Saturday, 24th August 2019

9 months ago

ಬಿಡುಗಡೆಯಾಯ್ತು ಹಾನರ್ 8ಸಿ ನೂತನ ಸ್ಮಾರ್ಟ್ ಫೋನ್: ಗುಣವೈಶಿಷ್ಟ್ಯವೇನು? ಬೆಲೆ ಎಷ್ಟು?

ನವದೆಹಲಿ: ಆಂಡ್ರಾಯ್ಡ್ ಆವೃತ್ತಿಯಲ್ಲಿ ಹೆಸರು ಮಾಡುತ್ತಿರುವ ಹಾನರ್ ತನ್ನ ನೂತನ ಆವೃತ್ತಿಯಾದ ಹಾನರ್ 8ಸಿ ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನೂತನ ಹಾನರ್ 8ಸಿ ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿಗಾಗಿ 8 ಎಂಪಿ ಎಚ್‍ಡಿ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 13+2ಎಂಪಿ ಡ್ಯುಯಲ್ ಕ್ಯಾಮೆರಾವಿದೆ. ಮಿಡ್ ನೈಟ್ ಬ್ಲಾಕ್, ಅರೋರ ಬ್ಲ್ಯೂ ಹಾಗೂ ಪ್ಲಾಟಿನಂ ಗೋಲ್ಡ್ ಬಣ್ಣಗಳಲ್ಲಿ ನೂತನ ಫೋನ್ ಲಭ್ಯವಿದೆ. ಡಿಸೆಂಬರ್ 10 ರಿಂದ ಆನ್‍ಲೈನ್ ಜಾಲತಾಣಗಳಲ್ಲಿ ಲಭ್ಯವಿರಲಿದೆ. ಬೆಲೆ ಎಷ್ಟು? 4ಜಿಬಿ ರ‍್ಯಾಮ್/32 […]

9 months ago

ಕ್ಸಿಯೋಮಿಯ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

ನವದೆಹಲಿ: ಬಜೆಟ್ ಗಾತ್ರದ ಮೊಬೈಲ್ ತಯಾರಿಕಾ ಕಂಪನಿ ಕ್ಸಿಯೋಮಿ ತನ್ನ ಮೂರು ಸ್ಮಾರ್ಟ್ ಫೋನ್‍ಗಳ ದರವನ್ನು ಕಡಿತಗೊಳಿಸಿದೆ. ಹೌದು, ಕ್ಸಿಯೋಮಿ ತನ್ನ ರೆಡ್‍ಮಿ ನೋಟ್ 5 ಪ್ರೋ, ರೆಡ್‍ಮಿ ವೈ2 ಹಾಗೂ ಎಂಐ ಎ2 ಸ್ಮಾರ್ಟ್ ಫೋನ್‍ಗಳ ಮೇಲಿನ ದರದಲ್ಲಿ 1,000 ಸಾವಿರ ರೂಪಾಯಿಯನ್ನು ಕಡಿತಗೊಳಿಸಿದೆ. ಈ ದರಗಳು ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ಜಾರಿಯಾಗಲಿದೆ....

ವೈದೇಹಿ ಮೆಡಿಕಲ್ ಕಾಲೇಜಿನಲ್ಲಿ ಪಾಠ ಮಾಡುತ್ತೆ ರೋಬೋ!

12 months ago

ಬೆಂಗಳೂರು: ಭಾರತದ ಅಗ್ರಗಣ್ಯ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ `ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ 2018ರಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದ್ದು, ರೋಬೋ ಮೂಲಕ ಬೋಧನೆ ಮಾಡುವ ನವೀನ ತಂತ್ರಜ್ಞಾನವನ್ನು ಅಳವಡಿಸಲು ಮುಂದಾಗಿದೆ. ರೋಬೋ ಬೋಧನೆ ಮಾಡಲು `ಪೆಪ್ಪರ್’...

ರೇವಾ ವಿಶ್ವ ವಿದ್ಯಾಲಯದಲ್ಲಿ ಆಧುನಿಕ ಭದ್ರತಾ ವ್ಯವಸ್ಥೆ

1 year ago

ಬೆಂಗಳೂರು: ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿಗೆ ನಗರದ ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾನಿಲಯದಲ್ಲಿ ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವೀಸ್ ಸಿಸ್ಟಂ ನೂತನವಾಗಿ ನಿರ್ಮಿಸಿದ್ದು, ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು ಇಂದು ಚಾಲನೆ ನೀಡಿದರು. ಅಲರ್ಟ್...

ರಸ್ತೆ ಗುತ್ತಿಗೆದಾರರಲ್ಲಿ ಭ್ರಷ್ಟತೆ ಕಂಡುಬಂದಲ್ಲಿ ಅವರ ಮೇಲೆಯೇ ಬುಲ್‍ಡೋಜರ್ ಓಡಿಸಲಾಗುವುದು:ನಿತಿನ್ ಗಡ್ಕರಿ

1 year ago

ಭೋಪಾಲ್: ಹೆದ್ದಾರಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಗುತ್ತಿಗೆದಾರರ ಮೇಲೆ ಬುಲ್ ಡೋಜರ್ ಓಡಿಸಲಾಗುವುದು ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಹಾಗೂ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ. ಬೆಟುಲ್ ನಲ್ಲಿ ಅಸಂಘಟಿತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ...

ವಿಶ್ವದ ಮೊದಲ ಡಿಜಿಟಲ್ ಮಾತ್ರೆಯನ್ನು ನುಂಗಲಿದ್ದಾರೆ ಅಮೆರಿಕ ಜನತೆ!

2 years ago

ವಾಷಿಂಗ್ಟನ್: ಮಾನವನ ದೇಹವನ್ನು ಪ್ರವೇಶಿದ ನಂತರ ಮಾತ್ರೆಯೇ ಸ್ವತಃ ತನ್ನ ಮಾಹಿತಿಯನ್ನು ಒದಗಿಸುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಸರ್ಕಾರ ಅನುಮತಿಯನ್ನು ನೀಡಿದೆ. ಒಟುಕ್ಸಾ ಫಾರ್ಮಸುಟಿಕಲ್ಸ್ ಸಂಸ್ಥೆ ಸಿದ್ಧಪಡಿಸಿರುವ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಇಲಾಖೆ ಅನುಮತಿ ನೀಡಿದೆ....