1 year ago

ಝಾಕೀರ್ ಗಡಿಪಾರಿಗೆ ಮುಂದಾದ ಮಲೇಷ್ಯಾ!

ನವದೆಹಲಿ: ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯಕ್‍ಗೆ ಗೇಟ್ ಪಾಸ್ ನೀಡಲು ಮಲೇಷ್ಯಾ ನಿರ್ಧರಿಸಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದನು. ಈ ಘಟನೆಯಿಂದಾಗಿ ತಕ್ಷಣವೇ ಬಳಿಕ ಝಾಕೀರ್ ಭಾರತ ಬಿಟ್ಟು ಮಲೇಷ್ಯಾದಲ್ಲಿ ಆಶ್ರಯ ಪಡೆದಿದ್ದರು. ಸದ್ಯ ಮಲೇಷ್ಯಾ ಸರ್ಕಾರ ಝಾಕೀರ್ ನನ್ನು ಭಾರತಕ್ಕೆ ಗಡಿ ಪಾರು ಮಾಡಲು ಮುಂದಾಗಿದೆ. “ಇದೆಲ್ಲಾ ಆಧಾರರಹಿತ, ನಾನು ಭಾರತಕ್ಕೆ ಬರಲ್ಲ. ಅಲ್ಲಿ […]