Sunday, 21st July 2019

6 months ago

ಬೃಹತ್ ಡ್ಯಾಮ್ ಒಡೆದು 110 ಮಂದಿ ಬಲಿ- ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

ಬ್ರೆಜಿಲ್: ಮಿನಾಸ್ ಗಿರೈಸ್ ಪ್ರದೇಶದಲ್ಲಿರುವ ಗಣಿಗಾರಿಕೆಯ ಅಣೆಕಟ್ಟು ಒಡೆದ ಪರಿಣಾಮ 110 ಮಂದಿ ಸಾವನ್ನಪ್ಪಿದ ಭಯಾನಕ ವಿಡಿಯೋ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿದೆ. ಕಳೆದ ಜನವರಿ 25ರಂದು ಬ್ರೆಜಿಲ್‍ನ ಮಿನಾಸ್ ಗಿರೈಸ್ ಪ್ರದೇಶದಲ್ಲಿರುವ ಕಬ್ಬಿಣದ ಗಣಿಗಾರಿಕಾ ಪ್ರದೇಶದ ಪಕ್ಕದಲ್ಲಿದ್ದ ಬೃಹತ್ ಅಣೆಕಟ್ಟು ಒಡೆದು ಹೋಗಿತ್ತು. ಈ ವೇಳೆ ಗಣಿಗಾರಿಕೆ ಪ್ರದೇಶಕ್ಕೆ ಏಕಾಏಕಿ ನೀರು ನುಗ್ಗಿದ ಪರಿಣಾಮ ಸ್ಥಳದಲ್ಲಿದ್ದ 110 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 238 ಮಂದಿ ಕಾಣೆಯಾಗಿದ್ದರು. ಈ ಭಯಾನಕ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ […]

8 months ago

ಅವರು ದೊಡ್ಡ ಜನ, ದೊಡ್ಡವರು; ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ: ರೆಡ್ಡಿಗೆ ಡಿಕೆಶಿ ಟಾಂಗ್

ಬೆಂಗಳೂರು: ಅವರು ದೊಡ್ಡ ಜನ, ದೊಡ್ಡವರು, ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬುಧವಾರದಂದು ಜಾಮೀನಿನ ಮೇಲೆ ಹೊರಬಂದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ...