Recent News

2 weeks ago

ಟ್ರಿಪ್ ಕ್ಯಾನ್ಸಲ್ ಮಾಡದ್ದಕ್ಕೆ ಊಬರ್ ಚಾಲಕನಿಂದ ಟೆಕ್ಕಿ ಮೇಲೆ ಹಲ್ಲೆ

ಬೆಂಗಳೂರು: ಶುಲ್ಕದ ಬಗ್ಗೆ ವಿವಾದ ನಡೆದು ಊಬರ್ ಚಾಲಕನೋರ್ವ 23 ವರ್ಷದ ಸಾಫ್ಟ್‍ವೇರ್ ಎಂಜಿನಿಯರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ನಗರದ ಹೊರ ವಲಯದಲ್ಲಿ ನಡೆದಿದೆ. ನಗರದ ಟೆಕ್ಕಿಯೊಬ್ಬರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕ್ಯಾಬ್ ಬುಕ್ ಮಾಡಿದ್ದು, ಬುಕ್ ಮಾಡಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ಡ್ರೈವರ್ ಕೇಳಿದ್ದನ್ನು ಪ್ರಶ್ನಿಸಿದ್ದಾರೆ. ಇದೇ ವಿವಾದವಾಗಿ ಬೆಳೆದು ಚಾಲಕನು ಎಂಜಿನಿಯರ್‍ಗೆ ರಕ್ತ ಬರುವಂತೆ ಮೂಗಿಗೆ ಗುದ್ದಿದ್ದಾನೆ. ಈ ಕುರಿತು ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 323(ಹಲ್ಲೆ), 341(ಸಂಯಮ […]

4 weeks ago

ಬಸ್ ಡ್ರೈವರ್ ಹೆಲ್ಮೆಟ್ ಧರಿಸಿಲ್ಲವೆಂದು 500 ರೂ. ದಂಡ

ಲಕ್ನೋ: ಉತ್ತರ ಪ್ರದೇಶದ ನೊಯ್ದಾದ ಖಾಸಗಿ ಬಸ್ ಮಾಲೀಕರೊಬ್ಬರು ತಮ್ಮ ಬಸ್ ಚಾಲಕ ಹೆಲ್ಮೆಟ್ ಧರಿಸಿಲ್ಲ ಎಂದು ಸಾರಿಗೆ ಇಲಾಖೆ 500 ರೂ. ದಂಡದ ಚಲನ್ ಕಳುಹಿಸಿದೆ ಎಂದು ಆರೋಪಿಸಿದ್ದಾರೆ. ಸೆಪ್ಟೆಂಬರ್ 11ರಂದು ಆನ್‍ಲೈನ್ ಮೂಲಕ ಚಲನ್ ಕಳುಹಿಸಲಾಗಿದ್ದು, ನಮ್ಮ ಸಹೋದ್ಯೋಗಿಯೊಬ್ಬರು ಶುಕ್ರವಾರ ಇದನ್ನು ಪರಿಶೀಲಿಸಿದ್ದಾರೆ ಎಂದು ಬಸ್ ಮಾಲೀಕ ನಿರಂಕರ್ ಸಿಂಗ್ ಹೇಳಿದ್ದಾರೆ. ಅಗತ್ಯವಿದ್ದರೆ...

ಕಾಣೆಯಾಗುವ ಕೊನೆ ಕ್ಷಣದ ಮಾಹಿತಿ ಬಿಚ್ಚಿಟ್ಟ ಸಿದ್ಧಾರ್ಥ್ ಡ್ರೈವರ್

3 months ago

ಮಂಗಳೂರು: ಉದ್ಯಮಿ ಸಿದ್ಧಾರ್ಥ್ ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ದಡದಿಂದ ನಾಪತ್ತೆಯಾಗಿದ್ದಾರೆ. ಆದರೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದೀಗ ಸಿದ್ಧಾರ್ಥ್ ಕಾರು ಚಾಲಕ ನಾಪತ್ತೆಯಾಗುವ ಕೊನೆಯ ಕ್ಷಣದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಡ್ರೈವರ್ ಪೊಲೀಸರಿಗೆ ನೀಡಿದ ದೂರಿನಲ್ಲಿ...

ಎಸ್‍ಎಂಕೆ ಅಳಿಯ ನಾಪತ್ತೆ- ಪೊಲೀಸರಿಂದ ಸಿದ್ದಾರ್ಥ್ ಡ್ರೈವರ್ ವಿಚಾರಣೆ

3 months ago

ಮಂಗಳೂರು: ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಏಕಾಏಕಿ ಸಿದ್ದಾರ್ಥ್ ನಾಪತ್ತೆಯಾಗಿದ್ದರಿಂದ ನೇತ್ರಾವತಿ ಸೇತುವೆಯ ಬಳಿ ತೀವ್ರ ಆತಂಕ ಎದುರಾಗಿದ್ದು, ಇತ್ತ ಕಂಕನಾಡಿ ಪೊಲೀಸರು ಬಸವರಾಜ್ ನನ್ನು ತೀವ್ರ...

ಡ್ರೈವರ್ ಸಮಯ ಪ್ರಜ್ಞೆಯಿಂದ 50 ಮಂದಿ ಪಾರು

4 months ago

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜರುಗಿದೆ. ಮಲೆಮಹದೇಶ್ವರ ಬೆಟ್ಟದ ತಾಳುಬೆಟ್ಟ- ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ...

ಡ್ಯೂಟಿ ವೇಳೆ ಬಸ್ ನಿಲ್ಲಿಸಿ ಓಡಿ ಹೋಗಿ ಮತದಾನಗೈದ ಚಾಲಕ – ವಿಡಿಯೋ ವೈರಲ್

6 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಿರುವುದಾಗಿ ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಅಲ್ಲಿನ ಜನತೆಗೆ ಮತದಾನದ ಬಗ್ಗೆ ಎಷ್ಟು ಕಾಳಜಿ ಇದೆ ಅನ್ನೋದನ್ನು ಸಾರಿ ಹೇಳುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಹೌದು....

ವಿಶ್ವ ಮಹಿಳಾ ದಿನಾಚರಣೆ- ಆರ್.ಜೆ ಆದ ದೇಶದ ಮೊದಲ ತೃತೀಯ ಲಿಂಗಿ

7 months ago

ಬೆಂಗಳೂರು: ಇಂದು ವಿಶ್ವ ಮಹಿಳಾ ದಿನಾಚರಣೆ. ಅಕ್ಕ, ತಂಗಿ, ತಾಯಿ ಹಾಗೂ ಮಡದಿ ಹೀಗೆ ಎಲ್ಲಾ ರೋಲ್ ಗಳನ್ನು ಪ್ಲೇ ಮಾಡುವ, ಮಲ್ಟಿ ಟಾಸ್ಕರ್ ಮಹಿಳೆ. ಎಲ್ಲಾ ಕ್ಷೇತ್ರದಲ್ಲಿಯೂ ತನ್ನದೆ ಆದ ಛಾಪು ಮೂಡಿಸಿ, ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂದು ನಮ್ಮ...

ಮೂರು ರೂ. ಚಿಲ್ಲರೆಗಾಗಿ ಕಂಡಕ್ಟರ್, ಡ್ರೈವರ್‌ನಿಂದ ಪ್ರಯಾಣಿಕನ ಮೇಲೆ ಹಲ್ಲೆ

9 months ago

ಬೆಂಗಳೂರು: ಮೂರು ರೂಪಾಯಿ ಚಿಲ್ಲರೆ ನೀಡುವ ವಿಚಾರಕ್ಕೆ ಬಿಎಂಟಿಸಿ ಕಂಡಕ್ಟರ್ ಮತ್ತು ಡ್ರೈವರ್ ಸೇರಿಕೊಂಡು ಪ್ರಯಾಣಿಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಫ್ಲೈಓವರ್ ಬಳಿ ನಡೆದಿದೆ. ಮಹಮ್ಮದ್ ಹಲ್ಲೆಗೊಳಾಗದ ಪ್ರಯಾಣಿಕ. ಮಹಮ್ಮದ್ ಮಾರತ್ತಹಳ್ಳಿ ಮತ್ತು ಐಟಿಪಿಎಲ್ ಮಾರ್ಗದ ಬಿಎಂಟಿಸಿ ಬಸ್ಸಿನಲ್ಲಿ...