Monday, 25th March 2019

Recent News

9 months ago

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ- ಪೊಲೀಸರ ವಿರುದ್ಧವೇ ಆಕ್ರೋಶ!

ಮಂಗಳೂರು: ಕಳೆದ ವರ್ಷ ಜುಲೈನಲ್ಲಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ ಮತ್ತೆ ಚಿಗುರಿಕೊಳ್ಳುವ ಲಕ್ಷಣ ಕಂಡು ಬಂದಿದೆ. ಪ್ರಕರಣ ನಡೆದು ವರ್ಷವಾದರೂ ವಿದ್ಯಾರ್ಥಿನಿ ಸಾವಿನ ಬಗ್ಗೆ ಇನ್ನೂ ಫೈನಲ್ ರಿಪೋರ್ಟ್ ತಯಾರಿಸದ ಪೊಲೀಸರ ವಿರುದ್ಧವೇ ಈಗ ಆಕ್ರೋಶ ಎದ್ದಿದೆ. ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿ ಸ್ಥಳೀಯ ಪೊಲೀಸರ ತನಿಖೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್‍ಟಿಐ ಕಾಯ್ದೆಯಡಿ ಬಯಲಾಯ್ತು ಆಳ್ವಾಸ್ ಸಂಸ್ಥೆಯ ಸ್ಫೋಟಕ ರಹಸ್ಯ ಅಷ್ಟೇ ಅಲ್ಲದೇ […]

10 months ago

ತನಿಖೆ ನಡೆಸಿ ಸೋತವರಿಂದ ನಮ್ಮ ವಿರುದ್ಧ ಹತಾಷೆಯ ಮಾತು: ಬಿಸ್‍ವೈಗೆ ಎಚ್‍ಡಿ ರೇವಣ್ಣ ತಿರುಗೇಟು

ಬೆಂಗಳೂರು: ಸದನದಲ್ಲಿ ತಮ್ಮ ವಿರುದ್ಧ ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ಅರೋಪಗಳಿಗೆ ದಾಖಲೆ ಬಿಡುಗಡೆ ಮಾಡಲಿ. ಆದರೆ ಅವರ ಹೇಳಿಕೆಗಳನ್ನು ಗಮನಿಸಿದರೆ ಬಿಎಸ್‍ವೈ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ ಎನಿಸುತ್ತದೆ ಎಂದು ಎಚ್‍ಡಿ ರೇವಣ್ಣ ತಿರುಗೇಟು ನೀಡಿದ್ದಾರೆ. ಬಿಎಸ್‍ವೈ ಅವರ ಭಾಷಣದ ಕುರಿತು ಮಾತನಾಡಿದ ಅವರು, ನಮ್ಮ ವಿರುದ್ಧ ಬಿಎಸ್ ಯಡಿಯೂರಪ್ಪ ಅವರು ಅಕ್ರಮ ಮನೆ ಹಂಚಿಕೆ...

ಹೊನ್ನಾವರ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು

1 year ago

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಡಿಸೆಂಬರ್ 14ರಂದು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವಿದ್ಯಾರ್ಥಿನಿ ಮೇಲೆ ಯಾರು ಹಲ್ಲೆ ನಡೆಸಿಲ್ಲ ಬದಲಿಗೆ ಆಕೆಯೇ ನಿಂಬೆ ಮುಳ್ಳಿನಿಂದ ಗಾಯ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ತನಿಖೆ ವೇಳೆ...

ಹಂತಕ ಧರ್ಮರಾಜ್ ಚಡಚಣ ಹತ್ಯೆಗೆ ಟ್ವಿಸ್ಟ್- ನಕಲಿ ಎನ್‍ ಕೌಂಟರ್ ಎಂದು ತಾಯಿ ಆರೋಪ

1 year ago

ವಿಜಯಪುರ: ಎನ್ ಕೌಂಟರ್ ನಲ್ಲಿ ಪಿಎಸ್‍ಐ ಗುಂಡಿಗೆ ಬಲಿಯಾದ ಭೀಮಾತೀರದ ನಟೊರಿಯಸ್ ಹಂತಕ ಧರ್ಮರಾಜ್ ಚಡಚಣ ಪ್ರಕರಣ ಮತ್ತೆ ವಿವಾದದ ಕೇಂದ್ರ ಬಿಂದುವಾಗಿದೆ. ಧರ್ಮರಾಜ್ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಈ ಸಂಬಂಧ ತನಿಖೆಗೆ ಆಗ್ರಹಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ...

ಜಮ್ಮು-ಕಾಶ್ಮೀರದಲ್ಲಿ ಬೆಂಗ್ಳೂರು ಯೋಧ ಆತ್ಮಹತ್ಯೆ – ತನಿಖೆಗೆ ಪೋಷಕರ ಆಗ್ರಹ

1 year ago

ಶ್ರೀನಗರ: ಬೆಂಗಳೂರು ಮೂಲದ ಸೈನಿಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಪಹಗಾಮ್ ಸೈನಿಕ ನೆಲೆಯಲ್ಲಿ ನಡೆದಿದೆ. ಆರ್. ನರೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವ ಸೈನಿಕ ಎಂದು ತಿಳಿದುಬಂದಿದ್ದು, ಇವರು ಜಮ್ಮು-ಕಾಶ್ಮೀರದ ಪಹಗಾಮ್ ಪ್ರದೇಶದಲ್ಲಿ ಸೇವೆಗೆ ನಿಯೋಜನೆಗೊಂಡಿದ್ದರು. ಯೋಧ ನರೇಂದ್ರ ಅವರು ಭಾನುವಾರ ಮಧ್ಯಾಹ್ನದ...

ಆತ್ಮರಕ್ಷಣೆಗಾಗಿ ರೇಪಿಸ್ಟ್ ಕಾಮಿ ಅಪ್ಪನನ್ನು ಕೊಂದ್ಳು ಅಪ್ರಾಪ್ತ ಮಗಳು!

1 year ago

ಲಕ್ನೋ: ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಹಿನ್ನೆಲೆಯಲ್ಲಿ ರೋಸಿ ಹೋಗಿದ್ದ ಮಗಳು ತನ್ನ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಾಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಎರಡು ವರ್ಷಗಳಿಂದ ಪಾಪಿ ತಂದೆ ನಿರಂತರವಾಗಿ ಮಗಳ ಮೇಲೆ ಅತ್ಯಾಚಾರ ಮಾಡುತ್ತಾ ಬಂದಿದ್ದ....

ಟ್ರೋಲ್ ಆಗ್ತಿದೆ ಗೃಹಸಚಿವರು, ಶಾಸಕರು, ಮೋಹನ್ ಆಳ್ವ ಮಾತುಕತೆಯ ಫೋಟೋ

2 years ago

ಮಂಗಳೂರು: ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್‍ನ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವು ಸಿಗುತ್ತಿದೆ. ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಗೃಹ ಸಚಿವರು ಮತ್ತು ಸ್ಥಳೀಯ ಶಾಸಕರು ಆಳ್ವಾಸ್ ಸಂಸ್ಥೆಯ ಮಾಲೀಕರೊಂದಿಗೆ ಕಾಣಿಸಿಕೊಂಡಿದ್ದಾರೆ. ಗೃಹ ಸಚಿವ...

ಗೌರಿ ಲಂಕೇಶ್ ಹಂತಕರ ಪತ್ತೆಗೆ ಶೋಧ ತೀವ್ರ- ಇಂದು ಪತ್ರಕರ್ತೆಯ ಮನೆಗೆ ಎಸ್‍ಐಟಿ ಭೇಟಿ

2 years ago

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಎಸ್‍ಐಟಿ ಹಾಗೂ ಪೊಲೀಸರ ತಂಡ ಆರೋಪಿಗಳಿಗೆ ಬಲೆ ಬೀಸಿದೆ. ಐಜಿ ಬಿಕೆ ಸಿಂಗ್ ನೇತೃತ್ವದಲ್ಲಿ 3 ವಿಶೇಷ ತಂಡ ರಚನೆ ಮಾಡಲಾಗಿದೆ. ಇನ್ನೂ ಹಂತಕರ ಜಾಡು ಹಿಡಿದು...