Monday, 25th March 2019

2 months ago

ಏಳು ಮೀನುಗಾರರ ನಾಪತ್ತೆ- 1 ಹಡಗಿನ ಮೆಸೇಜ್ ಬಗ್ಗೆ ತನಿಖೆಗಿಳಿದ ಪೊಲೀಸರು

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಸುವರ್ಣ ತ್ರಿಭುಜ ಬೋಟಲ್ಲಿ ತೆರಳಿದ್ದ ಏಳು ಮಂದಿ ಮೀನುಗಾರರು ಕಣ್ಮರೆಯಾಗಿ ಒಂದು ತಿಂಗಳು ಕಳೆದಿದೆ. ಆದರೆ ಇಲ್ಲಿಯವರೆಗೆ ನಾಪತ್ತೆಯಾದವರ ಬಗ್ಗೆ ಒಂದು ಸುಳಿವು ಕೂಡ ಸಿಕ್ಕಿಲ್ಲ. ಡಿಸೆಂಬರ್ 15 ರಂದು ಮಲ್ಪೆಯ `ಸುವರ್ಣ ತ್ರಿಭುಜ’ ಬೋಟು ಸಂಪರ್ಕ ಕಡಿತವಾಗಿತ್ತು. ಬಳಿಕ ಆ ಭಾಗದಲ್ಲಿ ಸಂಚರಿಸಿದ ಎಲ್ಲಾ ಹಡಗುಗಳ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಒಂದು ಮೂಲದ ಪ್ರಕಾರ ಆ ಭಾಗದಲ್ಲಿ ಹಾದು ಹೋದ ಹಡಗಿನ ಮೂಲಕ ಒಂದು ವಯರ್ ಲೆಸ್ ಮೆಸೇಜ್ […]

2 months ago

ಫಿಲಂ ನೋಡಿ ಬಿಜೆಪಿ ಮುಖಂಡನಿಂದ ಅನೈತಿಕ ಸಂಬಂಧ ಹೊಂದಿದ್ದ ಯುವತಿಯ ಕೊಲೆ

– ಮೊದ್ಲು ನಾಯಿ ಸುಟ್ಟು ನಂತ್ರ ಯುವತಿಯನ್ನ ಸುಟ್ರು ಭೋಪಾಲ್: ಬಾಲಿವುಡ್ ‘ದೃಶ್ಯಂ’ ಸಿನಿಮಾ ನೋಡಿ ಯುವತಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎರಡು ವರ್ಷದ ಬಳಿಕ ಬಿಜೆಪಿ ಮುಖಂಡ ಮತ್ತು ಆತನ ಮೂವರು ಮಕ್ಕಳು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಗಂಗಾ ಪ್ರದೇಶದ ನಿವಾಸಿ ಟ್ವಿಂಕಲ್ ಡಾಗ್ರೆ (22) ಕೊಲೆಯಾದ ಯುವತಿ. ಬಿಜೆಪಿ ನಾಯಕ...

ಸುಳ್ವಾಡಿ ಕೇಸ್ – ಅಂಬಿಕಾ ಬಳಿಕ ಪೊಲೀಸರ ಮುಂದೆ ವಿಷಸ್ವಾಮಿ ನಾಟಕ!

3 months ago

ಚಾಮರಾಜನಗರ: ಸುಳ್ವಾಡಿ ದೇವಾಲಯದ ವಿಷಪ್ರಸಾದ ಸೇವನೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪಂಚನಾಮೆ ಮಾಡಲು ಬಂದ ವೇಳೆ ಅಂಬಿಕಾ ಹೈಡ್ರಾಮಾ ಸೃಷ್ಟಿಸಿದ್ದು, ಇತ್ತ ರಾಮಪುರ ಪೊಲೀಸ್ ಠಾಣೆಯಲ್ಲಿರುವ ಇಮ್ಮಡಿ ಮಹದೇವಸ್ವಾಮಿ ಕೂಡ ನನಗೆ ಎದೆ ನೋವು ಎಂದು ನಾಟಕವಾಡಿ ಹೈಡ್ರಾಮ ಮಾಡಿದ್ದಾನೆ....

ಪೊಲೀಸರೇ ನಮ್ಮ ಮನೆಯಲ್ಲಿ ವಿಷ ಇಟ್ಟಿದ್ದಾರೆ – ವಿಷಜಂತು ಅಂಬಿಕಾ ಹೈಡ್ರಾಮ

3 months ago

ಚಾಮರಾಜನಗರ: ಸುಳ್ವಾಡಿ ದೇವಾಲಯರ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳ ಪರಿಶೀಲನೆ ಮಾಡಲು ಅಂಬಿಕಾ ಮನೆಗೆ ತೆರಳಿದ್ದರು. ಈ ವೇಳೆ ಆರೋಪಿ ಅಂಬಿಕಾ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ. ಪ್ರಮುಖ ಆರೋಪಿಗಳಾದ ಅಂಬಿಕಾ, ಮಾದೇಶ್ ಹಾಗೂ ದೊಡ್ಡಯ್ಯ ಮೂವರು ಆರೋಪಿಗಳೊಂದಿಗೆ ಪೊಲೀಸರು...

ಇಮ್ಮಡಿ ಮಹದೇವ ಸ್ವಾಮಿಯ ಮತ್ತೊಂದು ಕಾಮ ಪುರಾಣ ಬಯಲು

3 months ago

– ಎರಡು ಮಕ್ಕಳ ತಾಯಿಯನ್ನು ಬಿಡಲಿಲ್ಲ ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಎ1 ಆರೋಪಿಯಾಗಿರುವ ಇಮ್ಮಡಿ ಮಹದೇವ ಸ್ವಾಮೀಜಿ ಅಲಿಯಾಸ್ ಚಿಕ್ಕ ಬುದ್ದಿಯ ಮತ್ತೊಂದು ರಂಗಿನಾಟ ಬೆಳಕಿಗೆ...

700 ರೂ.ಗೆ ಕೆಲ್ಸಕ್ಕೆ ಸೇರ್ಕೊಂಡ – ಈಗ 250 ಕೋಟಿ ರೂ. ಆಸ್ತಿ : ವರದಿ ಬಳಿಕ ಸಸ್ಪೆಂಡ್

3 months ago

ರಾಮನಗರ: ಜೂನಿಯರ್ ವಾರ್ಡನ್ ಆಗಿ 250 ಕೋಟಿ ರೂ. ಮೀರಿದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದ ಜೂನಿಯರ್ ವಾರ್ಡನ್ ಈಗ ಅಮಾನತು ಗೊಂಡಿದ್ದಾನೆ. ಕನಕಪುರ ತಾಲೂಕಿನ ಹುಣಸನಹಳ್ಳಿ ಸರ್ಕಾರಿ ಹಾಸ್ಟೆಲ್ ವಾರ್ಡನ್ ಬಿ.ನಟರಾಜ್‍ನನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಆಮಾನತುಗೊಳಿಸಿ ಆದೇಶ...

ಚಾಕ್ಲೇಟ್, ಸೈಕಲ್ ಆಸೆ ತೋರಿಸಿ ಬಾಲಕಿಯ ಅತ್ಯಾಚಾರವೆಸಗಿದ್ದ ವೃದ್ಧನಿಗೆ ಕಠಿಣ ಶಿಕ್ಷೆ

3 months ago

ಚಿಕ್ಕಬಳ್ಳಾಪುರ: 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ಕಾಮುಕ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 14,000 ರೂಪಾಯಿ ದಂಡ ವಿಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ಹನುಂತಪ್ಪ ಕೋರೆಡ್ಡಿಯವರು ಈ...

ಚುರುಕುಗೊಂಡ ಪ್ರಸಾದ ದುರಂತದ ತನಿಖೆ- ರೋಗರ್ ಕೀಟನಾಶಕ ಬೆರೆಸಿರುವ ಶಂಕೆ

3 months ago

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ ಮೃತಪಟ್ಟ ಹಾಗೂ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೂಳಿಸಿದ್ದಾರೆ. ಟೊಮೆಟೋ ಬಾತ್‍ಗೆ ಬಳಸಿದ ಅಕ್ಕಿ ಮತ್ತಿತ್ತರ ಸಾಮಾಗ್ರಿಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಕ್ಕಿ ತಂದಿದ್ದು...