Thursday, 18th July 2019

Recent News

2 months ago

ಸಿಎಂ ಆಡಳಿತದ ಬಗ್ಗೆ ತನ್ವೀರ್ ಸೇಠ್ ಪರೋಕ್ಷ ಅಸಮಾಧಾನ

ಮೈಸೂರು: ಒಂದು ವರ್ಷದಲ್ಲಿ ನಾವು ಮಾಡಬೇಕಾದ ಕೆಲಸ ಮಾಡಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರ ಆಡಳಿತದ ಬಗ್ಗೆ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಲ್ಲಿ ಹಲವು ಚುನಾವಣೆಗಳು ಬಂದವು. ಬಿಜೆಪಿ, ಶಾಸಕರ ಖರೀದಿಗೆ ಮುಂದಾಗಿತ್ತು. ಲೋಕಸಭಾ ಚುನಾವಣೆಯೂ ಬಂದಿತ್ತು. ಈ ಎಲ್ಲ ಕಾರಣದಿಂದಾಗಿ ನಾವು ಒಂದು ವರ್ಷದಲ್ಲಿ ಮಾಡಬೇಕಾದ ಕೆಲಸ ಪರಿಪೂರ್ಣ ಆಗಿಲ್ಲ. ಆದರೆ ಮುಂದಿನ ನಾಲ್ಕು ವರ್ಷ ನಾವು […]

8 months ago

ಟಿಪ್ಪು ಜಯಂತಿಗೆ ಗೈರಾಗಿದ್ದು ಸಮುದಾಯಕ್ಕೆ ಮಾಡಿದ ಅಪಮಾನ : ತನ್ವೀರ್ ಸೇಠ್

ಮೈಸೂರು: ಸರ್ಕಾರ ಆಚರಿಸುವ ಜಯಂತಿಗಳಿಗೆ ತೋರಿರುವ ಉತ್ಸಾಹ ಟಿಪ್ಪು ಜಯಂತಿಯಲ್ಲೂ ತೋರಬೇಕು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅನಾರೋಗ್ಯದ ಕಾರಣ ನೀಡಿ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಗೈರಾಗಿದ್ದಾರೆ. ಉಪಮುಖ್ಯ ಮಂತ್ರಿಗಳು ವಿದೇಶ ಪ್ರವಾಸದಲ್ಲಿದ್ದಾರೆ. ಬಿಗಿ ಪೊಲೀಸ್...

ನಡುರಸ್ತೆಯಲ್ಲೇ ಸಚಿವ ತನ್ವೀರ್ ಸೇಠ್ ಗೆ ಫುಲ್ ಕ್ಲಾಸ್- ತಡೆಯಲು ಬಂದ ಆಪ್ತನಿಗೆ ಅವಾಜ್ ಹಾಕಿದ ಮತದಾರ

1 year ago

ಮೈಸೂರು: ಮತ ಕೇಳಲು ಬಂದ ಸಚಿವರಿಗೆ ಮತದಾರ ಕ್ಲಾಸ್ ತೆಗೆದುಕೊಂಡ ಘಟನೆ ಮೈಸೂರಿನ ಎನ್ ಆರ್ ಕ್ಷೇತ್ರದಲ್ಲಿ ನಡೆದಿದೆ. ಮೈಸೂರಿನ ಎನ್ ಆರ್ ಕ್ಷೇತ್ರದ ಶಾಸಕ ಹಾಗೂ ಸಚಿವ ತನ್ವೀರ್ ಸೇಠ್ ಮತದಾರನಿಂದ ತರಾಟೆಗೆ ಒಳಗಾಗಿದ್ದಾರೆ. ಮತದಾರ ರಸ್ತೆಯಲ್ಲಿ ಏಕಾಂಗಿಯಾಗಿ ನಿಂತು...

ಶಾಲಿನಿ ರಜನೀಶ್ ವರ್ಗಾವಣೆ ಮಾಡುವಂತೆ ಸಿಎಂಗೆ ತನ್ವೀರ್ ಸೇಠ್ ಪತ್ರ

1 year ago

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನ ವರ್ಗಾವಣೆ ಮಾಡಿ ಅಂತ ಸ್ವತಃ ಶಿಕ್ಷಣ ಸಚಿವ ತನ್ವೀರ್ ಸೇಠ್, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಪೋಷಕರ ಹಾಗೂ ಮಕ್ಕಳ ಮಾಹಿತಿಯನ್ನ ಖಾಸಗಿ ಸಂಸ್ಥೆಗೆ ನೀಡುವ ಕುರಿತು...

ಶಾಲಾ ಮಕ್ಕಳ, ಪೋಷಕರ ಮಾಹಿತಿ ಬಿಕರಿ- ಕಾನೂನು ಮೀರಿ ಶಿಕ್ಷಣ ಇಲಾಖೆ ಒಪ್ಪಂದ

1 year ago

ಬೆಂಗಳೂರು: ಶಾಲಾ ಮಕ್ಕಳ, ಪೋಷಕರ ಮಾಹಿತಿಯನ್ನೇ ಸರ್ಕಾರ ಖಾಸಗಿ ಕಂಪನಿಗೆ ಮಾರಾಟ ಮಾಡ್ತಿದೆ ಅನ್ನೋ ಅಚ್ಚರಿಯ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. 1 ಕೋಟಿ 12 ಲಕ್ಷ ಮಕ್ಕಳ, ಪೋಷಕರ ಮಾಹಿತಿಯನ್ನು ಉತ್ತರ ಭಾರತದ ಸ್ಕೂಲ್ ಜಿ ಲಿಂಕ್ ಎಂಬ ಖಾಸಗಿ...

ಹೆಣ್ಮಕ್ಕಳ ವಿಷಯ ಬಂದ್ರೆ ನಾನು ಜೈಲಿಗೆ ಹೋಗಲು ಸಿದ್ಧ: ಬಿಸಿಯೂಟ ಕಾರ್ಯಕರ್ತೆಯರ ಬೆಂಬಲಕ್ಕೆ ನಿಂತ ಹುಚ್ಚ ವೆಂಕಟ್

1 year ago

ಬೆಂಗಳೂರು: ಕನಿಷ್ಟ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಟ ಹುಚ್ಚ ವೆಂಕಟ್ ಇವರ ಬೆಂಬಲಕ್ಕೆ ನಿಂತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಕಾರ್ಯಕರ್ತೆಯರು ಕೊರೆಯುವ ಚಳಿಯಲ್ಲಿ...

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ತೀವ್ರಗೊಳ್ಳೋ ಸಾಧ್ಯತೆ- ಈ ಬಾರಿಯ ಬಜೆಟ್‍ನಲ್ಲಿ ಸಿಗುತ್ತಾ ಭರ್ಜರಿ ಗಿಫ್ಟ್?

1 year ago

ಬೆಂಗಳೂರು: ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಮತ್ತೆ ಮಂಗಳವಾರ ಕೂಡ ಬಿಸಿಯೂಟ ಕಾರ್ಯಕರ್ತೆಯರು ಬೀದಿಗಳಿದ್ದು, ಇಂದೂ ಕೂಡ ಮುಂದುವರೆಯುವ ಸಾಧ್ಯತೆಗಳಿವೆ. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸಿರುವ ಸಾವಿರಕ್ಕೂ ಹೆಚ್ಚು ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂಪಾರ್ಕ್ ಬಳಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಸುಮಾರು...

ಸಾವಿರಾರು ಬಿಸಿಯೂಟ ಸಿಬ್ಬಂದಿಗಳಿಂದ ಪ್ರತಿಭಟನೆ- ಸಚಿವ ತನ್ವೀರ್ ಸೇಠ್ ಮನೆ ಮುತ್ತಿಗೆಗೆ ಪೊಲೀಸರ ತಡೆ

1 year ago

ಬೆಂಗಳೂರು: ಬಿಸಿಯೂಟ ಸಿಬ್ಬಂದಿಗಳಿಂದ ಇವತ್ತು ನಗರದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ನಡೆಸಲು ರಾಜ್ಯದ ವಿವಿಧ ಜಿಲ್ಲೆ ಗಳಿಂದ ಬಿಸಿಯೂಟ ತಯಾರಕರು ಬೆಂಗಳೂರಿಗೆ ಅಗಮಿಸಿದ್ದು, ಐವತ್ತು ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ...