Wednesday, 16th January 2019

5 days ago

ನಟ ಚಿರಂಜೀವಿ ಪುತ್ರನ ಅಭಿಮಾನಿಗಳಿಗೆ ಶಾಕ್

ಚಿಕ್ಕಬಳ್ಳಾಪುರ: ನಗರದ ಕೃಷ್ಣಾ ಚಿತ್ರಮಂದಿರದಲ್ಲಿ ಬಹುನೀರೀಕ್ಷಿತ ‘ವಿನಯ್ ವಿಧೇಯ ರಾಮ್’ ಚಿತ್ರದ ಮೊದಲ ಫ್ಯಾನ್ಸ್ ಶೋ ಪ್ರದರ್ಶನಕ್ಕೆ ಬ್ರೇಕ್ ಬಿದ್ದಿದೆ. ಖ್ಯಾತ ನಟ ಚಿರಂಜೀವಿ ಪುತ್ರ ರಾಮ್ ಚರಣ್ ಅಭಿನಯದ ತೆಲುಗು ಭಾಷೆಯ ಚಿತ್ರ ಇಂದು ಬಿಡುಗಡೆಯಾಗಿದೆ. ಚಿಕ್ಕಬಳ್ಳಾಪುರ ನಗರದ ಕೃಷ್ಣಾ ಚಿತ್ರಮಂದಿರದಲ್ಲಿ ಬೆಳ್ಳಂಬೆಳಗ್ಗೆ 6 ಗಂಟೆ 30 ನಿಮಿಷಕ್ಕೆ ಫ್ಯಾನ್ಸ್ ಶೋ ನಿಗದಿಯಾಗಿತ್ತು. ಹೀಗಾಗಿ ಮೊದಲೇ 150 ಹಾಗೂ 200 ರೂ. ಕೊಟ್ಟ ಅಭಿಮಾನಿಗಳು ಟಿಕೆಟ್ ಖರೀದಿಸಿದ್ದಾರೆ. ತಾಲೂಕಿನ ವಿವಿಧ ಕಡೆಗಳಿಂದ ಮುಂಜಾನೆ 3 ಹಾಗೂ […]

1 month ago

ಪಂಚ ಫಲಿತಾಂಶದಿಂದ ಸಿಎಂ ಎಚ್‍ಡಿಕೆ ನಿರಾಳ!

ಬೆಂಗಳೂರು: ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ರೆಡ್ ಸಿಗ್ನಲ್ ನೀಡಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ನಿರಾಳರಾಗಿದ್ದಾರೆ. ಪಂಚರಾಜ್ಯ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಈ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಹೈಕಮಾಂಡ್...