Wednesday, 23rd October 2019

3 months ago

ಶಿವಸೇನೆಯಿಂದ ತಾಜ್‍ಮಹಲ್‍ನಲ್ಲಿ ಪೂಜೆ-ಭದ್ರತೆ ಹೆಚ್ಚಿಸಿದ ಜಿಲ್ಲಾಡಳಿತ

ಆಗ್ರಾ: ಶಿವಸೇನೆಯಿಂದ ತಾಜ್ ಮಹಲ್‍ನಲ್ಲಿ ಪೂಜೆ ನಡೆಸಲಾಗುವುದು ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭದ್ರತೆಯನ್ನು ಹೆಚ್ಚಿಸಿದೆ. ಪವಿತ್ರ ‘ಶ್ರಾವಣ’ ತಿಂಗಳ ಪ್ರತಿ ಸೋಮವಾರ ತಾಜ್ ಮಹಲ್‍ನಲ್ಲಿ ಆರತಿ ಮಾಡುವುದಾಗಿ ಶಿವಸೇನೆ ಬೆದರಿಕೆ ಹಾಕಿತ್ತು. ಈ ಹಿನ್ನೆಲೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿ(ಎಎಸ್‍ಐ)ಯ ಮನವಿ ಮೇರೆಗೆ ತಾಜ್‍ಮಹಲ್ ಹೊರಗಡೆ ಭದ್ರತೆ ಹೆಚ್ಚಿಸಲು ಆಗ್ರಾ ಜಿಲ್ಲಾಡಳಿತ ಒಪ್ಪಿಕೊಂಡಿದೆ. ಎಎಸ್‍ಐ ಅಧಿಕಾರಿಗಳು ಈ ಕುರಿತು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದು, ಪ್ರಾಚೀನ ಸ್ಮಾರಕ, ಪುರಾತತ್ವ ತಾಣ ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ […]

4 months ago

ತಾಜ್ ಮಹಲ್‍ನಲ್ಲಿ 3 ಗಂಟೆಗೂ ಹೆಚ್ಚಿದ್ದರೆ ಬೀಳುತ್ತೆ ದಂಡ

ನವದೆಹಲಿ: ಭಾರತೀಯ ಮತ್ತು ವಿದೇಶಿ ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಒಂದಾದ ಆಗ್ರಾದ ಐತಿಹಾಸಿಕ ಸುಂದರ ತಾಜ್ ಮಹಲ್ ವೀಕ್ಷಣೆಗೆ ಇನ್ನೂ ಮುಂದೆ 3 ಗಂಟೆ ಮಾತ್ರ ಸಮಯಾವಕಾಶ ನಿಗದಿ ಪಡಿಸಲಾಗಿದೆ. ಹೌದು. ಸುಂದರ ತಾಜ್ ಮಹಲ್ ನೋಡಲು ಪ್ರತಿದಿನ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಾರೆ. ಶ್ವೇತವರ್ಣದ ಮನಮೋಹಕ ಶಿಲ್ಪಕಲೆಗೆ ಮನಸೋಲದ ಮಂದಿಯೇ ಇಲ್ಲ. ಆದರೆ ತಾಜ್...

ಭಾರತೀಯ ಕಾರ್ಮಿಕರು ರಕ್ತ ಮತ್ತು ಬೆವರು ಹರಿಸಿ ತಾಜ್ ಮಹಲ್ ಕಟ್ಟಿದ್ದಾರೆ: ಯೋಗಿ ಆದಿತ್ಯನಾಥ್

2 years ago

ಲಕ್ನೋ: ತಾಜ್ ಮಹಲ್ ಅನ್ನು ಭಾರತೀಯ ಕಾರ್ಮಿಕರು ರಕ್ತ ಮತ್ತು ಬೆವರು ಹರಿಸಿ ಕಟ್ಟಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶ ಬಿಜೆಪಿ ಶಾಸಕ ಸಂಗೀತ್ ಸೋಮ್ ಭಾರತೀಯ ಸಂಸ್ಕೃತಿಯಲ್ಲಿ ತಾಜ್ ಮಹಲ್ ಒಂದು ಕಪ್ಪು ಚುಕ್ಕೆ...

ತಾಜ್‍ಮಹಲ್ ಜೊತೆ ಗುಲಾಮಗಿರಿಯ ಸಂಕೇತವಾಗಿರೋ ರಾಷ್ಟ್ರಪತಿ ಭವನವನ್ನು ಕೆಡವಿ: ಅಜಂ ಖಾನ್

2 years ago

ನವದೆಹಲಿ: ತಾಜ್ ಮಹಲ್ ಜೊತೆಗೆ ರಾಷ್ಟ್ರಪತಿ ಭವನವೂ ಗುಲಾಮಗಿರಿಯ ಸಂಕೇತವಾಗಿದ್ದು, ಇವುಗಳನ್ನು ನೆಲಸಮಗೊಳಿಸಬೇಕು ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಹೇಳಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್, ತಾಜ್ ಮಹಲ್ ಗುಲಾಮಗಿರಿಯ ಸಂಕೇತವಾಗಿದ್ದು, ಇದನ್ನು ಕೆಡವಬೇಕೆಂಬ ಹೇಳಿಕೆ...