Wednesday, 23rd October 2019

Recent News

3 years ago

ಎಐಎಡಿಎಂಕೆಯ ಚಿಹ್ನೆಗಾಗಿ ಲಂಚ ಆರೋಪ- ಶಶಿಕಲಾ ಸಂಬಂಧಿ ದಿನಕರನ್ ವಿರುದ್ಧ ಕೇಸ್

ನವದೆಹಲಿ: ಎಐಎಡಿಎಂಕೆ ಪಕ್ಷದ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಲಂಚ ನೀಡಲು ಮುಂದಾಗಿದ್ದ ಆರೋಪದ ಮೇಲೆ ಶಶಿಕಲಾ ಸಂಬಂಧಿ ಟಿಟಿ ದಿನಕರನ್ ವಿರುದ್ಧ ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಐಎಡಿಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯಾದ ದಿನಕರನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಆರ್‍ಕೆ ನಗರದ ಉಪಚುನಾವಣೆ ಹಿನ್ನೆಲೆಯಲ್ಲಿ ಎಐಎಡಿಎಂಕೆಯ ಎರಡು ಬಣದ ನಡುವೆ ಚಿಹ್ನೆಗಾಗಿ ಪೈಪೋಟಿ ಏರ್ಪಟ್ಟಿದ್ದರಿಂದ ಚುನಾವಣಾ ಆಯೋಗ ಪಕ್ಷದ ಎರಡು ಎಲೆಯ ಚಿಹ್ನೆಯನ್ನು ತಡೆಹಿಡಿದಿತ್ತು. ಈ ಚಿಹ್ನೆಗಾಗಿ ದನಕರನ್ 50 ಕೋಟಿ ರೂ. […]

3 years ago

ಪೊಲೀಸ್ ದಾಳಿ ಬಗ್ಗೆ ವಾರದ ಹಿಂದೆಯೇ ಸುಳಿವು- 40 ಕೋಟಿ ರೂ. ಹೊಸ ನೋಟ್‍ಗಳೊಂದಿಗೆ ನಾಗ ಎಸ್ಕೇಪ್

ಬೆಂಗಳೂರು: ಶ್ರೀರಾಮಪುರದ ರೌಡಿಶೀಟರ್ ನಾಗ 40 ಕೋಟಿ ರೂಪಾಯಿ ಹೊಸ ನೋಟ್‍ಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಬ್ಲಾಕ್ ಅಂಡ್ ವೈಟ್ ದಂಧೆಯಲ್ಲಿ ಬರೋಬ್ಬರಿ 200 ಕೋಟಿ ರೂ. ವ್ಯವಹಾರ ಮಾಡಿದ್ದು, 40 ಕೋಟಿ ರೂಪಾಯಿ ಪಿಂಕ್ ನೋಟು ಮಾಡಿಕೊಂಡು ತಮಿಳುನಾಡಿಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪೊಲೀಸರಿಗೆ ಹಳೇನೋಟು, ವೈಟ್ ಪೇಪರ್ ತೋರಿಸಿ, ಹೊಸ ನೋಟುಗಳೊಂದಿಗೆ ಪರಾರಿಯಾಗೋ ಮೂಲಕ...

ಚೆನ್ನೈನಲ್ಲಿ ಬಾಯಿಬಿಟ್ಟ ಭೂಮಿ: ರಸ್ತೆಯಲ್ಲಿ ಸಿಲುಕಿದ ಬಸ್, ಕಾರು

3 years ago

ಚೆನ್ನೈ: ತಮಿಳುನಾಡು ರಾಜಧಾನಿ ಚೆನೈನ ಅಣ್ಣಾ ಸಾಲೈ, ಅಮೆರಿಕ ರಾಯಭಾರಿ ಕಚೇರಿ ಬಳಿ ಮೆಟ್ರೋ ಸುರಂಗ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾನುವಾರ ಮಧ್ಯಾಹ್ನ 2 ಗಂಟೆಯ ವೇಳೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಹೊಂಡಾ ಸಿಟಿ ಕಾರು...

ಉತ್ತರಪ್ರದೇಶದಲ್ಲಿ ರೈತರ ಸಾಲ ಮನ್ನಾ: ಕರ್ನಾಟಕದಲ್ಲಿ ಆಗುತ್ತಾ?

3 years ago

ನವದೆಹಲಿ/ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹಾದಿಯಲ್ಲೇ ಸಾಗುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೈತರ 36 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. 2.15 ಕೋಟಿ ರೈತರಲ್ಲಿ 1 ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಿದ್ದಾರೆ. ಇದರ ಜೊತೆಗೆ...

ಕುಖ್ಯಾತ ಕಳ್ಳರ ಬಂಧನ: 40 ಲಕ್ಷ ಮೌಲ್ಯದ 6 ವಾಹನ, 50 ಗ್ರಾಂ ಚಿನ್ನಾಭರಣ ವಶ

3 years ago

ಬೆಂಗಳೂರು: ತಮಿಳುನಾಡಿನ ವೆಲಂಕಣಿಯಲ್ಲಿ ಮೂವರು ಕುಖ್ಯಾತ ಕಳ್ಳರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಯಪ್ರಕಾಶ್ ಅಲಿಯಾಸ್ ಜೆ.ಪಿ, ಸುಜಯ್, ಅಲೆಕ್ಸ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 40 ಲಕ್ಷ ಮೌಲ್ಯದ ಆರು ವಾಹನ ಹಾಗೂ 50 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಕೇಂದ್ರದಿಂದ ಕರ್ನಾಟಕಕ್ಕೆ ಒಟ್ಟು 1782.44 ಕೋಟಿ ರೂ. ಬರ ಅನುದಾನ ಬಿಡುಗಡೆ

3 years ago

ನವದೆಹಲಿ: ಬರದಿಂದ ತತ್ತರಿಸಿರುವ ಕರ್ನಾಟಕ ಹಾಗೂ ತಮಿಳುನಾಡಿಗೆ ಕೇಂದ್ರ ಸರ್ಕಾರ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಒಟ್ಟು 1782.44 ಕೋಟಿ ರೂ. ಹಣ ಬರ ಪರಿಹಾರ ಹಣ ಮಂಜೂರು ಮಾಡಿದೆ....

ನೋಟ್ ಬ್ಯಾನ್: ಬರೋಬ್ಬರಿ 246 ಕೋಟಿ ರೂ. ಹಣವನ್ನು ಠೇವಣಿ ಇಟ್ಟ ತಮಿಳುನಾಡು ಉದ್ಯಮಿ!

3 years ago

ಚೆನ್ನೈ: ನವೆಂಬರ್ 8ರಂದು 500, 1 ಸಾವಿರ ರೂ. ಮುಖಬೆಲೆಯ ನೋಟುಗಳು ನಿಷೇಧವಾದ ಬಳಿಕ ತಮಿಳುನಾಡು ಮೂಲದ ಉದ್ಯಮಿಯೊಬ್ಬರು ಬರೊಬ್ಬರಿ 246 ಕೋಟಿ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ. ನಾಮಕ್ಕಳ್ ಜಿಲ್ಲೆಯ ತಿರುಚಿನ್ಗೊಡ್‍ನ ಉದ್ಯಮಿ ಇಷ್ಟೊಂದು ಮೊತ್ತದ ಹಳೆ...

ಶಶಿಕಲಾ, ಸೆಲ್ವಂ ಬಣಗಳಿಗೆ ಶಾಕ್ – ಎಐಎಡಿಎಂಕೆಯ ಚಿನ್ಹೆ ತಡೆ ಹಿಡಿದ ಚುನಾವಣಾ ಆಯೋಗ

3 years ago

– ಜಯಲಲಿತಾ ಕ್ಷೇತ್ರದ ಉಪಸಮರಕ್ಕೆ ಎರಡೆಲೆ ಇಲ್ಲ ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾಗಿರೋ ಚೆನ್ನೈನ ಆರ್‍ಕೆ ನಗರದ ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಮಾನ್ಯತೆಯನ್ನೇ ಕಳೆದುಕೊಂಡಿದೆ. ಎಐಎಡಿಎಂಕೆ ಪಕ್ಷದ ಚಿಹ್ನೆ ತಮಗೆ ನೀಡುವಂತೆ ಶಶಿಕಲಾ ಬಣ ಹಾಗೂ ಪನ್ನೀರ್...