Recent News

3 weeks ago

14 ಅಡಿ ಉದ್ದದ ಮೊಸಳೆ ಬಾಯಿಂದ ತಂಗಿಯನ್ನು ಕಾಪಾಡಿದ ಅಣ್ಣ

ಮನಿಲಾ: ತನ್ನ ತಂಗಿಯನ್ನು ತಿನ್ನಲು ಬಂದ 14 ಅಡಿ ಮೊಸಳೆಯಿಂದ ಅಣ್ಣನೋರ್ವ ತಂಗಿಯನ್ನು ಕಾಪಾಡಿರುವ ಘಟನೆ ಫಿಲಿಪೈನ್ಸ್ ನ ಪಲವಾನ್‍ನಲ್ಲಿ ನಡೆದಿದೆ. ಧೈರ್ಯಶಾಲಿಯಾದ 15 ವರ್ಷದ ಹಾಶಿಮ್ ತನ್ನ 12 ವರ್ಷದ ತಂಗಿ ಹೈನಾ ಲಿಸಾ ಜೋಸ್ ಹಬಿಯನ್ನು ಮೊಸಳೆಯ ಬಾಯಿಂದ ಕಾಪಾಡಿದ್ದಾನೆ. ಹಾಶಿಮ್ ಮತ್ತು ಹೈನಾ ಮನೆಗೆ ಹೋಗುತ್ತಿರುವಾಗ ಈ ಘಟನೆ ನಡೆದಿದ್ದು, ಮನೆಗೆ ತೆರಳಲು ಬಿದಿರಿನ ಪಟ್ಟಿಯ ಮೇಲೆ ನದಿ ದಾಟುತ್ತಿದ್ದಾಗ ಮೊಸಳೆ ಹೈನಾಳ ಮೇಲೆ ದಾಳಿ ಮಾಡಿದೆ. ಹೈನಾ ಮತ್ತು ಹಾಶಿಮ್ ಇಬ್ಬರು […]

5 months ago

ಮಗ್ಳ ಮದ್ವೆ ನಿಲ್ಲಿಸಲು ಅಣ್ಣನನ್ನೆ ಕೊಲೆ ಮಾಡಿಸಿದ ತಂಗಿ ಅರೆಸ್ಟ್

ಬೆಂಗಳೂರು: ಮಗಳ ಮದುವೆ ನಿಲ್ಲಿಸಲು ಅಣ್ಣನನ್ನೆ ಕೊಲೆ ಮಾಡಿಸಿದ ತಂಗಿಯನ್ನು ಸೇರಿ ನಾಲ್ವರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ರಾಜಶೇಖರ್ ಕೊಲೆಯಾದ ವ್ಯಕ್ತಿ. ರಾಜಶೇಖರ್ ಇದೇ 22ರಂದು ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‍ನಲ್ಲಿ ಕೊಲೆಯಾಗಿದ್ದನು. ರಾಜಶೇಖರ್ ಸಹೋದರಿಯಾದ ಗೌರಮ್ಮ ಸುಪಾರಿ ಕೊಟ್ಟು ತನ್ನ ಅಣ್ಣನನ್ನೇ ಕೊಲೆ ಮಾಡಿಸಿದ್ದಾಳೆ. ರಾಜಶೇಖರ್ ತನ್ನ ತಂಗಿ ಗೌರಮ್ಮ ಮಗಳಿಗೆ ಮದುವೆ ಮಾಡಲು ಮುಂದಾಗಿದ್ದನು....

ತಂಗಿಯನ್ನು ಪ್ರೀತಿಸಿದ್ದಕ್ಕೆ ಪ್ರಿಯಕರನ ಕಡಿದು ಕೊಲೆ

11 months ago

ಮಂಗಳೂರು: ತಂಗಿಯನ್ನು ಪ್ರೀತಿಸಿದ್ದಕ್ಕೆ ಪ್ರಿಯಕರನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಗಳೂರಿನ ಕಾವೂರು ಬಳಿಯ ಪಂಜಿಮೊಗರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ರಾಕೇಶ್(26) ಕೊಲೆಯಾದ ಯುವಕ. ರಾಕೇಶ್ ಪಂಜಿಮೊಗರು ನಿವಾಸಿಯಾಗಿದ್ದು, ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ರಾಕೇಶ್ ತನ್ನ ಪ್ರೀತಿ ಬಗ್ಗೆ ಮಾತನಾಡಲು ಯುವತಿಯನ್ನು ಕರೆದಿದ್ದನು....

ತಾಯಿ, ತಂಗಿಯನ್ನ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

1 year ago

ಬೆಂಗಳೂರು: ತಾಯಿ ಮತ್ತು ತಂಗಿಗೆ ಇನ್ಸುಲಿನ್ ಇಂಜೆಕ್ಷನ್ ಚುಚ್ಚಿ ವೈದ್ಯನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ. ತಾಯಿ ಶ್ಯಾಮಲಾ ಮತ್ತು ತಂಗಿ ಮೂಕಾಂಬಿಕಾ ಸಾವನ್ನಪ್ಪಿದ ದುರ್ದೈವಿಗಳು. ತಾಯಿ ಮತ್ತು ತಂಗಿ ಓವರ್ ಡೋಸ್...

ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಯುವಕನಿಗೆ ಬೇಕಿದೆ ಸೂಕ್ತ ಚಿಕಿತ್ಸೆ

1 year ago

ಬೆಂಗಳೂರು: 25 ವರ್ಷದ ಯುವಕನಿಗೆ ಬದುಕಿನಲ್ಲಿ ಏನಾನದರೂ ಸಾಧಿಸಬೇಕು, ತಾಯಿ-ತಂಗಿಯನ್ನ ಚೆನ್ನಾಗಿ ನೋಡಿಕೊಳ್ಳಬೇಕು ಅಂತ ಡಿಗ್ರಿ ಮಾಡುತ್ತಿದ್ದನು. ಅದರೆ ವಿಧಿಯಾಟವೇ ಬೇರೆಯಾಗಿತ್ತು. ವಾಂತಿ, ಭೇದಿ ಅಂತಾ ಆಸ್ಪತ್ರೆ ಸೇರಿದ್ದ ಯುವಕ ಕಳೆದ 6 ವರ್ಷದಿಂದ ಕಾಲುಗಳ ಸ್ವಾಧೀನ ಕಳೆದುಕೊಂಡು ಮನೆಗೆ ಆಸರೆಯಾಗಬೇಕಿದ್ದವ...

ಪ್ರೇಮ ವಿವಾಹವಾದ ತಂಗಿಯ ಜೀವನ ಸರಿಪಡಿಸಲು ಆಗಮಿಸ್ತಿದ್ದ ಸಹೋದರರ ಕಾರು ಪಲ್ಟಿ

1 year ago

ಚಿತ್ರದುರ್ಗ: ಅನ್ಯ ಧರ್ಮದೊಂದಿಗೆ ಪ್ರೇಮ ವಿವಾಹವಾದ ತಂಗಿಯ ಜೀವನ ಸರಿಪಡಿಸಲು ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಸಹೋದರರ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಇಬ್ಬರು ಅಣ್ತಮ್ಮಂದಿರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಹೊರವಲಯದಲ್ಲಿ ನಡೆದಿದೆ. ಅಕ್ರಂ(27) ಹಾಗೂ ಇರ್ಫಾನ್(24) ಮೃತಪಟ್ಟ ಸಹೋದರರು. ಶಿವಮೊಗ್ಗದಿಂದ ತಂಗಿಯ...

ಅಣ್ಣನ ಕಳುಹಿಸಲು ಹೋದ ಒಂದೂವರೆ ವರ್ಷದ ಕಂದಮ್ಮ ಶಾಲಾ ಬಸ್ಸಿಗೆ ಬಲಿ!

1 year ago

ಹೈದರಾಬಾದ್: ಅಣ್ಣನ ಶಾಲಾ ಬಸ್ಸಿನಡಿ ಸಿಲುಕಿ 18 ತಿಂಗ್ಳು(ಒಂದೂವರೆ ವರ್ಷದ) ಹೆಣ್ಣು ಮಗು ದಾರುಣವಾಗಿ ಮೃತಪಟ್ಟ ಘಟನೆ ಹೈದಾರಾಬಾದ್ ನ ಬೊಂಗ್ಳೂರು ಎಂಬಲ್ಲಿ ನಡೆದಿದೆ. ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಮೃತ ದುರ್ದೈವಿ ಕಂದಮ್ಮನನ್ನು ಪ್ರತೀಕಾ ಎಂದು ಗುರುತಿಸಲಾಗಿದೆ. ಸದ್ಯ...

ನಕ್ಸಲರಿಂದ ಹತನಾಗಿದ್ದ ಅಣ್ಣನ ಪ್ರತಿಮೆಗೆ ರಾಕಿ ಕಟ್ಟಿದ ಸಹೋದರಿ!

1 year ago

ರಾಯ್ಪುರ್: ನಕ್ಸಲರ ದಾಳಿಯಿಂದ ವೀರಮರಣವನ್ನಪ್ಪಿದ್ದ ಪೊಲೀಸ್ ಪೇದೆಯ ಪ್ರತಿಮೆಗೆ ಆತನ ತಂಗಿಯು ರಾಕಿ ಕಟ್ಟುವ ಮೂಲಕ ಛತ್ತೀಸಘಡ್‍ದ ದಾಂತೆವಾಡದಲ್ಲಿ ರಕ್ಷಾಬಂಧನವನ್ನು ಆಚರಿಸಿದ್ದಾರೆ. ದಾಂತೆವಾಡದ ಶಾಂತಿ ಉದೆ ಅಣ್ಣನ ಪ್ರತಿಮೆಗೆ ರಾಕಿ ಕಟ್ಟಿ ಹಬ್ಬವನ್ನು ಆಚರಿಸಿದ್ದಾರೆ. ಶಾಂತಿಯ ಅಣ್ಣ ರಾಜೇಶ್ ಗಾಯಕ್ವಾಡ್ ಪೊಲೀಸ್...