ಪಂಜಾಬ್‍ನ ಪಾಕ್ ಗಡಿಯಲ್ಲಿ ‘ಮೇಡ್ ಇನ್ ಚೀನಾ’ ಡ್ರೋನ್ ಹೊಡೆದುರುಳಿಸಿದ ಬಿಎಸ್‍ಎಫ್
ಚಂಡೀಗಢ: ಅಮೃತಸರ ಸೆಕ್ಟರ್‌ನ ಅಜ್ನಾಲಾ ಉಪವಿಭಾಗದ ಅಡಿಯಲ್ಲಿ ಬರುವ ಧನೋ ಕಲಾನ್ ಗ್ರಾಮದ ಬಳಿಯ ಪ್ರದೇಶದಲ್ಲಿ…
ಡ್ರೋನ್ ಕಣ್ಗಾವಲಿನಲ್ಲಿ ಅರಣ್ಯ ರಕ್ಷಣೆಗೆ ಮುಂದಾದ ಕಾಫಿನಾಡ ಅರಣ್ಯ ಇಲಾಖೆ
ಚಿಕ್ಕಮಗಳೂರು: ಬೇಸಿಗೆಗೂ ಮುನ್ನವೇ ಸುಡು ಬಿಸಿಲ ಧಗೆಗೆ ಅರಣ್ಯವನ್ನು ಉಳಿಸುವುದೇ ಅರಣ್ಯ ಇಲಾಖೆ ದೊಡ್ಡ ಸವಾಲಾಗಿದೆ.…
ಆಕಾಶ ಬೆಳಗಿದವು 1,000 ಮೇಡ್ ಇನ್ ಇಂಡಿಯಾ ಡ್ರೋನ್‍ಗಳು
ನವದೆಹಲಿ: ಗಣರಾಜ್ಯೋತ್ಸವ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ 1,000 ಮೇಡ್ ಇನ್ ಇಂಡಿಯಾ…
ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ: ಅಶೋಕ್
ಬೆಂಗಳೂರು: ಕೇಂದ್ರ ಸರ್ಕಾರದ ಅನುದಾನದ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡುತ್ತೇವೆ ಎಂದು…
ಡ್ರೋನ್ ಸಹಾಯದಿಂದ ಪ್ರಾಣಾಪಾಯದಿಂದ ಪಾರಾದ 71 ವರ್ಷ ವ್ಯಕ್ತಿ
ಸ್ಟಾಕ್ಹೋಮ್: ಡ್ರೋನ್ ಸಹಾಯದಿಂದ 71 ವರ್ಷದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿ ಸುದ್ದಿಯಾಗಿದ್ದಾನೆ. ಸ್ವೀಡನ್‍ನ ಟ್ರೋಲ್‍ಹಟ್ಟನ್‍ನಲ್ಲಿ 71…
ನಾಯಿ ಹುಟ್ಟುಹಬ್ಬ ಆಚರಿಸಲು 11 ಲಕ್ಷ ರೂ. ಖರ್ಚು ಮಾಡಿದ ಮಹಿಳೆ
ಬೀಜಿಂಗ್: ಸಾಕುನಾಯಿಯ ಹುಟ್ಟುಹಬ್ಬ ಆಚರಿಸಲು ಮಹಿಳೆಯೊಬ್ಬಳು 11 ಲಕ್ಷ ರೂ. ಖರ್ಚು ಮಾಡಿರುವ ವಿಚಿತ್ರ ಘಟನೆ…
ಜಮ್ಮುವಿನ ಪೌನಿ ಚಾಕ್ ಪ್ರದೇಶದಲ್ಲಿ ಡ್ರೋನ್ ಪತ್ತೆ
ಜಮ್ಮು-ಕಾಶ್ಮೀರ: ಗುರುವಾರ ಜಮ್ಮುವಿನ ಪೌನಿ ಚಾಕ್ ಪ್ರದೆಶದಲ್ಲಿ ಡ್ರೋನ್ ಅನ್ನು ಪೊಲೀಸರು ಪತ್ತೆಹಚ್ಚಿದ್ದು, ಡ್ರೋನ್ ಎಲ್ಲಿಂದ…
ಹಳ್ಳಿಗೆ 300 ಕೋವಿಡ್ ಲಸಿಕೆಗಳನ್ನು ಸಾಗಿಸಿದ ಡ್ರೋನ್
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಲಸಿಕೆಯನ್ನು ದೂರದ ಹಳ್ಳಿಗಳಿಗೆ ಡ್ರೋನ್ ಮುಖಾಂತರ ತಲುಪಿಸುವ ವ್ಯವಸ್ಥೆ ನಡೆದಿದೆ. ಮಹಾರಾಷ್ಟ್ರದ…
ಬೆಂಗಳೂರಿನಲ್ಲಿ ಸಿದ್ಧವಾಗುತ್ತಿದೆ 150 ಕೆಜಿ ಹೊರಬಲ್ಲ ಡ್ರೋನ್
ಬೆಂಗಳೂರು: ಇನ್ನು ಮುಂದೆ ಡ್ರೋನ್ ಮೂಲಕ 150 ಕೆಜಿ ಸಾಮರ್ಥ್ಯದ ವಸ್ತುಗಳನ್ನು ಸಾಗಿಸಬಹುದು. ಹೌದು. 10,…
ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆ ಟ್ರಯಲ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆಯನ್ನು ವಿತರಣೆ ಮಾಡುವ…
