Tuesday, 23rd July 2019

2 years ago

ತಮ್ಮನ ಎದುರೇ 13ರ ಬಾಲಕಿಯನ್ನು ರೇಪ್ ಮಾಡಿ ಕೊಲೆಗೈದ!

ಕೋಲ್ಕತ್ತಾ: ತಮ್ಮನ ಎದುರೇ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೈದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಲಾಲ್ ಬಂಧ್ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 19 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಘಟನೆ ವಿವರ: 13 ವರ್ಷದ ಬಾಲಕಿ ಇಂದು ಮುಂಜಾನೆ ತನ್ನ 10 ವರ್ಷದ ತಮ್ಮನೊಂದಿಗೆ ಬಹಿರ್ದೆಸೆಗಾಗಿ ಮನೆಯಿಂದ ಹೊರಗಡೆ ಬಂದಿದ್ದಳು. ಈ ವೇಳೆ ಅದೇ ಪ್ರದೇಶದ ಕಾಮುಕ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಾತ್ರವಲ್ಲದೇ […]

2 years ago

ತಮ್ಮನ ಹೆಂಡ್ತಿಯನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಂದ

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ತಮ್ಮನ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪನಗರದಲ್ಲಿ ನಡೆದಿದೆ. ಸುಮತಿ(30) ಕೊಲೆಯಾದ ಮಹಿಳೆ. ಇವರು ಮೂಲತಃ ಆಂಧ್ರಪ್ರದೇಶದವರಾಗಿದ್ದು ಕಳೆದ ಏಳು ತಿಂಗಳಿನಿಂದ ಕೆ.ಆರ್.ಪುರಂನ ದೇವಸಂದ್ರ ಮುಖ್ಯರಸ್ತೆಯ ಅಯ್ಯಪ್ಪನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಹಿಳೆ ಹಾಗೂ ಗಂಡ ಮೋಹನ್ ರೆಡ್ಡಿ ಮಾತ್ರ...

ಅಣ್ಣನ ಗುಂಡೇಟಿಗೆ ತಮ್ಮ ಬಲಿ: ಕೊಡಗಿನಲ್ಲಿ ಅಮಾನವೀಯ ಘಟನೆ

2 years ago

ಮಡಿಕೇರಿ: ಆಸ್ತಿವಿಚಾರಕ್ಕೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನನ್ನ ಗುಂಡಿಕ್ಕಿ ಕೊಂದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸುಂಟಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಣ್ಣ ಹರೀಶ್ 46 ವರ್ಷದ ಸುರೇಶ್‍ಗೆ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಹರೀಶ್ ಹಾಗೂ ಸುರೇಶ್ ನಡುವೆ...

ಅಪಘಾತಕ್ಕೆ ಸಹೋದರ ಬಲಿ- ದುಃಖ ತಾಳಲಾರದೆ ವಿಕಲಚೇತನ ಅಣ್ಣ ಆತ್ಮಹತ್ಯೆ

2 years ago

ಹಾಸನ: ರಸ್ತೆ ಅಪಘಾತದಲ್ಲಿ ತಮ್ಮ ಮೃತಪಟ್ಟ ಕಾರಣ ದುಃಖವನ್ನು ತಾಳಲಾರದೆ ಅಣ್ಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕು ಬಂಟೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜುಲೈ 3 ರಂದು ತಮ್ಮ ಚಂದ್ರು(21)...

ಕ್ರಿಕೆಟ್ ಬ್ಯಾಟಿನಿಂದ ಹೊಡೆದು ಅಣ್ಣನಿಂದಲೇ ತಮ್ಮನ ಕಗ್ಗೊಲೆ!

2 years ago

ಮುಂಬೈ: ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ತಮ್ಮನನ್ನು ಕೊಲೆ ಮಾಡಿದ ಆರೋಪದ ಮೇಲೆ 35 ವರ್ಷದ ಅಣ್ಣನನ್ನು ಪೊಲೀಸರು ಬಂಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿ ಅಜಯ್ ಮುಕ್ವಾನಾ ತನ್ನ ತಮ್ಮ ಮುಕೇಶ್ ಮುಕ್ವಾನನ್ನು ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಅಜಯ್ ನ್ನು...

ಕೊನೆ ಕ್ಷಣದಲ್ಲಿ ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ!

2 years ago

ವೆಲ್ಲೂರು:ನಿಶ್ಚಯವಾದ ಬಳಿಕ, ಮಂಟಪದಲ್ಲಿಯೇ ಮುರಿದ ಮದುವೆ, ವಧು- ವರರು ಮಂಟಪಕ್ಕೆ ಬರಲಾರದೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ. ಆದ್ರೆ ಮಂಟಪದಲ್ಲಿಯೇ ಅಣ್ಣನ ವಧುವಿಗೆ ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಹೌದು. ವೆಲ್ಲೂರು ಸಮೀಪದ ತಿರುಪತ್ತೂರಿನ...