ಕಾರವಾರ: ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಭಾರತೀಯ ನೌಕಾದಳಕ್ಕೆ ಸೇರಿದ ಎನ್-741 ಹೆಲಿಕಾಪ್ಟರ್, ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದ ಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಬೆಂಗಳೂರಿನಿಂದ ಗೋವಾದತ್ತ ಹೆಲಿಕಾಪ್ಟರ್ ತೆರಳುತಿದ್ದು, ಈ...
ಹಾವೇರಿ: ಓಮ್ನಿ ಕಾರಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ನಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡ ಓಮ್ನಿ ಕಾರನ್ನು ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ್ದು...
ಮಾಸ್ಕೋ: ಎರಡು ಕೋಟಿ ಬೆಲೆ ಬಾಳುವ ಮರ್ಸಿಡಿಸ್ ಬೆಂಜ್ ಎಸ್ಯುವಿ ಕಾರನ್ನು ಮಾಲೀಕನೊಬ್ಬ 1 ಸಾವಿರ ಅಡಿ ಎತ್ತರದಿಂದ ಎಸೆದು ತನ್ನ ಕೋಪವನ್ನು ತೀರಿಸಿಕೊಂಡಿದ್ದಾನೆ. ರಷ್ಯಾದ ಇಗೊರ್ ಮೊರಾಜ್ 2.70 ಲಕ್ಷ ಡಾಲರ್ (ಅಂದಾಜು 2...
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಿಮಾನದ ಎಂಜಿನ್ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿಗೆ ಮರಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ...
ನವದೆಹಲಿ: ದೇಶದ ನಂಬರ್ ಒನ್ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ತನ್ನ ನೂತನ ಮಾದರಿಯ ಸ್ವಿಫ್ಟ್ ಹಾಗೂ ಡಿಸೈರ್ ನ ಒಟ್ಟು 1,279 ಕಾರುಗಳನ್ನು ಹಿಂಪಡೆದುಕೊಂಡಿದೆ. ನೂತನ ಸ್ವಿಫ್ಟ್ ಹಾಗೂ ಡಿಸೈರ್ ಕಾರುಗಳಲ್ಲಿ ಏರ್...