ಕಲಬುರಗಿ: ಕೆಲ ಬೇಡಿಕೆಗಳನ್ನ ಈಡೇರಿಸುವ ಮೂಲಕ ವೈದ್ಯರಿಗೆ ಶೀಘ್ರವೇ ಸಿಹಿ ಸುದ್ದಿಯನ್ನು ಕೊಡುತ್ತೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ಮುಷ್ಕರಕ್ಕೆ ಮುಂದಾಗಲ್ಲ ಅನ್ನೋ ಭರವಸೆಯಿದೆ ಎಂದರು. ಸಿಎಂ...
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿಗೆ ಸಂಜನಾ ಕಣ್ಣೀರ ವಿದಾಯ ಹೇಳಿದ್ದಾರೆ. ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು 1ನೇ ಎಸಿಎಂಎಂ...
ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ವಿರುದ್ಧ ಡ್ರಗ್ಸ್ ಆರೋಪ ಕೇಳಿ ಬಂದಿರುವ ಬೆನ್ನಲ್ಲೇ ನಟಿಯ ಹಳೆಯ ವಿಡಿಯೋವೊಂದು ಸಂಚಲನ ಸೃಷ್ಟಿಸಿದೆ. ಕಂಗನಾ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಅನ್ನೋ ಆರೋಪಕ್ಕೆ ವಿಡಿಯೋ ಪುಷ್ಟಿ ನೀಡುತ್ತಿದೆ. ಸಿನಿ...
ಬೆಂಗಳೂರು: ನಟಿ ರಾಗಿಣಿಗೆ ಇಂದು ಜಾಮೀನು ಭಾಗ್ಯವಿಲ್ಲ. ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಲಾಗಿದೆ. ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ....
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಿಂದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ರೋಸಿ ಹೋಗಿದ್ದಾರೆ. ಹೀಗಾಗಿ ಮತ್ತೆ ಪೊಲೀಸ್ ಕಸ್ಟಡಿಗೆ ಕೇಳಬೇಡಿ ಎಂದು ಪೊಲೀಸರ ಬಳಿ ನಟಿಯರು ಗೋಳಾಡಿದ್ದಾರೆ...
ಮುಂಬೈ: ಸುಶಾಂತ್ ಸಿಂಗ್ ಸಾವಿಗೆ ಬಾಲಿವುಡ್ನಲ್ಲಿರುವ ಡ್ರಗ್ಸ್ ಮಾಫಿಯಾವೇ ಕಾರಣ ಎಂದು ಆರೋಪಿಸಿದ್ದ ನಟಿ ಕಂಗನಾ ರಣಾವತ್ ವಿರುದ್ಧ ಡ್ರಗ್ ಪರೀಕ್ಷೆ ನಡೆಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಮಂಗಳವಾರ ಗೃಹ ಸಚಿವ ಅನಿಲ್ ದೇಶ್ಮುಖ್ ಕಂಗನಾ...
– ಜಮೀರ್ನನ್ನು ಬಂಧಿಸಲು ಹೇಳೋರನ್ನು ಮೊದ್ಲು ಬಂಧಿಸ್ಬೇಕು ರಾಮನಗರ: ಕನ್ನಡ ಚಿತ್ರರಂಗಕ್ಕೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಸಂಸದ ಡಿ.ಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ...
ಬೆಂಗಳೂರು: ಸಿನಿ ವಿತರಕ ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ಅಹಮದ್ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ. ಸಂಬರಗಿ ಆರೋಪದ ಹಿನ್ನೆಲೆಯಲ್ಲಿ ಜಮೀರ್ ಅಹಮದ್ ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ನೀಡಿದ್ದರು. ಪ್ರಶಾಂತ್ ಸಂಬರಗಿ...
ಬೆಂಗಳೂರು: ನಟಿಯರಾದ ರಾಗಿಣಿ, ಸಂಜನಾ ಬಂಧನದ ಬಳಿಕ ಇವರ ಜೊತೆ ಸದಾ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದ ಯುವ ನಟ, ನಟಿಯರು ಮೌನಕ್ಕೆ ಶರಣಾಗಿದ್ದಾರೆ. ಹೌದು. ಸ್ಯಾಂಡಲ್ವುಡ್ನ ಮೂರನೇ ತಲೆಮಾರಿನ ನಟ, ನಟಿಯರು ರಾಗಿಣಿ, ಸಂಜನಾ ಬಂಧನ ಬಳಿಕ...
ಮೈಸೂರು: ಜಿಲ್ಲೆಯ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ-ಕಾಲೇಜುಗಳ ಆವರಣದಲ್ಲಿ ಡ್ರಗ್ಸ್ ಸಿಗುತ್ತದೆ. ಮೈಸೂರಿನ ಪ್ರತಿಷ್ಠಿತ ಶಾಲಾ...
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಜಾರಿ ನಿರ್ದೆಶನಾಲಯ ಎಂಟ್ರಿ ಕೊಟ್ಟಿದೆ. ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ಸಿಸಿಬಿ ಕಚೇರಿಗೆ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಡ್ರಗ್ಸ್ ದಂಧೆ ಪ್ರಕರಣಗಳನ್ನ ಇಡಿ ತನಿಖೆ ನಡೆಸುವುದಿಲ್ಲ....
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ 7ನೇ ಆರೋಪಿಯಾಗಿರುವ ಸೆನೆಗಲ್ ದೇಶದ ಪ್ರಜೆ ಡ್ರಗ್ ಪೆಡ್ಲರ್ ಲೂಮ್ ಪೆಪ್ಪರ್ ಸಾಂಬಾ ಎಲ್ಲ ಆರೋಪಿಗಳಿಗೆ ಚೈನ್ ಲಿಂಕ್ ಆಗಿರುವ ವಿಚಾರ ಸಿಸಿಪಿ ವಿಚಾರಣೆ ವೇಳೆ ಗೊತ್ತಾಗಿದೆ. ಹೌದು. ಸೆರೆ...
ಹಾಸನ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚಾರಕ್ಕಾಗಿ ನಟ, ನಟಿಯರನ್ನು ಬಂಧಿಸುತ್ತಿದ್ದು, ಡ್ರಗ್ಸ್ ವಿಚಾರ ಎತ್ತಿಕೊಂಡು ರಾಜ್ಯದ ಜನರನ್ನು ಸರ್ಕಾರ ಡೈವರ್ಟ್ ಮಾಡುತ್ತಿದೆ ಎಂದು ಸಂಸದ ಡಿ.ಕೆ ಸುರೇಶ್ ಕಿಡಿಕಾರಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್...
– ಲವ್ ಜಿಹಾದ್ ಮಾದರಿಯಲ್ಲಿ ಪಾಕಿಸ್ತಾನದಿಂದ ಡ್ರಗ್ಸ್ ಜಿಹಾದ್ – ಡ್ರಗ್ಸ್ ವಿಚಾರದಲ್ಲಿ ಇಂದ್ರಜಿತ್ಗೂ ಗೌರಿ ಮನಸ್ತಾಪವಿತ್ತು ಯಾದಗಿರಿ: ಪತ್ರಕರ್ತೆ ಗೌರಿ ಲಂಕೇಶ್ಗೆ ಪಾಕಿಸ್ತಾನದಿಂದ ಡ್ರಗ್ಸ್ ಸಪ್ಲೈ ಆಗುತ್ತಿತ್ತು. ಬದುಕಿದ್ದಾಗ ಗೌರಿ ಲಂಕೇಶ್ ಡ್ರಗ್ಸ್ ತೆಗೆದುಕೊಳ್ತಿದ್ರು....
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಕೇಸ್ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಡ್ರಗ್ಸ್ ಮಾಫಿಯಾ, ಡ್ರಗ್ಸ್ ಜಾಲದ...
– ಬೆಲ್ಜಿಯಂನಿಂದ ಭಾರತಕ್ಕೆ ಬಂತು ಪಾರ್ಸೆಲ್ ಬೆಂಗಳೂರು: ಎಲೆಕ್ಟ್ರಿಕ್ ಮಸಾಜರ್ ಒಳಗೆ ಡ್ರಗ್ಸ್ ಪಾರ್ಸೆಲ್ ಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇಡೀ ಭಾರತದಲ್ಲೇ ಡ್ರಗ್ ಮಾಫಿಯಾ ಪ್ರಕರಣ...