊಂದಿಗೆ ಡಿಬಾಸ್ ಡ್ಯಾನ್ಸ್ ಬೆಂಗಳೂರು: ಸ್ಯಾಂಡಲ್‍ವುಡ್‍ನ ದುಬಾರಿ ಕಾರುಗಳ ಒಡೆಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂದು ದಿನ ತಡವಾಗಿ ಆಯುಧ ಪೂಜೆಯನ್ನು ಆಚರಿಸಿದ್ದಾರೆ. ಆರ್.ಆರ್. ನಗರದಲ್ಲಿರುವ ತೂಗುದೀಪ್ ಮನೆಯ ಮುಂದೆ ಕಾರುಗಳ ಪೂಜೆ ಮಾಡುವ ಮೂಲಕ ಅದ್ಧೂರಿ ಆಯುಧ...

ಡ್ಯಾನ್ಸ್ ಮಾಡುತ್ತಾ ಧರಿಸಿದ್ದ ಟೀ-ಶರ್ಟ್ ತೆಗೆದ ‘ಐರಾವತ’ ಬೆಡಗಿ: ವಿಡಿಯೋ ವೈರಲ್

2 months ago

ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಡ್ಯಾನ್ಸ್ ಮಾಡುತ್ತಾ ತಾನು ಧರಿಸಿದ್ದ ಟೀ-ಶರ್ಟ್ ತೆಗೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಊರ್ವಶಿ ತಾವು ನಟಿಸಿದ ಸೂಪರ್ ಹಿಟ್ ‘ಬಿಜಲಿ ಕೀ ತಾರ್’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡಿಗೆ ಡ್ಯಾನ್ಸ್...

ನೆಟ್ಟಿಗರ ಮನಗೆದ್ದ ಟೂರ್ ಗೈಡ್ ಡ್ಯಾನ್ಸ್- ವಿಡಿಯೋ ವೈರಲ್

2 months ago

ಚೆನ್ನೈ: ಇತ್ತೀಚೆಗಷ್ಟೇ ಅಂಕಲ್ ಹಾಗೂ ವೈದ್ಯರೊಬ್ಬರು ಡ್ಯಾನ್ಸ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು. ಈ ಬೆನ್ನಲ್ಲೇ ಇದೀಗ ತಮಿಳುನಾಡಿನ ಟೂರ್ ಗೈಡ್ ಹಾಕಿರುವ ಸ್ಟೆಪ್ಸ್ ಕೂಡ ಸಖತ್ ವೈರಲ್ ಆಗಿದೆ. ಟೂರ್ ಗೈಡ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು...

ಭಾರತ ಸೇನೆಯ ಹಾಡಿಗೆ ಹೆಜ್ಜೆ ಹಾಕಿದ ಅಮೆರಿಕ ಸೈನಿಕರು: ವಿಡಿಯೋ

2 months ago

ವಾಷಿಂಗ್ಟನ್: ಭಾರತ ಸೇನೆಯ ನೆಚ್ಚಿನ ಮೆರವಣಿಗೆ ಹಾಡಿಗೆ ಭಾರತೀಯ ಸೈನಿಕರ ಜೊತೆ ಅಮೆರಿಕದ ಸೈನಿಕರು ಹೆಜ್ಜೆ ಹಾಕಿದ್ದಾರೆ. ಜಂಟಿ ಮಿಲಿಟರಿ ವ್ಯಾಯಾಮದ ಸಮಯದಲ್ಲಿ ಭಾರತೀಯ ಸೈನಿಕರು ಮತ್ತು ಅಮೆರಿಕದ ಸೈನಿಕರು ಜೊತೆಗೂಡಿ ನಮ್ಮ ದೇಶದ ಸೇನೆಯ ಮೆರವಣಿಗೆ ಗೀತೆಯಾದ ಬದ್ಲುರಾಮ್ ಕಾ...

ಗಣೇಶೋತ್ಸವದಲ್ಲಿ ಡೋಲು ಸದ್ದಿಗೆ ಸಲ್ಮಾನ್ ಖಾನ್ ಮಸ್ತ್ ಡ್ಯಾನ್ಸ್: ವಿಡಿಯೋ

3 months ago

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಗಣೇಶೋತ್ಸವದಲ್ಲಿ ಡೋಲು ಸದ್ದಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಸಲ್ಮಾನ್ ಖಾನ್ ಅವರು ತಮ್ಮ ಸಹೋದರಿ ಅರ್ಪಿತಾ ಖಾನ್ ಅವರ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಗಣೇಶ ವಿಸರ್ಜನೆ ಸಮಯದಲ್ಲಿ ಡೋಲು...