Thursday, 14th November 2019

11 months ago

ಚುಮು ಚುಮು ಚಳಿಗೆ ಡ್ರೈ ಸ್ಕಿನ್ ಸಮಸ್ಯೆನಾ? – ಚಳಿಗಾಲದಲ್ಲಿ ಚರ್ಮದ ಆರೈಕೆ ಹೀಗಿರಲಿ

ಚಳಿಗಾಲ ಆರಂಭವಾಗಿದ್ದು, ಜೀವನ ಶೈಲಿ ಬದಲಾವಣೆ ಆಗುತ್ತಾ ಹೋಗುತ್ತೆ. ಬೀರುವಿನಲ್ಲಿದ್ದ ಉಣ್ಣೆಯ ಬಟ್ಟೆಗಳು ಹೊರ ಬರುತ್ತವೆ. ಅಬ್ಬಾ ಎಷ್ಟು ಚಳಿ ಎಂದು ದಿನಕ್ಕೆ ಒಂದೆರೆಡು ಸಾರಿ ಹೆಚ್ಚು ಚಹಾ ಕುಡಿಯುವವರು ಕಾಣಸಿಗುತ್ತಾರೆ. ಚಳಿಗಾಲ ಆರಂಭವಾಗುತ್ತಲೇ ಎಲ್ಲ ವಯೋಮಾನದವರಲ್ಲಿ ಒಣ ತ್ವಚೆ (ಡ್ರೈ ಸ್ಕಿನ್) ಸಮಸ್ಯೆ ಆರಂಭವಾಗುತ್ತದೆ. ಇಷ್ಟು ಅಲ್ಲದೇ 3 ರಿಂದ 4 ತಿಂಗಳು ಪಾದಗಳು ಬಿರುಕು ಬಿಡಲು ಆರಂಭಿಸುತ್ತವೆ. ಕೈ, ಕಾಲಿನ ತೇವಾಂಶ ಕಡಿಮೆಯಾಗಿ ಒರಟು ಒರಟಾಗಿ ಕಾಣೋದು. ಕೂದಲು ಒಣಗಿದಂತೆ ಅನ್ನಿಸುವುದು, ತುಟಿ ಒಡೆಯುವುದು […]