Tuesday, 22nd October 2019

Recent News

2 weeks ago

ಕಲಾದೇವಿಯನ್ನು ಆರಾಧಿಸುವ ಕಲಾರಾಧಕರಿಗಾಗಿ ಸಿನಿಮಾ ಸ್ಕೂಲ್!

ಬೆಂಗಳೂರು: ನಿರ್ಮಾಪಕ ತರುಣ್ ಶಿವಪ್ಪ ಸದಾ ಕ್ರಿಯಾಶೀಲತೆಗಾಗಿ ತುಡಿಯುವವರು. ತರುಣ್ ಟಾಕೀಸ್ ಸಂಸ್ಥೆಯನ್ನು ಆರಂಭಿಸಿ ಆ ಮೂಲಕ ರೋಸ್, ಮಾಸ್ ಲೀಡರ್, ವಿಕ್ಟರಿ-2 ಥರದ ಸೂಪರ್ ಹಿಟ್ ಚಿತ್ರಗಳನ್ನು ಸೇರಿದಂತೆ ಈಗ ನಿರ್ಮಾಣ ಹಂತದಲ್ಲಿರುವ ಖಾಕಿ ಸಿನಿಮಾವನ್ನು ನಿರ್ಮಿಸಿರುವವರು ನಿರ್ಮಾಪಕ ತರುಣ್ ಶಿವಪ್ಪ. ಸಾಮಾನ್ಯಕ್ಕೆ ಸಿನಿಮಾ ನಿರ್ಮಾಪಕರು ತಾವಾಯಿತು ತಮ್ಮ ಹಣಕಾಸಿನ ವ್ಯವಹಾರವಾಯಿತು ಎಂದು ಸುಮ್ಮನಾಗಿಬಿಡುತ್ತಾರೆ. ಯಾವ ಸಿನಿಮಾದ ಮೇಲೆ ಹೂಡಿಕೆ ಮಾಡಿದರೆ ಎಷ್ಟು ಲಾಭವಾಗಬಹುದು ಎಂಬುದಷ್ಟೇ ಅವರ ಲೆಕ್ಕಾಚಾರವಾಗಿರುತ್ತದೆ. ಆದರೆ ನಿರ್ಮಾಪಕ ತರುಣ್ ಶಿವಪ್ಪ ಅವರ […]

1 month ago

ಕರ್ವ ನವನೀತ್‍ಗೆ ರಿಯಲ್ ಸ್ಟಾರ್ ಸಾಥ್!

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಐ ಲವ್ ಯೂ ಚಿತ್ರದ ದೊಡ್ಡ ಗೆಲುವಿನ ಪ್ರಭೆಯಲ್ಲಿ ಒಂದರ ಹಿಂದೊಂದರಂತೆ ಚಿತ್ರಗಳನ್ನು ಒಪ್ಪಿಕೊಳ್ಳುತ್ತಾ ಸಾಗುತ್ತಿದ್ದಾರೆ. ಇದೀಗ ಕರ್ವ ಎಂಬ ಹೊಸ ಅಲೆಯ ಹಿಟ್ ಸಿನಿಮಾ ನಿರ್ದೇಶನ ಮಾಡಿದ್ದ ನವನೀತ್ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸಲು ಉಪ್ಪಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಥೆ ಕೇಳಿ ಖುಷ್ ಆಗಿರೋ ಉಪ್ಪಿ ತಕ್ಷಣವೇ ಒಪ್ಪಿಗೆ...

ವಿಕ್ಟರಿ-2 ಚಿತ್ರದ ಟೀಸರ್ ಸೋಮವಾರ ರಿಲೀಸ್

1 year ago

-ಟೀಸರ್ ನಲ್ಲಿ ಡಬಲ್ ಫನ್ ಗ್ಯಾರೆಂಟಿ ಬೆಂಗಳೂರು: ಸ್ಯಾಂಡಲ್‍ವುಡ್ ಅಧ್ಯಕ್ಷ, ಶರಣ್ ತಮ್ಮ ಎರಡನೇ ವಿಕ್ಟರಿಯಲ್ಲಿ ಅಭಿಮಾನಿಗಳನ್ನು ರಂಜಿಸಲು ಬರಲಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯ. ವಿಕ್ಟರಿ-2 ಚಿತ್ರದ ಟೀಸರ್ ಸೋಮವಾರ ಬಿಡುಗಡೆ ಆಗಲಿದ್ದು, ಚಂದನವನದಲ್ಲಿ ತೀವ್ರ ಕುತೂಹಲವನ್ನು ಹುಟ್ಟಿಸಿದೆ. ಈಗಾಗಲೇ...

ತರುಣ್ ಟಾಕೀಸ್ ನಿರ್ಮಾಣದ ಮೂರನೇ ಚಿತ್ರ ಶುರು!

2 years ago

ಬೆಂಗಳೂರು: ತರುಣ್ ಟಾಕೀಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸುತ್ತಿರುವ `ಪ್ರೊಡಕ್ಷನ್ ನಂ 3` ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿಯಿರುವ ಗಣೇಶನ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಮಾನಸ ತರುಣ್...