Recent News

1 day ago

ಕುಡಿಯಲು ಹಣ ನೀಡದ್ದಕ್ಕೆ ತಂದೆಯನ್ನ ಕೊಂದ ಮಗ – ತಾಯಿ ಗಂಭೀರ

ಮಡಿಕೇರಿ: ಕುಡಿಯಲು ಹಣ ಕೊಡದಿದ್ದಕ್ಕೆ ಮಗನೇ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ನಡೆದಿದೆ. ಗೋಣಿ ಮರೂರು ಗ್ರಾಮದ ಜೇನುಕುರುಬರ ಕರಿಯಪ್ಪ (46) ಮೃತ ತಂದೆ. ಮಗ ಲೋಕೇಶ್ ತಂದೆಯನ್ನೇ ಕಳೆದ ರಾತ್ರಿ ಹತ್ಯೆ ಮಾಡಿದ್ದಾನೆ. ಈ ಘಟನೆಯಲ್ಲಿ ತಾಯಿ ಲೀಲಾ ಅವರಿಗೂ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ತಡ ರಾತ್ರಿ ಲೋಕೇಶ್ ಕುಡಿದು ಬಂದು ತಂದೆ-ತಾಯಿ ಬಳಿ ಕುಡಿಯಲು ಹಣ ಕೇಳಿದ್ದಾನೆ. ಇದಕ್ಕೆ […]

1 day ago

ಮಗನ ಅಂಗಾಂಗ ದಾನ ಮಾಡಿದ ತಂದೆ-ತಾಯಿ

– ಸಾರ್ವಜನಿಕರಿಂದ ಮೆಚ್ಚುಗೆ ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗವನ್ನು ಪೋಷಕರು ದಾನ ಮಾಡಿ ಸಾರ್ಥಕತೆ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್ ಕಳೆದ 15 ದಿನದ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದನು. ಹೀಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು....

ಪೋಷಕರ ಕ್ರೀಡಾಕೂಟ – ಎಂಜಾಯ್ ಮಾಡಿದ ತಂದೆ, ತಾಯಿಯಂದಿರು

2 weeks ago

ಮಂಡ್ಯ: ಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ಮಂಡ್ಯ ಜಿಲ್ಲೆಯ ಪಾಂಡವಪುರದ ಬಿಜಿಎಸ್ ಶಾಲೆಯಲ್ಲಿ ಇಂದು ಮಕ್ಕಳ ಪೋಷಕರಿಗೆ ಕ್ರೀಡಾಕೂಟ ನಡೆಸಲಾಯಿತು. ವಾರ್ಷಿಕೋತ್ಸವ ಪ್ರಯುಕ್ತ ಮಕ್ಕಳಿಗೆ ಕ್ರೀಡಾಕೂಟ ನಡೆಸುವುದು ಸಾಮಾನ್ಯ. ಹೀಗಾಗಿ ಪೋಷಕರಿಗಾಗಿ ಕ್ರೀಡಾಕೂಟ ನಡೆಸಲಾಯಿತು. ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪೋಷಕರ ಕ್ರೀಡಾಕೂಟದಲ್ಲಿ ಪೋಷಕರು...

ಅಪ್ರಾಪ್ತೆಯ ಜೊತೆ ಗೆಳೆಯ ಸೆಕ್ಸ್- ತಂದೆಯಿಂದ ವಿಡಿಯೋ ರೆಕಾರ್ಡ್

2 weeks ago

– ಬ್ಲ್ಯಾಕ್ ಮೇಲ್ ಮಾಡಿ ಮಗ್ಳ ಮೇಲೆಯೇ ರೇಪ್ ಮುಂಬೈ: ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳು ಗೆಳೆಯನೊಂದಿಗೆ ಸೆಕ್ಸ್ ಮಾಡಿದ್ದ ವಿಡಿಯೋವನ್ನು ಇಟ್ಟುಕೊಂಡು, ಬ್ಲ್ಯಾಕ್ ಮೇಲ್ ಮಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ. 40 ವರ್ಷದ ವ್ಯಕ್ತಿ...

ಪತ್ನಿಯ ಶೀಲ ಶಂಕಿಸಿ ಮಕ್ಕಳಿಗೆ ವಿಷ ನೀಡಿದ ಪಾಪಿ ತಂದೆ

2 weeks ago

ಕಲಬುರಗಿ: ಪತ್ನಿ ಶೀಲ ಶಂಕಿಸಿ ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಭೈರಂಪಳ್ಳಿ ತಾಂಡಾದಲ್ಲಿ ನಡೆದಿದೆ. ರೋಹಿತ್(4) ಹಾಗೂ ಪರ್ವಿನ್(3) ತಂದೆಯ ಶಂಕೆಗೆ ಬಲಿಯಾದ ಮಕ್ಕಳು....

ಆ್ಯಪ್ ಡೌನ್‍ಲೋಡ್ ಮಾಡಿ ಮಗನ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟಿದ್ದ 90 ಸಾವಿರ ಕಳೆದುಕೊಂಡ ತಂದೆ

3 weeks ago

ಮುಂಬೈ: ಮೊಬೈಲ್‍ಗೆ ಬಂದಿದ್ದ ಮೆಸೇಜ್ ನಂಬಿ ಆ್ಯಪ್ ಡೌನ್‍ಲೋಡ್ ಮಾಡಿ ವ್ಯಕ್ತಿಯೊಬ್ಬರು ತಮ್ಮ ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಕೂಡಿಟ್ಟಿದ್ದ 90 ಸಾವಿರ ರೂ. ಹಣವನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಇತ್ತೀಚೆಗೆ ಆನ್‍ಲೈನ್ ವಂಚನೆ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಮಾಯಕರು ಸೈಬರ್ ವಂಚಕರ...

ತಂದೆಯ ಸಮಾಧಿಗೆ ವಿಶೇಷ ಪೂಜೆ ನೆರವೇರಿಸಿದ ಪುತ್ರ ಮಧು ಬಂಗಾರಪ್ಪ

3 weeks ago

ಶಿವಮೊಗ್ಗ: ವರ್ಣರಂಜಿತ ರಾಜಕಾರಣಿ, ಸೋಲಿಲ್ಲದ ಸರದಾರ, ಮಾಜಿ ಸಿಎಂ ದಿ. ಎಸ್. ಬಂಗಾರಪ್ಪನವರು ನಮ್ಮನ್ನಗಲಿ ಇಂದಿಗೆ ಬರೋಬ್ಬರಿ 8 ವರ್ಷವೇ ಕಳೆಯಿತು. ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬಂಗಾರಧಾಮದಲ್ಲಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. 8ನೇ...

ಪುತ್ರನ ಜೊತೆ ಜಗಳವಾಡಿ ಮನನೊಂದು ತಂದೆ ಆತ್ಮಹತ್ಯೆ

4 weeks ago

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ. ಕುಮಚಹಳ್ಳಿ ನಿವಾಸಿ ಶಿವಲಿಂಗಪ್ಪ (60) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದು, ಮಗನೊಂದಿಗೆ ಜಗಳವಾಡಿ ಮನನೊಂದು ಡಿಸೆಂಬರ್ 14ರಂದು ನಾಪತ್ತೆಯಾಗಿದ್ದರು....