Monday, 23rd July 2018

1 day ago

ಶಿರೂರು ಶ್ರೀ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!

ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ಶಿರೂರು ಶ್ರೀಗೆ ಭೂ ಮಾಫಿಯಾ ಜೊತೆ ಸಂಪರ್ಕ ಇದೆ ಎನ್ನಲಾಗುತ್ತಿದ್ದು, ಈ ಕುರಿತು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಯುತ್ತಿದೆ. ಮಠ ಸಂಘರ್ಷ, ಭೂ ವ್ಯವಹಾರ, ಅನೈತಿಕ ಸಂಬಂಧದ ವಿಚಾರದಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ತನಿಖೆಗೆ ಉಡುಪಿ ಎಸ್ ಪಿ 5 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ಊಟ ನೀಡ್ತಿದ್ದ ಮಹಿಳೆ ಮೈ ಮೇಲೆ ಶಿರೂರು ಶ್ರೀಗಳ ಆಭರಣಗಳು ಉಡುಪಿಯಲ್ಲಿರುವ ಪ್ರಮುಖ […]

3 days ago

ಬೆಂಗಳೂರಿನ ಪಿ.ಜಿ. ನಿವಾಸಿಗಳೇ ಹುಷಾರ್!

ಬೆಂಗಳೂರು: ಖತರ್ನಾಕ್ ಕಳ್ಳನೊಬ್ಬ ಹಾಡಹಗಲೇ ಪಿಜಿಗೆ ನುಗ್ಗಿ ಕೈಗೆ ಸಿಕ್ಕ ಬೆಲೆ ಬಾಳುವ ವಸ್ತುಗಳನ್ನು ಕದ್ದು ಕ್ಷಣಾರ್ಧದಲ್ಲಿ ಪರಾರಿಯಾದ ಆದ ಘಟನೆ ಆರ್ ಆರ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಯಶುರಾಜು ಎಂಬಾತನೇ ಕಳ್ಳ ಎಂದು ಗುರುತಿಸಲಾಗಿದೆ. ಜುಲೈ 10ರಂದು ಕಳ್ಳತನ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಉತ್ತರಹಳ್ಳಿ ಮುಖ್ಯರಸ್ತೆ ಚನ್ನಸಂದ್ರದಲ್ಲಿರುವ ಚೈತು ಪಿಜಿ...

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ- ಪೊಲೀಸರ ವಿರುದ್ಧವೇ ಆಕ್ರೋಶ!

1 month ago

ಮಂಗಳೂರು: ಕಳೆದ ವರ್ಷ ಜುಲೈನಲ್ಲಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ ಮತ್ತೆ ಚಿಗುರಿಕೊಳ್ಳುವ ಲಕ್ಷಣ ಕಂಡು ಬಂದಿದೆ. ಪ್ರಕರಣ ನಡೆದು ವರ್ಷವಾದರೂ ವಿದ್ಯಾರ್ಥಿನಿ ಸಾವಿನ ಬಗ್ಗೆ ಇನ್ನೂ ಫೈನಲ್ ರಿಪೋರ್ಟ್ ತಯಾರಿಸದ ಪೊಲೀಸರ...

ತನಿಖೆ ನಡೆಸಿ ಸೋತವರಿಂದ ನಮ್ಮ ವಿರುದ್ಧ ಹತಾಷೆಯ ಮಾತು: ಬಿಸ್‍ವೈಗೆ ಎಚ್‍ಡಿ ರೇವಣ್ಣ ತಿರುಗೇಟು

2 months ago

ಬೆಂಗಳೂರು: ಸದನದಲ್ಲಿ ತಮ್ಮ ವಿರುದ್ಧ ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ಅರೋಪಗಳಿಗೆ ದಾಖಲೆ ಬಿಡುಗಡೆ ಮಾಡಲಿ. ಆದರೆ ಅವರ ಹೇಳಿಕೆಗಳನ್ನು ಗಮನಿಸಿದರೆ ಬಿಎಸ್‍ವೈ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ ಎನಿಸುತ್ತದೆ ಎಂದು ಎಚ್‍ಡಿ ರೇವಣ್ಣ ತಿರುಗೇಟು ನೀಡಿದ್ದಾರೆ. ಬಿಎಸ್‍ವೈ ಅವರ ಭಾಷಣದ ಕುರಿತು...

ಜೇಡವನ್ನು ಸುಡಲು ಹೋಗಿ ತನ್ನ ಮನೆಯನ್ನೇ ಸುಟ್ಟುಕೊಂಡ!

6 months ago

ವಾಷಿಂಗ್ಟನ್: ವ್ಯಕ್ತಿಯೊಬ್ಬ ಜೇಡವನ್ನು ಕೊಲ್ಲಲು ಹೋಗಿ ಕೊನೆಗೆ ತನ್ನ ಮನೆಯನ್ನೇ ಸುಟ್ಟುಕೊಂಡು ಎಡವಟ್ಟು ಮಾಡಿಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾನುವಾರ ಅಮೆರಿಕದ ಉತ್ತರ ಕ್ಯಾಲಿಫೋನಿರ್ಯಾದ ರೆಡಿಂಗ್ ನಲ್ಲಿರುವ ನಿವಾಸದಲ್ಲಿ ಈ ಘಟನೆ ನಡೆದಿದೆ. ಜೇಡಕ್ಕೆ ಬೆಂಕಿ ನೀಡಿ ಕೊಲ್ಲಲು ಯತ್ನಿಸಿದ್ದಾಗ ನನ್ನ...

ಬಾಂಬ್ ಅಲ್ಲ, ಮೈಸೂರಿನಲ್ಲಿ ಪತ್ತೆಯಾಗಿದ್ದು ಯುಪಿಎಸ್ ಬಾಕ್ಸ್!

7 months ago

ಮೈಸೂರು: ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಪತ್ತೆ ಆಗಿರುವುದು ಸ್ಫೋಟಕ ವಸ್ತು ಅಲ್ಲ. ಬ್ಯಾಟರಿ ಹಾಗೂ ಸರ್ಕ್ಯೂಟ್ ಬೋರ್ಡ್ ಹೊಂದಿರುವ ಯುಪಿಎಸ್ ಪವರ್ ಬ್ಯಾಂಕ್ ನೋಡಿ ಜನ ಆತಂಕಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಯುಪಿಎಸ್ ಮಾದರಿಯ ಪವರ್ ಬ್ಯಾಂಕ್. ಇದರಲ್ಲಿ...

ಹೊನ್ನಾವರ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು

7 months ago

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಡಿಸೆಂಬರ್ 14ರಂದು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವಿದ್ಯಾರ್ಥಿನಿ ಮೇಲೆ ಯಾರು ಹಲ್ಲೆ ನಡೆಸಿಲ್ಲ ಬದಲಿಗೆ ಆಕೆಯೇ ನಿಂಬೆ ಮುಳ್ಳಿನಿಂದ ಗಾಯ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ತನಿಖೆ ವೇಳೆ...

ಹಂತಕ ಧರ್ಮರಾಜ್ ಚಡಚಣ ಹತ್ಯೆಗೆ ಟ್ವಿಸ್ಟ್- ನಕಲಿ ಎನ್‍ ಕೌಂಟರ್ ಎಂದು ತಾಯಿ ಆರೋಪ

8 months ago

ವಿಜಯಪುರ: ಎನ್ ಕೌಂಟರ್ ನಲ್ಲಿ ಪಿಎಸ್‍ಐ ಗುಂಡಿಗೆ ಬಲಿಯಾದ ಭೀಮಾತೀರದ ನಟೊರಿಯಸ್ ಹಂತಕ ಧರ್ಮರಾಜ್ ಚಡಚಣ ಪ್ರಕರಣ ಮತ್ತೆ ವಿವಾದದ ಕೇಂದ್ರ ಬಿಂದುವಾಗಿದೆ. ಧರ್ಮರಾಜ್ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಈ ಸಂಬಂಧ ತನಿಖೆಗೆ ಆಗ್ರಹಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ...